Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 5, 2026

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    October 4, 2026

    ಕಾಸರಗೋಡು: ಮನೆ ಮೇಲೆ ಉರುಳಿ ಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ಮೃತ್ಯು

    October 3, 2026

    Subscribe to Updates

    Get the latest creative news from FooBar about art, design and business.

    What's Hot

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 5, 2026

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    October 4, 2026

    ಕಾಸರಗೋಡು: ಮನೆ ಮೇಲೆ ಉರುಳಿ ಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ಮೃತ್ಯು

    October 3, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಆಗಸ್ಟ್ 20 – 23 : ಮಂಗಳೂರಿನಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಇಎನ್‌ಟಿ ತಜ್ಞರ ಸಮ್ಮೇಳನ
    Uncategorized

    ಆಗಸ್ಟ್ 20 – 23 : ಮಂಗಳೂರಿನಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಇಎನ್‌ಟಿ ತಜ್ಞರ ಸಮ್ಮೇಳನ

    adminBy adminAugust 20, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ.20 : ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಮಂಗಳೂರಿನ ಕೆ.ಎಸ್.ಹೆಗಡೆ ಮೆಡಿಕಲ್ ಅಕಾಡೆಮಿಯ ಇಎನ್‌ಟಿ ವಿಭಾಗಗಳ ಜಂಟಿ ಆಶ್ರಯದಲ್ಲಿ ‘SEOCON-2026’ ಅಂತರರಾಷ್ಟ್ರೀಯ ಸಮ್ಮೇಳನ ಆ.20ರಿಂದ 23ರವರೆಗೆ ಮಂಗಳೂರಿನ ಅತ್ತಾವರದಲ್ಲಿರುವ ಅವತಾರ್ ಹೋಟೆಲ್ ಮತ್ತು ಕನ್ವೆನ್ಸನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಂಘಟನಾ ಅಧ್ಯಕ್ಷ ಡಾ.ದೇವಿಪ್ರಸಾದ್ ಡಿ. ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಎಂಡೋಸ್ಕೋಪಿಕ್ ಓಟೋರಿಗೋಲರಿಂಗೋಲಜಿಸ್ಟ್ ಸೊಸೈಟಿಯ ನಾಲ್ಕನೇ ಅಂತರರಾಷ್ಟ್ರೀಯ ಸಮ್ಮೇಳನವಾಗಿದೆ. ಸಮ್ಮೇಳನದಲ್ಲಿ 400ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಗೂ 100ಕ್ಕೂ ಅಧಿಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ತಜ್ಞರು ಭಾಗವಹಿಸಲಿದ್ದಾರೆ ಎಂದರು.

    ಆ.21ರಂದು ಸಂಜೆ 7ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪದ್ಮಶ್ರೀ ಪುರಸ್ಕೃತ ಖ್ಯಾತ ಇಎನ್‌ಟಿ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸಕ ಡಾ.ಮಿಲಿಂದ್ ವಿ. ಕಿರ್ತನೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಇಎನ್‌ಟಿ ಚಿಕಿತ್ಸೆಯ ಬಗ್ಗೆ ಸಂವಾದಗಳು ನಡೆಯಲಿದೆ.ಇ ಎನ್ ಟಿ ಯಲ್ಲಿನ ನಾವೀನ್ಯತೆ, ಹಾಗೂ AI ತಂತ್ರಜ್ಞಾನ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಇಎನ್‌ಟಿ ಉಪನ್ಯಾಸ ಹಾಗೂ ತಜ್ಞರ ಸಂವಾದಗಳು ಸಮ್ಮೇಳನದಲ್ಲಿ ನಡೆಯಲಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಡಾ.ವಾದೀಶ ಭಟ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 25, 2026

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    Uncategorized September 7, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    Uncategorized September 5, 2026

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    Uncategorized August 9, 2026

    ಆ.11ರಂದು ಮಂಗಳೂರು ತುಳುನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಸಂಭ್ರಮ

    Local News August 7, 2026

    ಆ 7- 9: ಮಂಗಳೂರಿನಲ್ಲಿ 37ನೇ ವಾರ್ಷಿಕ ‘SZUSICON 2026’ ಸಮ್ಮೇಳನ

    National or International news July 17, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    Comments are closed.

    Demo
    Don't Miss
    Local News October 5, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    ಮಂಗಳೂರು,ಅ.05 : ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಕೆ.ಪ್ರಭಾಕರ್ ಮನೆ ಬಳಿಯಿಂದ ರಸ್ತೆ…

    ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು

    October 4, 2026

    ಕಾಸರಗೋಡು: ಮನೆ ಮೇಲೆ ಉರುಳಿ ಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ಮೃತ್ಯು

    October 3, 2026

    ಮಂಗಳೂರು : ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ

    October 2, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.