Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    September 2, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ
    Local News

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    adminBy adminSeptember 2, 2026
    Facebook Twitter Pinterest LinkedIn WhatsApp Reddit Tumblr Email
    OSP - 135
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಸೆ. 03 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಕ್ರೈಸ್ತ ಸಮುದಾಯದವರ ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರವರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದರು.

    ನಾಡಿನೆಲ್ಲೆಡೆ ಹಬ್ಬಗಳ ಸಂಭ್ರಮ ಆರಂಭವಾಗಿದ್ದು, ಇದೇ ಸೆಪ್ಟೆಂಬರ್ 4 ರಂದು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಕ್ತರು ಸಂಭ್ರಮದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಿದ್ದಾರೆ. ಅದೇ ರೀತಿಯಲ್ಲಿ ಸೆಪ್ಟೆಂಬರ್ 8 ರಂದು ಕರಾವಳಿ ಭಾಗದಲ್ಲಿ ಕ್ರೈಸ್ತ ಸಮುದಾಯದವರು ಮರಿಯ ಜಯಂತಿ/ ತೆನೆಹಬ್ಬವನ್ನು ಅತ್ಯಂತ ವಿಶೇಷವಾಗಿ, ಸಂಭ್ರಮದಿಂದ ಆಚರಿಸುವುದಾಗಿದ್ದು ಈ ಎರಡೂ ಹಬ್ಬದ ಆಚರಣೆಗೆ ಅನುಕೂಲವಾಗುವಂತೆ ರಜೆ ಘೋಷಣೆ ಮಾಡಬೇಕೆಂದು ಆ ಸಮುದಾಯದ ಹಲವಾರು ಮುಖಂಡರು, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಮುಖರು, ನನ್ನಲ್ಲಿ ಮನವಿ ಮಾಡಿರುತ್ತಾರೆ  ಎಂದು ಶಾಸಕರಾದ ವೇದವ್ಯಾಸ ಕಾಮತ್ ರವರು ಹೇಳಿದ್ದಾರೆ.

    ಈ ನಿಟ್ಟಿನಲ್ಲಿ ತಮ್ಮ ವಿವೇಚನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಸೆಪ್ಟೆಂಬರ್ 8 ರಂದು ಕ್ರೈಸ್ತ ಸಮುದಾಯದವರ ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸ್ಥಳೀಯ ರಜೆ ಘೋಷಿಸುವಂತೆ ಶಾಸಕರು ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 1, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    Local News August 31, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    Local News August 30, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    Local News August 28, 2026

    ಸೆ.04 : ಕಲ್ಕೂರ ಪ್ರತಿಷ್ಠಾನ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದಲ್ಲಿ ಕದ್ರಿಯಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ, ಶ್ರೀಕೃಷ್ಣ ವೇಷ ಸ್ಪರ್ಧೆ

    Local News August 27, 2026

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    Local News August 27, 2026

    ಬಂಟ್ಸ್ ಹಾಸ್ಟೇಲ್ : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ

    Comments are closed.

    Demo
    Don't Miss
    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    ಮಂಗಳೂರು, ಸೆ. 03 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಕ್ರೈಸ್ತ ಸಮುದಾಯದವರ…

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 1, 2026

    ಬಂಟ್ವಾಳ: ಆಟೋ ರಿಕ್ಷಾ-ಬೈಕ್ ಡಿಕ್ಕಿ ; ಬೈಕ್ ಸವಾರ ಸಾವು

    August 31, 2026

    ಮೆಸ್ಕಾಂನಲ್ಲಿ 395 ಪವರ್‌ಮೇನ್ಗಳ ನೇಮಕ : ಹರೀಶ್ ಕುಮಾರ್ ಕೆ.

    August 30, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.