Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ

    November 24, 2026

    ಮಂಗಳೂರಿನ ಕುದ್ರೋಳಿಯಲ್ಲಿ ನ.29ರಂದು ದಾಮೋದರ ಆರ್.ಸುವರ್ಣರ 102ನೇ ಜನ್ಮಜಯಂತಿ

    November 23, 2026

    ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಶೈಕ್ಷಣಿಕ ಶ್ರೇಷ್ಠತಾ ಪ್ರಶಸ್ತಿ ಹಾಗೂ ಗ್ರಾಮ ಪ್ರತಿನಿಧಿ ಸಮ್ಮೇಳನ

    November 22, 2026

    Subscribe to Updates

    Get the latest creative news from FooBar about art, design and business.

    What's Hot

    ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ

    November 24, 2026

    ಮಂಗಳೂರಿನ ಕುದ್ರೋಳಿಯಲ್ಲಿ ನ.29ರಂದು ದಾಮೋದರ ಆರ್.ಸುವರ್ಣರ 102ನೇ ಜನ್ಮಜಯಂತಿ

    November 23, 2026

    ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಶೈಕ್ಷಣಿಕ ಶ್ರೇಷ್ಠತಾ ಪ್ರಶಸ್ತಿ ಹಾಗೂ ಗ್ರಾಮ ಪ್ರತಿನಿಧಿ ಸಮ್ಮೇಳನ

    November 22, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ
    Local News

    ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ

    adminBy adminNovember 24, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ನ.24 : ನವದುರ್ಗ ಫಿಲ್ಮ್ಸ್ ಲಾಂಛನದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದಲ್ಲಿ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಪದ್ಮನಾಭ ಆ್ಯಂಡ್ ಫ್ಯಾಮಿಲಿ ಚಲನ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ನಡೆಯಿತು. ಅತಿಥಿಗಳು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಟೀಸರ್ ಮತ್ತು ಸಿನಿಮಾದ ಹಾಡಿನ ಪ್ರದರ್ಶನ ನಡೆಯಿತು.

    ಬಳಿಕ ಮಾತನಾಡಿದ ನಿರ್ಮಾಣ ಮೇಲ್ವಿಚಾರಕಿ ಹಾಗೂ ಅಭಿಮತ ಟಿವಿಯ ಮುಖ್ಯಸ್ಥೆ ಡಾ ಮಮತಾ ಪಿ ಶೆಟ್ಟಿ ಅವರು, ಇಸ್ಮಾಯಿಲ್ ಮೂಡುಶೆಡ್ಡೆ ಅವರು ನಿರ್ಮಾಪಕರಿಗೆ ಕಥೆ ಹೇಳಿದರು. ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿ ದ್ದಾರೆ. ಪದ್ಮನಾಭ ಆ್ಯಂಡ್ ಫ್ಯಾಮಿಲಿ ಈ ಸಿನಿಮಾದ ಚಿತ್ರಿಕರಣ 54 ದಿನಗಳ ಕಾಲ ನಡೆದಿದೆ. ಸಿನಿಮಾ ಚಿತ್ರೀಕರಣದ ವೇಳೆ ಬಹಳಷ್ಟು ಮಂದಿ ತೆರೆಯ ಹಿಂದೆ ಕೆಲಸ ಮಾಡಿದ್ದಾರೆ. ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ಅವರು ಸತತ ನಾಲ್ಕು ವರ್ಷಗಳಿಂದ ನಿರ್ಮಾಪಕರಿಗಾಗಿ ಕಾದು ಕುಳಿತಿದ್ದರು. ಇವಾಗ ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ಅವರು ಬಂಡವಾಳ ಹೂಡಿ ದ್ದಾರೆ ಎಂದು ತಿಳಿಸಿದರು.

    ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ ಮಾತನಾಡಿ ಈವರೆಗೆ ನಾಲ್ಕು ಸಿನಿಮಾ ಮಾಡಿದ್ದೇನೆ. ಪದ್ಮನಾಭ ಆ್ಯಂಡ್ ಫ್ಯಾ ಕಥೆಯನ್ನು ಸಿನಿಮಾ ಮಾಡಲು ಪ್ರಯತ್ನಿಸಿದಾಗ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಪರಿಚಯ ಆಯಿತು. ಅವರಿಗೆ ಕಥೆ ಇಷ್ಟ ಆಯಿತು. ಸಿನಿಮಾನೂ ಆಯಿತು. ಜನವರಿ 15 ಕ್ಕೆ ಸಿನಿಮಾ ತೆರೆಗೆ ಬರಲಿದೆ. ಸಿನಿಮಾಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ ಎಂದರು.

    ಸಿನಿಮಾಕ್ಕೆ ಎ ಕೆ ಕಾರ್ಲ ಸಂಪೂರ್ಣ ಸಹಕಾರ ನೀಡಿದ್ದಾರೆ. ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ.ಹಾಡಿನ ಚಿತ್ರೀಕರಣಕ್ಕಾಗಿ ಒಂದು ಕೋಟಿ ಖರ್ಚು ಮಾಡಲಾಗಿದೆ. ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಪದ್ಮನಾಭ ಆ್ಯಂಡ್ ಫ್ಯಾಮಿಲಿ ಜನವರಿ 15 ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ ಮತ್ತು ಕಾಸರಗೋಡು ಜಿಲ್ಲೆಯಲ್ಲೂ ತೆರೆಕಾಣಲಿದೆ ಎಂದು ತಿಳಿಸಿದರು.

    ಪಣಂಬೂರು ಠಾಣಾ ಇನ್ಸ್ ಪೆಕ್ಟರ್ ಸಲೀಮ್ ಅಬ್ಬಾಸ್ ವಲಾಲ್ ಮಾತನಾಡಿ ಸಿನಿಮಾದ ಟೀಸರ್ ನ ಗುಣಮಟ್ಟ ಚೆನ್ನಾಗಿದೆ. ಎಂದರು.ಮುಖ್ಯ ಅತಿಥಿ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಟೀಸರ್ ಚೆನ್ನಾಗಿದೆ ಎಂದರು.

    ಸಮಾರಂಭದಲ್ಲಿ ನ್ಯಾಯವಾದಿ ಅರುಣ್ ಬಂಗೇರ, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ಅಡ್ಯಾರ್ ಮಾಧವ ನಾಯ್ಕ್, ತಮ್ಮ ಲಕ್ಷ್ಮಣ್, ಸತೀಶ್ ಬಂದಲೆ, ಪಮ್ಮಿ ಕೊಡಿಯಾಲ್ ಬೈಲ್, ಡಾ ಅಬೂಬಕರ್ ಸಿದ್ದಿಕ್ ಅಡ್ಡೂರು, ಡಾ ಕಿರಣ್ ಕುಮಾರ್, ಎನ್ ನಾಗರಾಜ್, ಶರಣ್ ರಾಜ್ ಕಾಸರಗೋಡು, ನಿತಿನ್ ರೈ ಕುಕ್ಕುವಳ್ಳಿ, ಪತ್ರಕರ್ತರಾದ ಶ್ರೀನಿವಾಸ್ ನಾಯಕ್ ಇಂದಾಜೆ, ಬಾಳ ಜಗನ್ನಾಥ ಶೆಟ್ಟಿ, ಶಮೀರ್ ಮುಡಿಪು ಎಕೆ ಕಾರ್ಲ ಮೊದಲಾದವರು ಉಪಸ್ಥಿತರಿದ್ದರು.ಷಷ್ಠೀಶ್ ಪಿ ಶೆಟ್ಟಿ ಸ್ವಾಗತಿಸಿದರು. ವಿ‌ಜೆ ವಿಖ್ಯಾತ್ ಕಾರ್ಯಕ್ರಮ ನಿರೂಪಿಸಿದರು.

    ತಾರಾಗಣದಲ್ಲಿ ದೀಪಕ್ ರೈ ಪಾಣಾಜೆ, ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ, ಹೃದನ್ ಶೆಟ್ಟಿ, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ರವಿರಾಮಕುಂಜ, ಪುಷ್ಪರಾಜ ಬೊಳ್ಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಮೈಮ್ ರಾಮ್ ದಾಸ್, ಉಮೇಶ್ ಮಿಜಾರ್, ಅನಿಲ್ ರಾಜ್ ಉಪ್ಪಳ, ಮಾನಸಿ ಸುಧೀರ್, ಸಾಯಿಕೃಷ್ಣ, ಸತೀಶ್ ಬಂದಲೆ ಅಭಿನಯಿಸಿದ್ದಾರೆ. ಮಣಿಕಾಂತ್ ಕದ್ರಿ ಮತ್ತು ಸಮೀರ್ ಮುಡಿಪು ಸಂಗೀತ ನೀಡಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News November 23, 2026

    ಮಂಗಳೂರಿನ ಕುದ್ರೋಳಿಯಲ್ಲಿ ನ.29ರಂದು ದಾಮೋದರ ಆರ್.ಸುವರ್ಣರ 102ನೇ ಜನ್ಮಜಯಂತಿ

    Local News November 22, 2026

    ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಶೈಕ್ಷಣಿಕ ಶ್ರೇಷ್ಠತಾ ಪ್ರಶಸ್ತಿ ಹಾಗೂ ಗ್ರಾಮ ಪ್ರತಿನಿಧಿ ಸಮ್ಮೇಳನ

    Local News November 21, 2026

    ನ.28ರಿಂದ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯಲ್ಲಿ ಎರಡು ದಿನಗಳ ‘ಎಂಸಿಸಿಎಸ್ ಫೆಸ್ಟೆಂಬರ್ 2ಕೆ 26’ ಸಂಭ್ರಮ

    Local News November 20, 2026

    ಮಂಗಳೂರು : ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಮಾರೋಪ ಸಹಕಾರ ಸಪ್ತಾಹ

    Local News November 19, 2026

    ಮಂಗಳೂರು : ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

    Local News November 18, 2026

    ನ.22 : ಮಂಗಳೂರು ಪುರಭವನದಲ್ಲಿ ಬಂಟರ ಗ್ರಾಮ ಪ್ರತಿನಿಧಿ ಸಮ್ಮೇಳನ

    Comments are closed.

    Demo
    Don't Miss
    Local News November 24, 2026

    ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ “ಪದ್ಮನಾಭ ಆ್ಯಂಡ್ ಫ್ಯಾಮಿಲಿ” ಸಿನಿಮಾದ ಟೀಸರ್ ಬಿಡುಗಡೆ

    ಮಂಗಳೂರು, ನ.24 : ನವದುರ್ಗ ಫಿಲ್ಮ್ಸ್ ಲಾಂಛನದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ನಿರ್ಮಾಣದಲ್ಲಿ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಪದ್ಮನಾಭ…

    ಮಂಗಳೂರಿನ ಕುದ್ರೋಳಿಯಲ್ಲಿ ನ.29ರಂದು ದಾಮೋದರ ಆರ್.ಸುವರ್ಣರ 102ನೇ ಜನ್ಮಜಯಂತಿ

    November 23, 2026

    ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಶೈಕ್ಷಣಿಕ ಶ್ರೇಷ್ಠತಾ ಪ್ರಶಸ್ತಿ ಹಾಗೂ ಗ್ರಾಮ ಪ್ರತಿನಿಧಿ ಸಮ್ಮೇಳನ

    November 22, 2026

    ನ.28ರಿಂದ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯಲ್ಲಿ ಎರಡು ದಿನಗಳ ‘ಎಂಸಿಸಿಎಸ್ ಫೆಸ್ಟೆಂಬರ್ 2ಕೆ 26’ ಸಂಭ್ರಮ

    November 21, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.