Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    Subscribe to Updates

    Get the latest creative news from FooBar about art, design and business.

    What's Hot

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»BIGG NEWS: #MeToo ಪ್ರಕರಣ ’ಕ್ಲೋಸ್‌’ – ನಟಿ ಶೃತಿ ಹರಿಹರನ್‌ಗೆ ಪೊಲೀಸರಿಂದ ನೋಟಿಸ್‌, ಠಾಣೆಗೆ ಬರುವಂತೆ ಬುಲಾವ್‌
    Film News

    BIGG NEWS: #MeToo ಪ್ರಕರಣ ’ಕ್ಲೋಸ್‌’ – ನಟಿ ಶೃತಿ ಹರಿಹರನ್‌ಗೆ ಪೊಲೀಸರಿಂದ ನೋಟಿಸ್‌, ಠಾಣೆಗೆ ಬರುವಂತೆ ಬುಲಾವ್‌

    adminBy adminDecember 3, 2021
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು: ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನಟಿ ಶೃತಿ ಹರಿಹರನ್‌ಗೆ ಪೊಲೀಸರಿಂದ ನೋಟಿಸ್‌ ನೀಡಲಾಗಿದೆಯಂತೆ. 2018ರಲ್ಲಿ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸು ದಾಖಲು ಮಾಡಿದ್ದ ಶ್ರುತಿ ಅವರ ದೂರಿನ್ವಯ ಅರ್ಜುನ್ ಸರ್ಜಾ ವಿರುದ್ಧ ಭಾರತೀಯ ದಂಡ ಸಂಹಿತೆ 354, 354 ಎ ಮತ್ತು 506 ಸೆಕ್ಷನ್​ ಅಡಿಯಲ್ಲಿ ಕೇಸ್ ದಾಖಲಾಗಿತ್ತು.

    ಈಗ ಶೃತಿ ಅವರು ಸಲ್ಲಿಸಿದ್ದ ದೂರಿಗೆ ಸಾಕ್ಷಿ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ‘ಬಿ’ರಿಪೋರ್ಟ್ ಸಲ್ಲಿಸಿಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರಕರಣದ ದೂರುದಾರರಿಗೆ ಮಾಹಿತಿ ನೀಡಬೇಕಾರಿರುವ ಹಿನ್ನಲೆಯಲ್ಲಿ, ಶ್ರುತಿ ಹರಿಹರನ್​ಗೆ ಕಬ್ಬನ್​ ಪಾರ್ಕ್​ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ. ವಿಸ್ಮಯ ಚಿತ್ರದ ಚಿತ್ರೀಕರಣ ವೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಸರ್ಜಾ ವಿರುದ್ಧ ಶ್ರುತಿ ಆರೋಪಿಸಿ ದೂರು ನೀಡಿದ್ದರು, ನಾಲ್ಕು ವರ್ಷಗಳ ಬಳಿ ಇದೀಗ ಪೊಲೀಸರು ಠಾಣೆಗೆ ಬರುವಂತೆ ಸೂಚನೆ ನೀಡಿದ್ದು, ಈಗ ಮತ್ತೆ ಇಬ್ಬರ ಪ್ರಕರಣ ಚಾಲ್ತಿಗೆ ಬಂದಿದೆ

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Film News June 12, 2025

    ಕಾಂತಾರ ಚಾಪ್ಟರ್-1 ಚಿತ್ರ ತಂಡದ ಕಲಾವಿದ ಹೃದಯಾಘಾತದಿಂದ ಆಗುಂಬೆಯಲ್ಲಿ ನಿಧನ

    Film News January 27, 2025

    ‘ದಳಪತಿ ವಿಜಯ್ ಜನ ನಾಯಗಂ’ ಹೆಚ್. ವಿನೋದ್ ನಿರ್ದೇಶನದ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

    Film News January 26, 2025

    ಜ.27  : ಕಲರ್ಸ್ ಕನ್ನಡದಲ್ಲಿ ವಧು, ಯಜಮಾನ ಹೊಸ ಧಾರಾವಾಹಿಗಳ ಕಲರ್ಸ್ ಕನ್ನಡ ವಾಹಿನಿಯಲ್ಲಿ

    Film News December 3, 2024

    ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ

    Film News November 28, 2024

    ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಬಿಡುಗಡೆ

    Film News September 19, 2024

    ಐದು ಭಾಷೆಗಳಲ್ಲಿ ಬಿಡುಗಡೆಗೊಂಡ ಟೋವಿನ್ ಥಾಮಸ್ ನಟನೆಯ ಎ ಆರ್ ಎಂ ಸಿನಿಮಾ

    8 Comments

    1. relaxing jazz music on October 12, 2023 3:20 am

      relaxing jazz music

    2. type beat japanese on October 12, 2023 10:32 am

      type beat japanese

    3. healing music on October 12, 2023 10:30 pm

      healing music

    4. chill jazz on November 29, 2023 8:01 am

      chill jazz

    5. Pingback: real australian drivers license

    6. Pingback: how to grow psilocybin mushroom

    7. Pingback: Devops Consulting companies

    8. Pingback: go x app honolulu

    Demo
    Don't Miss
    Local News July 3, 2025

    ಜು.7: ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

    ಮಂಗಳೂರು, ಜು.3: ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು. 7, ಸೋಮವಾರ ಮಂಗಳೂರಿನ…

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.