ಉಪ್ಪಿನಂಗಡಿ : ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ಅವರಿಗೆ ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರು, ಸರಕಾರದ ಮತ್ತು ನ್ಯಾಯಾಲಯದ ಆದೇಶವನ್ನು ಮನವರಿಕೆ ಮಾಡಿಕೊಟ್ಟರು. ಕಾಲೇಜು ಕೊಠಡಿಯೊಳಗೆ ಸಮವಸ್ತ್ರ ಮಾತ್ರ ಬಳಸಲು ಅವಕಾಶವೆಂದು ಸ್ವಷ್ಟಪಡಿಸಿದರು.ನಿಯಮ ಪಾಲಿಸಲು ಒಪ್ಪದ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕಾಲೇಜು ಅವರಣದಲ್ಲೇ ಕುಳಿತರು.
ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ಅವಕಾಶ ನೀಡದಿರುವುದನ್ನು ವಿರೋಧಿಸಿ ಅವರ ಬೆಂಬಲವಾಗಿ ಕೆಲವು ಮಂದಿ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿದ ಘಟನೆ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ಹಿಜಾಬ್ ಬೆಂಬಲಿಸಿ ವಿದ್ಯಾರ್ಥಿಗಳ ಗುಂಪು ತರಗತಿ ಬಹಿಷ್ಕರಿಸಿದ ಬೆನ್ನಲ್ಲೇ ಇನ್ನಷ್ಟು ಗೊಂದಲ ಸೃಷ್ಟಿಯಾಗುವುದನ್ನು ತಡೆಯಲು ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಸಾರಲಾಗಿದೆ.
12 Comments
background music
working jazz background
sleep meditation
relaxing piano music
Pingback: fortigate-40f
Pingback: อะไหล่อุตสาหกรรม
Pingback: เสื้อวิ่ง
Pingback: แทงแชมป์บอลยูโร Euro 2024 เปิดราคาทายผลแชมป์กันได้แล้วที่ LSM99
Pingback: what is progynova
Pingback: บริษัทเขียนโปรแกรม
Pingback: seremoni mushroom mint chocolate bar
Pingback: cornhole boards