Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025

    Subscribe to Updates

    Get the latest creative news from FooBar about art, design and business.

    What's Hot

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕರಾವಳಿ ಸಂಗೀತ ಕಲಾವಿದರ ಒಕ್ಕೂಟದಿಂದ 14ನೇ ವಾರ್ಷಿಕೋತ್ಸವದ ಸಮಾರಂಭ
    Local News

    ಕರಾವಳಿ ಸಂಗೀತ ಕಲಾವಿದರ ಒಕ್ಕೂಟದಿಂದ 14ನೇ ವಾರ್ಷಿಕೋತ್ಸವದ ಸಮಾರಂಭ

    adminBy adminMay 25, 2022
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು: ಕರಾವಳಿ ಸಂಗೀತ ಕಲಾವಿದರ ಒಕ್ಕೂಟದಿಂದ ಸ್ವರ ಕುಡ್ಲ ಸಿಸನ್ 4 ಸಂಗೀತ ಸ್ಪರ್ಧೆಯ ಗ್ರ್ಯಾಂಡ್ ಪಿನಾಲೆ ಹಾಗೂ 14ನೇ ವಾರ್ಷಿಕೋತ್ಸವದ ಸಮಾರಂಭವು ಮೇ21,ಶನಿವಾರ ನಗರದ ಪುರಭವನದಲ್ಲಿ ಜರಗಿತು.

    ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಇತರ ಗಣ್ಯರೊಂದಿಗೆ ಸೇರಿ ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಶುಭಚಾಲನೆಯನ್ನು ನೀಡಿದರು,ನಂತರ ಮಾತಾಡಿ ಪ್ರಾರಂಭದ ದಿನಗಳಲ್ಲಿ 5 ಜನರಿಂದ ಆರಂಭವಾದ ಈ ಸಂಘವು ಬೆಳೆದು ಇಂದು 300-400ಕ್ಕೆರಿದೆ ಇದು ಸಂಘದ ಉತ್ತಮ ಬೆಳವಣಿಗೆಯಾಗಿದೆ.ಸಂಗೀತದಲ್ಲಿ ಸಾಧನೆ ಮಾಡಿದ ಬಹಳಷ್ಟು ಹಿರಿಯರಿಗೆ ಗೌರವಿಸುವ ಉತ್ತಮ ಕೆಲಸಕಾರ್ಯಗಳು ಕರಾವಳಿ ಸಂಗೀತ ಕಲಾವಿದರ ಒಕ್ಕೂಟದಿಂದ ನಡೆಯುತ್ತಿದ್ದು,ಇಂತಹ ಕಾರ್ಯಗಳು ಸಂಘದ ಬೆಳವಣಿಗೆಗೆ ಪ್ರಮುಖ ಪಾತ್ರವಾಗಿದೆ. ಈ ಕಲಾವಿದರ ಒಕ್ಕೂಟದಿಂದ ಇನ್ನಷ್ಡು ಸಾಮಾಜಿಕ ಹಾಗೂ ಉತ್ತಮ ಕಾರ್ಯಕ್ರಮಗಳು ಮೂಡಿಬರಲಿ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಸಂಗೀತದಲ್ಲಿ ಸಾಧನೆ ಮಾಡಿದ ಕಲಾವಿದರಾದ ಯಶವಂತ ದೇವಾಡಿಗ,ಹುಸೈನ್ ಕಾಟಿಪಳ್ಳ,ಪ್ರೇಮ್ ಕುಮಾರ್ ಲೋಬೋ ಇವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಎಸ್.ಎಲ್.ಶೇಟ್ ಡೈಮಂಡ್ ಹೌಸ್ ಮಾಲಕರು ಎಂ.ರವೀಂದ್ರ ಶೇಟ್,ಮತ್ಸ್ಯೋದ್ಯಮಿ ಮೋಹನ್ ಬೆಂಗ್ರೆ,ಅಧ್ವೆತ್ ಹುಂಡೈಯ್,ಬೆಂಗಳೂರು ಇದರ ಮಹಾಪ್ರಬಂಧಕರಾದ ಆನಂದ್ ಕುಮಾರ್,ದಾಸ್ ಪ್ರಮೋಷನ್ ಆಡಳಿತ ನಿರ್ದೇಶಕರು ಅನಿಲ್ ದಾಸ್,ಎಮ್.ಆರ್.ಪಿ.ಎಲ್ ಪ್ರಧಾನ ವ್ಯವಸ್ಥಾಪಕರಾದ ಕಿರಣ್ ಬಿ.,ಸಂಘದ ಅಧ್ಯಕ್ಷರಾದ ರಮೇಶ್ ಸಾಲಿಯಾನ್,ಉಪಾಧ್ಯಕ್ಷರಾದ ಕೇಶವ ಕನಿಲ್,ಕೋಶಾಧಿಕಾರಿ ಸಂತೋಷ್ ಅಂಚನ್,ಪ್ರಧಾನ ಕಾರ್ಯದರ್ಶಿ ದೀಪಕ್ ರಾಜ್ ಉಳ್ಳಾಲ್, ಮ.ನ.ಪಾ.ಸದಸ್ಯರು ಜಗದೀಶ್ ಶೆಟ್ಟಿ ಮತ್ತಿತ್ತರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 29, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    Local News June 28, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    Local News June 26, 2025

    ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ

    Local News June 25, 2025

    ಜೂ.27ರಂದು ‘ಐಸಿಎಐ ಎಂಎಸ್‌ಎಂಇ ಮಹೋತ್ಸವ’ ಕಾರ್ಯಕ್ರಮ

    Local News June 24, 2025

    ಬೆಳ್ತಂಗಡಿಯಲ್ಲಿ ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು,

    Local News June 22, 2025

    ಮಂಗಳೂರು  ಕದ್ರಿಯಲ್ಲಿ ಮಾವು -ಹಲಸು ಮೇಳ

    6 Comments

    1. deep sleep on October 11, 2023 9:28 am

      deep sleep

    2. smooth jazz instrumental music on December 31, 2023 9:32 pm

      smooth jazz instrumental music

    3. relaxing music on January 19, 2024 12:57 pm

      relaxing music

    4. Suivre Téléphone on February 8, 2024 2:02 am

      Suivre le téléphone portable – Application de suivi cachée qui enregistre l’emplacement, les SMS, l’audio des appels, WhatsApp, Facebook, photo, caméra, activité Internet. Idéal pour le contrôle parental et la surveillance des employés. Suivre le Téléphone Gratuitement – Logiciel de Surveillance en Ligne. https://www.xtmove.com/fr/

    5. Suivre le téléphone on February 10, 2024 4:50 pm

      urveillez votre téléphone de n’importe où et voyez ce qui se passe sur le téléphone cible. Vous serez en mesure de surveiller et de stocker des journaux d’appels, des messages, des activités sociales, des images, des vidéos, WhatsApp et plus. Surveillance en temps réel des téléphones, aucune connaissance technique n’est requise, aucune racine n’est requise.

    6. Pingback: ราวตากผ้าพับได้

    Demo
    Don't Miss
    National or International news June 30, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    ಹೈದರಾಬಾದ್, ಜೂ. 30 : ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ…

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    June 28, 2025

    ಮೆಕ್ಸಿಕೋ : 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

    June 27, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.