Share Facebook Twitter LinkedIn Pinterest Email ಕಾಸರಗೋಡು : ಪುಲ್ಲೂರು ಎಂಬಲ್ಲಿ ಅತೀ ವೇಗದಿಂದ ಬಂದ ಕಾರೊಂದು ಬಸ್ಸು ತಂಗುದಾಣದೊಳಗೆ ನುಗ್ಗಿದ ಪರಿಣಾಮ ವ್ಯಕ್ತಿಯೋರ್ವ ರು ಮೃತಪಟ್ಟ ಘಟನೆ ಜ. 18 ಬುಧವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಪುಲ್ಲೂರು ಮಕ್ಕರಕೋಡ್ ನ ಗಂಗಾಧರ(65) ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
State news August 1, 2025ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು
State news July 26, 2025ಸದ್ಗುರು ಶ್ರೀ ಮಧುಸೂಧನ್ ಸಾಯಿರವರ ಸಾಯಿ ಸಿಂಪನಿ ಆರ್ಕೆಸ್ಟ್ರಾ ತಂಡದಿಂದ ಯುವ ಸಂಗೀತ ಪದವೀಧರ ಮ್ಯೂಸಿಕಲ್ ಕಾನ್ಸರ್ಟ್