Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    February 9, 2026

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ಮುಳ್ಳೇರಿಯಾ: ನದಿಯಲ್ಲಿ ಮುಳುಗುತ್ತಿದ್ದ 11ರ ಬಾಲಕನನ್ನು ರಕ್ಷಿಸಿದ 8 ವರ್ಷದ ಬಾಲಕ
    National or International news

    ಮುಳ್ಳೇರಿಯಾ: ನದಿಯಲ್ಲಿ ಮುಳುಗುತ್ತಿದ್ದ 11ರ ಬಾಲಕನನ್ನು ರಕ್ಷಿಸಿದ 8 ವರ್ಷದ ಬಾಲಕ

    adminBy adminFebruary 9, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮುಳ್ಳೇರಿಯ, ಫೆ 09 : ಸ್ನಾನಕ್ಕೆಂದು ಹೊಳೆಗೆ ಇಳಿದು ಅಪಾಯದಲ್ಲಿದ್ದ 11 ವರ್ಷ ವಯಸ್ಸಿನ ಬಾಲಕನನ್ನು 8 ವರ್ಷದ ಬಾಲಕ ರಕ್ಷಿಸಿದ ಘಟನೆ ಮುಳ್ಳೇರಿಯಾದಲ್ಲಿ ನಡೆದಿದೆ.

    ಮುಳ್ಳೇರಿಯಾದ ಸ್ಥಳೀಯ ಬಾಲಕನೋರ್ವ ಪಳ್ಳಂಗೋಡು ಸಮೀಪದ ಪಯಸ್ವಿನಿ ಹೊಳೆಯಲ್ಲಿ ಸ್ನಾನಕ್ಕಿಳಿದಿದ್ದ. ಈ ವೇಳೆ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಬಾಲಕ ಅಪಾಯಕ್ಕೆ ಸಿಲುಕಿದ್ದನು. ಆಗ ಆತನ ಜೊತೆಗಿದ್ದ ಪಳ್ಳಂಗೋಡಿನ ಇಬ್ರಾಹಿಂ ನಈಮಿ-ಬುಶ್ರಾ ದಂಪತಿಯ ಪುತ್ರ ಮುಹಮ್ಮದ್ ಹಿಬಾತುಲ್ಲ (8) ಅಪಾಯಕ್ಕೆ ಸಿಲುಕಿದ್ದ 11 ವರ್ಷದ ಬಾಲಕನನ್ನು ರಕ್ಷಿಸಿದ್ದಾನೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    National or International news February 4, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    State news January 31, 2026

    ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಕಾನ್ಸಿಡೆಂಟ್ ಗ್ರೂಪ್ ನ ಸಿ.ಜೆ. ರಾಯ್ ಆತ್ಮಹತ್ಯೆ

    National or International news January 30, 2026

    ಕೊಲಂಬಿಯಾ : ವಿಮಾನ ಪತನ – ಸಂಸದ ಸೇರಿ 15 ಜನರು ಸಾವು

    Local News January 28, 2026

    ಮೂಡುಬಿದಿರೆ : ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

    State news January 27, 2026

    ಮೀಡಿಯಾಕಾನ್ 2026ರಲ್ಲಿ ಜನಪ್ರಿಯತೆ, ಅಧಿಕಾರ ಮತ್ತು ಮಾಧ್ಯಮಗಳ ಕುರಿತು ಗಂಭೀರ ಚರ್ಚೆ

    Comments are closed.

    Demo
    Don't Miss
    Local News February 9, 2026

    ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಸಾವು

    ಕಾಸರಗೋಡು, ಫೆ. 09 : ಕಾರು ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟೀಯ ಹೆದ್ದಾರಿಯ…

    ವಿಟ್ಲ : ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು – ಸವಾರ ಗಂಭೀರ

    February 8, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.