ಕಾಸರಗೋಡು, ಮಾ. 02 : ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಬುಧವಾರ ಉಪ್ಪಳ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ಮೃತ ಮಹಿಳೆಯನ್ನುಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಎಂದು ಗುರುತಿಸಲಾಗಿದೆ. ಇವರು ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ ಪತ್ನಿಯಾಗಿದ್ದಾರೆ.
ಬುಧವಾರ ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣದ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮಂಜೇಶ್ವರ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
8 Comments
Skąd mam wiedzieć, z kim mój mąż lub żona rozmawia na WhatsApp, to już szukasz najlepszego rozwiązania. Podsłuchiwanie przez telefon jest znacznie łatwiejsze, niż myślisz. Pierwszą rzeczą do zainstalowania aplikacji szpiegowskiej w telefonie jest uzyskanie telefonu docelowego.
Czy istnieje lepszy sposób na szybkie zlokalizowanie telefonu komórkowego bez wykrycia go przez niego?
Pingback: โปรโมชั่นคาสิโน LSM99 ดีไหม
Pingback: 5 ค่าย คาสิโนสด
Pingback: bacon999
ลองเล่นเกมนี้ดู แจกโหดมาก ppslot
Your article helped me a lot, is there any more related content? Thanks!
Pingback: shafaa macrodo