ಮಂಗಳೂರು, ಮಾ. 03 : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ 36.9 ಡಿ. ಸೆ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು,ಇದು ದೇಶದಲ್ಲಿಯೇ ಅತ್ಯಧಿಕ ಎಂದು ವರದಿಯಾಗಿದೆ.
ಅಲ್ಲದೇ ಇದು ವಾಡಿಕೆಗಿಂತ 3 ಡಿ.ಸೆ ಹೆಚ್ಚಳವಾಗಿದೆ. ಇದೇ ವೇಳೆ 23.8 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದ್ದು, 1 ಡಿ.ಸೆ ಏರಿಕೆಯಾಗಿದೆ