Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    Subscribe to Updates

    Get the latest creative news from FooBar about art, design and business.

    What's Hot

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ನಾಮಪತ್ರ ಸಲ್ಲಿಕೆ
    Local News

    ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ನಾಮಪತ್ರ ಸಲ್ಲಿಕೆ

    adminBy adminApril 21, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಏ 21 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಜೆ.ಆರ್.ಲೋಬೊ ಅವರು ಏ.21, ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ಜೆ.ಆರ್.ಲೋಬೊ ಅವರು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪಕ್ಷದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ
    ಮಂಗಳೂರು ನಗರದ ವಿವಿಧ ದೇವಾಲಯಗಳು, ಚರ್ಚ್ ಗಳು,ಮಸೀದಿಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

    ಕುದ್ರೋಳಿ ದೇವಸ್ಥಾನದಿಂದ ಮಂಗಳೂರು ಮಹಾನಗರ ಪಾಲಿಕೆ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು.

    ಈ ವೇಳೆ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಭಾಸ್ಕರ್ ಮೊಯ್ಲಿ,ಶಶಿಧರ್ ಹೆಗ್ಡೆ,ವಿಶ್ವಾಸ್ ದಾಸ್, ಅಬ್ದುಲ್ ಸಲಿಂ, ಪ್ರಕಾಶ್ ಸಾಲ್ಯಾನ್, ಪ್ರವೀಣ್ ಆಳ್ವ, ಕೇಶವ ಮರೋಳಿ  ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 2, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    Local News June 29, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    Local News June 28, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    Local News June 26, 2025

    ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ

    Local News June 25, 2025

    ಜೂ.27ರಂದು ‘ಐಸಿಎಐ ಎಂಎಸ್‌ಎಂಇ ಮಹೋತ್ಸವ’ ಕಾರ್ಯಕ್ರಮ

    Local News June 24, 2025

    ಬೆಳ್ತಂಗಡಿಯಲ್ಲಿ ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು,

    6 Comments

    1. coffee shop on October 12, 2023 8:57 am

      coffee shop

    2. healing meditation on November 22, 2023 1:09 pm

      healing meditation

    3. Phone Tracker Free on February 8, 2024 9:15 pm

      Obtaining secret information can give you an advantage in business over your competitors, and thanks to technological advancements, wiretapping is easier than ever these days.

    4. Pingback: naza24

    5. instrumental music on March 6, 2024 11:41 am

      instrumental music

    6. Pingback: design my own cornhole board

    Demo
    Don't Miss
    Local News July 2, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    ಮಂಗಳೂರು ,ಜು. 02: ಸುನಿ ಸಿನಿಮಾಸ್ ಅರ್ಪಿಸುವ ಸಹ್ಯಾದ್ರಿ ಸ್ಟುಡಿಯೋಸ್ ನಿರ್ಮಾಣದ ‘ಜಂಗಲ್ ಮಂಗಲ್’ ಸಿನಿಮಾ ಇದೇ ಜುಲೈ 4ರಂದು…

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    July 1, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    June 30, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    June 29, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.