ಬಂಟ್ವಾಳ, ಆ. 19: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ನಿವಾಸಿ, ಬಾಯಾರು ಮುಳಿಗದ್ದೆ ಹೆದ್ದಾರಿ ಎ.ಯು.ಪಿ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಎನ್.ಗೋವಿಂದ ಭಟ್ (89) ಅವರು ಆ, 16 ಬುಧವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
21-08-1934ರಲ್ಲಿ ಜನಿಸಿದ ಇವರು, ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾದ ಬಳಿಕ ಅದೇ ಶಾಲೆಯ ಮಿತ್ರ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.ಕರೋಪಾಡಿ ವ್ಯವಸಾಯಿಕ ಸಹಕಾರಿ ಬ್ಯಾಂಕಿನಲ್ಲಿ ಎರಡು ಬಾರಿ ನಿರ್ದೇಶಕರಾಗಿ ನಿರ್ವಹಿಸಿದ್ದಾರೆ.
4 Comments
Pingback: ความเป็นมาของ สล็อต PG เว็บตรง แตกหนัก 2023
Pingback: Ae casino คืออะไร
Pingback: gazibo
Pingback: ยิง sms