ಕಾಸರಗೋಡು, ಆ. 22 : ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ಇಬ್ಬರು ನೌಕರರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆ. 20, ರವಿವಾರ ನೀಲೇಶ್ವರ ದ ತೈಕಡಪ್ಪುರದಲ್ಲಿ ನಡೆದಿದೆ.
ಮೃತರನ್ನು ರಾಜೇಶ್ (35) ಮತ್ತು ರಕ್ಷಣಾ ಬೋಟ್ ನ ನೌಕರ ಸನೀಶ್ ( 32) ಎಂದು ಗುರುತಿಸಲಾಗಿದೆ.
ಮೀನು ಹಿಡಿಯುತ್ತಿದ್ದ ವೇಳೆ ರಾಜೇಶ್ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದು , ಅವರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ ಸನೀಶ್ ಕೂಡಾ ನೀರುಪಾಲಾಗಿದ್ದಾರೆ.
ಕರಾವಳಿ ಪೊಲೀಸರು, ಸ್ಥಳೀಯರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
4 Comments
Pingback: smooth winter jazz relaxing music
Pingback: รับซ่อมเครื่องออกกำลังกาย
Pingback: เกมออนไลน์ LSM99
Pingback: ข่าวบอล