Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    July 17, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    July 17, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ – 17 ಕಾರ್ಮಿಕರು ಸಾವು
    National or International news

    ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ – 17 ಕಾರ್ಮಿಕರು ಸಾವು

    adminBy adminAugust 23, 2023
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಐಜ್ವಾಲ್, ಆ 23 : ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿರುವ
    ಘಟನೆ ಮಿಜೋರಾಂನಲ್ಲಿ ನಡೆದಿದೆ.

    ಬುಧವಾರ ಐಜ್ವಾಲ್ ಸಮೀಪದ ಸಾಯಿರಾಂಗ್ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಇದರ ಪರಿಣಾಮ 17 ಮಂದಿ ಸಾವನ್ನಪ್ಪಿ ಹಲವರು ಮಂದಿ ಗಾಯಗೊಂಡಿದ್ದಾರೆ.

    ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ನೀಡುವುದಾಗಿ ಘೋಷಿಸಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    National or International news July 1, 2025

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    National or International news June 30, 2025

    ತೆಲಂಗಾಣ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಮೃತ್ಯು

    National or International news June 27, 2025

    ಮೆಕ್ಸಿಕೋ : 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

    National or International news June 19, 2025

    ಇಸ್ರೇಲ್- ಇರಾನ್ ಸಂಘರ್ಷ ; ಇಸ್ರೇಲ್ ಮಿಸೈಲ್ ದಾಳಿಗೆ ಇರಾನಿನ 14 ಅಧಿಕಾರಿಗಳು ಸಾವು

    National or International news June 16, 2025

    ಕಾಸರಗೋಡು: ಪ್ರವಾಹಕ್ಕೆ ಸಿಲುಕಿ ಏಳು ವರ್ಷದ ಬಾಲಕ ಸಾವು

    National or International news June 15, 2025

    ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ- ಪೈಲೆಟ್, ಏಳು ಜನರ ಸಾವು

    3 Comments

    1. Pingback: relax music

    2. Pingback: โซล่าเซล

    3. Pingback: xo666

    Demo
    Don't Miss
    Local News July 17, 2025

    ಬೆಳ್ತಂಗಡಿ: ಸೌತಡ್ಕದಲ್ಲಿ ಕಾಡಾನೆ ದಾಳಿ – ವ್ಯಕ್ತಿ ಸಾವು

    ಬೆಳ್ತಂಗಡಿ,ಜು. 17 : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಅರಣ್ಯದಲ್ಲಿ ಕಾಡಾನೆಗಳ ಹಿಂಡಿನ ದಾಳಿಗೆ ವೃದ್ಧನೊಬ್ಬ ಸಾವನ್ನಪ್ಪಿದ…

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    July 16, 2025

    ರಾಜ್ಯದಲ್ಲಿನ ಯುವಕರಲ್ಲಿ ಹೃದಯಾಘಾತ ಪ್ರಕರಣಗಳ ಏರಿಕೆ, ಮುನ್ನೆಚ್ಚರಿಕೆ ಮತ್ತು ತಪಾಸಣೆ ಅಗತ್ಯ- ಡಾ. ಯೂಸುಫ್ ಕುಂಬ್ಳೆ

    July 15, 2025

    ಹಿರಿಯ ನಟಿ  ಬಿ. ಸರೋಜಾದೇವಿ  ನಿಧನ

    July 14, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.