ನವದೆಹಲಿ, ಫೆ. 14 : ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
2 Comments
Pingback: bossa nova
Pingback: jazz music