Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

    May 12, 2026

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    Subscribe to Updates

    Get the latest creative news from FooBar about art, design and business.

    What's Hot

    ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

    May 12, 2026

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»ಎ ಆರ್ ಎಂ ಸಿನಿಮಾ ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ; ಚಿತ್ರತಂಡ
    Film News

    ಎ ಆರ್ ಎಂ ಸಿನಿಮಾ ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ; ಚಿತ್ರತಂಡ

    adminBy adminSeptember 16, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು, ಸೆ.16: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್  ನಿರ್ಮಿಸಿದ ಎ ಆರ್ ಎಂ ಸಿನಿಮಾ  ಪ್ರಪಂಚದಾದ್ಯಂತ  ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.ಬಿಡುಗಡೆಯಾದ 4 ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಎಂದು ಚಿತ್ರತಂಡ ಹೇಳಿದೆ.

    ಎ ಆರ್ ಎಂ  ಸಿನಿಮಾ  ಬುಕ್ ಮೈ ಶೋನಲ್ಲಿ   24 ಗಂಟೆಗಳಲ್ಲಿ  1,52,000 ಸಾವಿರ ಟಿಕೆಟ್ ಬುಕ್ ಆಗಿದೆ. ಗೋಟ್ ಮತ್ತು  ಸ್ತ್ರೀ  ಚಿತ್ರಗಳಿ ಗಿಂತಲೂ ಹೆಚ್ಚು  ಬುಕ್ಕಾದ ಭಾರತದ  ಮೊದಲ ಸಿನಿಮಾ. ಇದೇ  ಆಗಿದೆ. ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡಿದೆ. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲು ಹೌಸ್ ಪುಲ್ ಕಲೆಕ್ಷನ್ ಕಾಣುತ್ತಿದೆ  ಎಂದು ಚಿತ್ರತಂಡ ಮಾಹಿತಿ ನೀಡಿದೆ.

    ಎ ಆರ್ ಎಂ ಚಿತ್ರದಲ್ಲಿ ನಟ ಟೊವಿನೋ ಥಾಮಸ್ ಮೂರು  ಶೇಡ್‌ಗಳಲ್ಲಿ ಅಭಿನಯಿಸಿದ್ದಾರೆ. ತಮಿಳು, ತೆಲುಗು ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ.

    ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಎ ಆರ್ ಎಂ  ಆ್ಯಕ್ಷನ್ ಸಿನಿಮಾವಾಗಿದೆ.ಟೊವಿನೋ ಥಾಮಸ್ ಮೂರು ವಿಭಿನ್ನ ಪಾತ್ರಗಳಲ್ಲಿ ಅಭಿನಸಿದ್ದಾರೆ.ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವ ಕಥೆ ಈ ಸಿನಿಮಾದಲ್ಲಿದೆ. ಎ ಆರ್ ಎಂ  ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು ಆ್ಯಕ್ಷನ್ ಸೀಕ್ವೆನ್ಸ್ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

     

     

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Film News May 4, 2026

    ಮೇ 8 : “ಮಂಗಮಾಯ” ಕನ್ನಡ ಚಲನಚಿತ್ರ ಬಿಡುಗಡೆ

    Uncategorized April 30, 2026

    ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

    Uncategorized April 21, 2026

    ಮಂಗಳೂರು : ಉರ್ವ ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವ

    Uncategorized April 14, 2026

    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಹಾರಥೋತ್ಸವ ಸಂಪನ್ನ

    Film News April 11, 2026

    “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

    Film News April 9, 2026

    ಎಪ್ರಿಲ್ 10 ರಂದು “90 ಎಮ್ ಎಲ್” ತುಳು ಚಿತ್ರ ತೆರೆಗೆ

    Comments are closed.

    Demo
    Don't Miss
    Local News May 12, 2026

    ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

    ಮಂಗಳೂರು, ಮೇ 12 : ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಆಚರಿಸಿತು.…

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.