Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಂದ ಚಾಲನೆ

    November 3, 2026

    ಮಂಗಳೂರಿನಲ್ಲಿ ನೆಹರು ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

    November 2, 2026

    ಪತ್ರಿಕಾಭವನ : ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ

    November 1, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಂದ ಚಾಲನೆ

    November 3, 2026

    ಮಂಗಳೂರಿನಲ್ಲಿ ನೆಹರು ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

    November 2, 2026

    ಪತ್ರಿಕಾಭವನ : ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ

    November 1, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Film News»ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಬಿಡುಗಡೆ
    Film News

    ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಬಿಡುಗಡೆ

    adminBy adminNovember 28, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು, ನ. 28 : ಕಳೆದ ತಿಂಗಳು ಕೇರಳದಲ್ಲಿ ಬಿಡುಗಡೆಯಾದ ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರವು ಕನ್ನಡಕ್ಕೆ ಡಬ್ ಆಗಿ ನ. 29ರಂದು ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್ ಅವರು ಕರ್ನಾಟಕದಲ್ಲಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.

    ಜೋಜು ಜಾರ್ಜ್ ನಿರ್ದೇಶನದ ಈ ಚಿತ್ರವು ಕಳೆದ ತಿಂಗಳು ಮಲಯಾಳಂನಲ್ಲಿ ಬಿಡುಗಡೆಯಾಗಿದೆ.ಇದೀಗ ಕನ್ನಡಕ್ಕೆ ಡಬ್ ಆಗಿ ನ. 29 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ. ಇದೊಂದು ಮಾಸ್ ಮತ್ತು ಕಮರ್ಷಿಯಲ್ ಚಿತ್ರವಾಗಿದೆ.

    ಇದೊಂದು ಕಾಲ್ಪನಿಕ ಕಥೆಯಾಗಿದ್ದು ಎರಡು ವರ್ಷಗಳ ಕಾಲ ಚರ್ಚೆ ನಡೆಸಿ ಚಿತ್ರಕಥೆ ಮಾಡಿದ್ದೇವೆ. ಈ ಚಿತ್ರದಲ್ಲಿ ಹೊಸಬರಿದ್ದಾರೆ. ಇದೊಂದು ಸರಳ ಕಥೆಯಾಗಿದ್ದು, ಅದನ್ನು ನೈಜವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಮಲಯಾಳಂನಲ್ಲಿ “ಪಣಿ” ಎಂದರೆ ಕೆಲಸ ಎಂದರ್ಥ. ಈ ಹಿಂದೆ ನನ್ನ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಕೇರಳದಲ್ಲಿ ಬಿಡುಗಡೆಯಾಗಿ ಈ ಚಿತ್ರ ಯಶಸ್ವಿಯಗಿದೆ. ಕನ್ನಡದಲ್ಲೂ ಕೂಡ ಯಶಸ್ವಿಯಾಗಲಿದೆ ಎಂಬ ನಂಬಿಕೆ ಇದೆ ಎಂದು ನಿರ್ದೇಶಕ ಜೋಜು ಜಾರ್ಜ್ ಅವರು ತಿಳಿಸಿದ್ದಾರೆ.

    ‘ಹುಡುಗ್ರು’, ‘ಕಿಚ್ಚು’ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ನಾಯಕಿ ಈಗ ಜೋಜು ಜಾರ್ಜ್ ಅವರ ಜೊತೆಗೆ ನಟಿಸಿದ್ದಾರೆ. ಈ ಚಿತ್ರದಲ್ಲಿ ಜೋಜು ಅವರ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸಾಗರ್ ಸೂರ್ಯ, ಜುನೈಜ್, ಬಾಬ್ಬಿ ಕುರಿಯನ್, ಅಭಯಾ ಹಿರಣ್ಮಯಿ, ರಂಜಿತ್ ವೇಲಾಯುಧನ್ ಮುಂತಾದವರು ನಟಿಸಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Film News October 28, 2026

    ಮಂಗಳೂರು : “ಬನ” ತುಳುಚಲನ ಚಿತ್ರ ಬಿಡುಗಡೆ

    Uncategorized October 26, 2026

    ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆತನಕದ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Film News October 22, 2026

    ಅ.23 : ‘ಬನ’ ತುಳು ಚಲನಚಿತ್ರ ಬಿಡುಗಡೆ

    Local News October 6, 2026

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    Local News September 25, 2026

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    Uncategorized September 7, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    Comments are closed.

    Demo
    Don't Miss
    Local News November 3, 2026

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಂದ ಚಾಲನೆ

    ಮಂಗಳೂರು, ನ. 03 : ಕೊಂಕಣಿ ಸಾಂಸ್ಕೃತಿಕ ಸಂಘಟನೆ ಮಂಡ್ ಸೊಭಾಣ್ನ 40ನೇ ವರ್ಷದ ಸಂಭ್ರಮದ ಅಂಗವಾಗಿ ಆಯೋಜಿಸಲಾಗಿರುವ ಪ್ರಪ್ರಥಮ…

    ಮಂಗಳೂರಿನಲ್ಲಿ ನೆಹರು ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

    November 2, 2026

    ಪತ್ರಿಕಾಭವನ : ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ

    November 1, 2026

    ನ.08 : ಮಂಗಳೂರಿನಲ್ಲಿ ಐವನ್ ಡಿ’ಸೋಜ ನೇತೃತ್ವದಲ್ಲಿ 12ನೇ ವರ್ಷದ ಭಾವೈಕ್ಯತೆಯ ದೀಪಾವಳಿ ಸಂಭ್ರಮ

    October 31, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.