Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    March 29, 2026

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    March 28, 2026

    ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

    March 27, 2026

    Subscribe to Updates

    Get the latest creative news from FooBar about art, design and business.

    What's Hot

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    March 29, 2026

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    March 28, 2026

    ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

    March 27, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಡಿ.29-30ರಂದು ಎಕ್ಸ್ಪರ್ಟ್ ಕಾಲೇಜು ದಿನಾಚರಣೆ ಮತ್ತು ಟೈಂ ಸ್ಕ್ವೇರ್ ಮ್ಯೂಸಿಕ್ ಫೆಸ್ಟಿವಲ್-2024
    Local News

    ಡಿ.29-30ರಂದು ಎಕ್ಸ್ಪರ್ಟ್ ಕಾಲೇಜು ದಿನಾಚರಣೆ ಮತ್ತು ಟೈಂ ಸ್ಕ್ವೇರ್ ಮ್ಯೂಸಿಕ್ ಫೆಸ್ಟಿವಲ್-2024

    adminBy adminDecember 28, 2024
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಡಿ. 28 : ಡಿ.29ರಂದು ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್ಪರ್ಟ್ ಕಾಲೇಜು ದಿನಾಚರಣೆ ಮತ್ತು ಡಿ.30ರಂದು ಟೈಂ ಸ್ಕ್ವೇರ್ ಮ್ಯೂಸಿಕ್ ಫೆಸ್ಟಿವಲ್-2024 ಜರುಗಲಿದೆ ಎಂದು ಕಾಲೇಜು ಪ್ರಾಂಶುಪಾಲರಾದ ಡಾ.ಎನ್.ಕೆ.ವಿಜಯನ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

    ಡಿ.29ರಂದು ಬೆಳಿಗ್ಗೆ 8:35ಕ್ಕೆ ಎಕ್ಸ್ಪರ್ಟ್ ದಿನಾಚರಗಳ ಅಂಗವಾಗಿ ಧ್ವಜಾರೋಹಣ ನಡೆಯಲಿದೆ. ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಎ.ಅಮೃತ್ ಕಿಣಿ ಭಾಗವಹಿಸುವರು.ಸಂಜೆ 5:20ಕ್ಕೆ ನಡೆಯುವ ಎಕ್ಸ್ ಪರ್ಟ್ ದಿನಾಚರಣೆ ಸಮಾರಂಭವನ್ನು ಮನಿಲಾದ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರ ಹಿರಿಯ ಸಲಹೆಗಾರರಾದ ಪೊನ್ನುರಾಜ್ ಅವರು ಉದ್ಘಾಟಿಸುವರು.ಯೇನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಯೇನೆಪೋಯ ಅಬ್ದುಲ್ ಕುಂಞ ಗೌರವ ಅತಿಥಿಯಾಗಿ ಭಾಗವಹಿಸುವರು. ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್ ಪ್ರಾಸ್ತಾವಿಕ ಭಾಷಣ ಮಾಡುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.

    ಡಿ.30ರಂದು ಸಂಜೆ ನಡೆಯುವ ಅಂತಾರಾಷ್ಟ್ರೀಯ ಖ್ಯಾತಿಯ ಸಂಗೀತ ಕಲಾವಿದರನ್ನೊಳಗೊಂಡ ‘ಶಿವ’ ತಂಡದ ಅಮೋಘ ಪ್ಯೂಷನ್ ಸಂಗೀತೋತ್ಸವವನ್ನು ಖ್ಯಾತ ದಾಸ ಸಾಹಿತ್ಯ, ಗಾಯಕ ಡಾ.ವಿದ್ಯಾಭೂಷಣ ಅವರು ಉದ್ಘಾಟಿಸುವರು.. ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸುವ ಆಸಕ್ತರು ಉಚಿತ ಪಾಸ್ಗಾಗಿ ಕೊಡಿಯಾಲ್ಬೈಲ್ ಎಕ್ಸ್ಪರ್ಟ್ ಕಾಲೇಜಿನ ಕಚೇರಿ(9916885919) ಅಥವಾ ವಳಚ್ಚಿಲ್ ಎಕ್ಸ್ಪರ್ಟ್ ಕಾಲೇಜು ಕಚೇರಿ(9844982004)ಯನ್ನು ಸಂಪರ್ಕಿಸಬಹುದು ಎಂದು ಕಾಲೇಜು ಉಪ ಪ್ರಾಂಶುಪಾಲರಾದ ಸುಬ್ರಹ್ಮಣ್ಯ ಉಡುಪ ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ  ಸಹಾಯಕ ಕಾರ್ಯಕ್ರಮ ನಿರ್ದೇಶಕಿ ಧೃತಿ ಬಿ. ಹೆಗ್ಡೆ,ಮಾಧ್ಯಮ ಸಂಯೋಜಕರಾದ ಸುರೇಶ್ ಎಡನಾಡು ಮತ್ತು ಕರುಣಾಕರ ಬಳ್ಳೂರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized March 29, 2026

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News March 28, 2026

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    Local News March 27, 2026

    ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

    Local News March 26, 2026

    ಮಂಗಳೂರು : ಬೆಂಗ್ರೆ ಶಿವಾಜಿ ಆಟೋ ಪಾರ್ಕ್ ಗೆ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಮೇಲ್ಛಾವಣಿ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮ

    Local News March 25, 2026

    ಸುಳ್ಯ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ- ಮೆಸ್ಕಾಂ ಮೀಟರ್ ರೀಡರ್ ಮೃತ್ಯು

    Local News March 24, 2026

    ಪದವು ಕಾನಡ್ಕ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News March 28, 2026

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    ಮಂಗಳೂರು, ಮಾ.28 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಎರಡೂವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ…

    ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

    March 27, 2026

    ಮಂಗಳೂರು : ಬೆಂಗ್ರೆ ಶಿವಾಜಿ ಆಟೋ ಪಾರ್ಕ್ ಗೆ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಮೇಲ್ಛಾವಣಿ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮ

    March 26, 2026

    ಸುಳ್ಯ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ- ಮೆಸ್ಕಾಂ ಮೀಟರ್ ರೀಡರ್ ಮೃತ್ಯು

    March 25, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.