Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    Subscribe to Updates

    Get the latest creative news from FooBar about art, design and business.

    What's Hot

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    May 18, 2025

    ಹೈದರಾಬಾದ್ : ಚಾರ್‌ಮಿನಾರ್ ಬಳಿ ಅಗ್ನಿ ಅವಘಡ – 8 ಮಂದಿ ಸಾವು

    May 18, 2025

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಜ.9-12: ಅಲ್ ಮಸ್ಟಿದುಲ್ ಬದ್ರಿಯಾ ಜುಮಾ ಮಸೀದಿಯ 38ನೇ ಸ್ವಲಾತ್ ವಾರ್ಷಿಕ ಹಾಗೂ 8ನೇ ವರ್ಷದ ಮಜ್ಜಿಸುನ್ನೂರ್ ಕಾರ್ಯಕ್ರಮ
    Local News

    ಜ.9-12: ಅಲ್ ಮಸ್ಟಿದುಲ್ ಬದ್ರಿಯಾ ಜುಮಾ ಮಸೀದಿಯ 38ನೇ ಸ್ವಲಾತ್ ವಾರ್ಷಿಕ ಹಾಗೂ 8ನೇ ವರ್ಷದ ಮಜ್ಜಿಸುನ್ನೂರ್ ಕಾರ್ಯಕ್ರಮ

    adminBy adminJanuary 5, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜ. 5: ಮಲ್ಲೂರು ಬದ್ರಿಯಾ ನಗರದ ಅಲ್ ಮಸ್ಟಿದುಲ್ ಬದ್ರಿಯಾ ಜುಮಾ ಮಸೀದಿಯ ಇದರ ಆಡಳಿತ ಸಮಿತಿಯ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ 38ನೇ ಸ್ವಲಾತ್ ವಾರ್ಷಿಕ ಹಾಗೂ 8ನೇ ವರ್ಷದ ಮಜ್ಜಿಸುನ್ನೂರ್ ಕಾರ್ಯಕ್ರಮ ಜ. 9ರಿಂದ 12ರವರೆಗೆ ನಡೆಯಲಿದೆ ಎಂದು ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು,ಜ.9ರಂದು ಬೆಳಗ್ಗೆ 9ಕ್ಕೆ ಸಮಿತಿಯ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆ ದಿನ ಮಗ್ರಿಬ್ ನಮಾಝ್ ನಂತರ ಮದ್ರಸದ ಹಳೆ ವಿದ್ಯಾರ್ಥಿಗಳಿಂದ ಕಲಾ ಸಾಹಿತ್ಯ ಸ್ಪರ್ಧೆ ನಡೆಯಲಿದ್ದು ಇಶಾ ನಮಾಝ್ ನಂತರ ಇರ್ಶಾದ್ ದಾರಿಮಿ ಮಿತ್ತಬೈಲ್ ಕಾರ್ಯಕ್ರಮ ಉದ್ಘಾಟಿಸುವರು. ಯು.ಕೆ. ಮುಹಮ್ಮದ್ ಹನೀಫ್ ನಿಝಾಮಿ ಅಲ್ ಮುರ್ಷಿದಿ ಮೊಗ್ರಾಲ್ ಮತ ಪ್ರವಚನ ನೀಡಲಿದ್ದಾರೆ. ಎ.10ರಂದು ಅಸರ್ ನಮಾಜ್ ನಂತರ ನೂರುಲ್ ಹುದಾ ಮದ್ರಸದದ ವಿದ್ಯಾರ್ಥಿಗಳಿಂದ ಅಲ್ ನಜಾಹ್ ಆರ್ಟ್ ಫೆಸ್ಟ್ ನಡೆಯಲಿದೆ. ಮುಹಮ್ಮದ್ ಅಝರ್ ಫೈಝಿ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದರು.

    ಜ.11ರಂದು ಅಸರ್ ನಮಾಝ್ ಬಳಿಕ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯದುಲ್ ಉಲಮಾ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಜಳ್ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ರಾತ್ರಿ 9:30ಕ್ಕೆ ನಅತೇ ಶರೀಫ್ ಕಾರ್ಯಕ್ರಮದಲ್ಲಿ ನೂರಿ ಮಿಯಾನ್ ಅಹ್ಮದ್ ರಾಝ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಜ.12ರಂದು ಮಗ್ರಿಬ್ ನಮಾಝ್ ಬಳಿಕ 38ನಢ ಸ್ವಲಾತ್ ವಾರ್ಷಿಕ ಹಾಗೂ 8ನೇ ಮಜಿಸುನ್ನೂರ್ ನಡೆಯಲಿದೆ. ರಾಜ್ಯ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಭಾಗವಹಿಸಲಿದ್ದಾರೆ. 4 ದಿನಗಳ ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು, ಧಾರ್ಮಿಕ ಪಂಡಿತರು ಹಾಗೂ ಜಮಾಅತ್ ನ ಮುತವಲ್ಲಿಗಳು ಭಾಗವಹಿಸಲಿದ್ದಾರೆ ಎಂದು ಸ್ಥಳೀಯ ಖತೀಬ್ ಶಮೀರ್ ದಾರಿಮಿ ಮಾಡಾವು ಮಾಹಿತಿ ನೀಡಿದರು

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 18, 2025

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    Local News May 18, 2025

    ಉಳ್ಳಾಲ : ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ

    Local News May 17, 2025

    ಕಾರ್ಕಳ: 35 ಅಡಿ ಆಳದ ಬಾವಿಯಲ್ಲಿ ಇಳಿದು ಆಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    Local News May 16, 2025

    ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ

    Local News May 15, 2025

    ಉಡುಪಿ: ಸಾಯಿರಾಧ ಗ್ರೂಪ್ ನ ಕಾರ್ಪೊರೇಟ್ ಕಚೇರಿ ಉದ್ಘಾಟನೆ

    Local News May 15, 2025

    ಮಂಗಳೂರು :ಸ್ವೀಕರ್ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ

    Comments are closed.

    Demo
    Don't Miss
    Local News May 18, 2025

    ಬೆಳ್ತಂಗಡಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಉದ್ಘಾಟಿಸಿದ ಮುಳಿಯ ಸಂಸ್ಥೆಯ ಬ್ರಾಂ ಡ್ ಅಂಬಾಸಿಡರ್ ಹಾಗೂ ನಟ ರಮೇಶ್ ಅರವಿಂದ್

    ಬೆಳ್ತಂಗಡಿ, ಮೇ 18: ಬೆಳ್ತಂಗಡಿ ರಕ್ಷಾ ಆರ್ಕೆಡ್ ನಲ್ಲಿ ಮುಳಿಯ ಗೋಲ್ಡ್ ಆಂಡ್ ಡೈಮಂಡ್ ವಿಸ್ತೃತ ಮುಳಿಗೆಯನ್ನು ಮುಳಿಯ ಸಂಸ್ಥೆಯ…

    ತಮಿಳುನಾಡಿನ ಕುಂಬಕೋಣಂನಲ್ಲಿ ನಾಪತ್ತೆಯಾಗಿದ್ದ ಗಿರಿ ಅವರು ತಮ್ಮ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

    May 18, 2025

    ಉಳ್ಳಾಲ : ಸನದುದಾನ ಮಹಾ ಸಮ್ಮೇಳನ, ಧಾರ್ಮಿಕ ಉಪನ್ಯಾಸ ಸಮಾರೋಪ

    May 18, 2025

    ಕಾರ್ಕಳ: 35 ಅಡಿ ಆಳದ ಬಾವಿಯಲ್ಲಿ ಇಳಿದು ಆಪಾಯಕ್ಕೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    May 17, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.