Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಸುಳ್ಯ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ- ಮೆಸ್ಕಾಂ ಮೀಟರ್ ರೀಡರ್ ಮೃತ್ಯು

    March 25, 2026

    ಪದವು ಕಾನಡ್ಕ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 24, 2026

    ಮಂಗಳೂರಿನಲ್ಲಿ ಚೆಮ್ಮನೂರ್ ಜ್ಯುವೆಲ್ಲರಿ ಉದ್ಘಾಟನೆ

    March 23, 2026

    Subscribe to Updates

    Get the latest creative news from FooBar about art, design and business.

    What's Hot

    ಸುಳ್ಯ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ- ಮೆಸ್ಕಾಂ ಮೀಟರ್ ರೀಡರ್ ಮೃತ್ಯು

    March 25, 2026

    ಪದವು ಕಾನಡ್ಕ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 24, 2026

    ಮಂಗಳೂರಿನಲ್ಲಿ ಚೆಮ್ಮನೂರ್ ಜ್ಯುವೆಲ್ಲರಿ ಉದ್ಘಾಟನೆ

    March 23, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಫೆ.21: ಮೀರಾ ತುಳು ಚಲನ ಚಿತ್ರ ತೆರೆಗೆ
    Local News

    ಫೆ.21: ಮೀರಾ ತುಳು ಚಲನ ಚಿತ್ರ ತೆರೆಗೆ

    adminBy adminJanuary 16, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು : ಅಸ್ತ್ರ ಪ್ರೊಡಕ್ಷನ್ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ
    ‘ಮೀರಾ’ ಚಲನಚಿತ್ರ ಫೆಬ್ರವರಿ 21ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಟಿಯಲ್ಲಿ ಮಾತಾನಾಡಿದ ಅವರು ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್.ನಿರ್ಮಿಸಿದ್ದು ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ, ಮೀರಾ ಚಿತ್ರವು ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ. ಚಿತ್ರದಲ್ಲಿ ಇಶಿತಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರವಿಂದ್ ಬೋಳಾರ್, ಸ್ವರಾಜ್ ಶೆಟ್ಟಿ, ಜೆ.ಪಿ.ತೂಮಿನಾಡು, ಪ್ರಕಾಶ್ ತೂಮಿನಾಡು, ಮಂಜು ರೈ ಮೂಳೂರು, ರೂಪಶ್ರೀ ವೋರ್ಕಾಡಿ, ಯತೀಶ್ ಪೂಜಾರಿ, ಅಶ್ವಥ್, ಬೇಬಿ ಲಕ್ಷ್ಯ ಎಲ್. ಮುಂತಾದ ಕೋಸ್ಟಲ್ ವುಡ್ ನ ಹೆಸರಾಂತ ಕಲಾವಿದರ ಜತೆ ಮುಂಬೈ ಮೂಲದ ತುಳು ಬ್ಲಾಗರ್ ನಟಿ ರಕ್ಷಿತಾ ಶೆಟ್ಟಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಕರಾವಳಿ ಭಾಗದ ಅನೇಕ ಪ್ರತಿಭೆಗಳೂ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ ಎಂದು ಮಾಹಿತಿ ನೀಡಿದರು.
    .
    ಮೀರಾ ಚಲನಚಿತ್ರದ ಡಿಒಪಿ ಅಜಯ್ ಕೆ.ಎಸ್, ಸಂಕಲನ ಜಾಬಿನ್ಸ್ ಸೆಬಾಸ್ಟಿಯನ್ ನಿರ್ವಹಿಸುತ್ತಿದ್ದು ಸಂಗೀತ
    ಸಂಯೋಜನೆ ರಜ್ಜು ಜಯಪ್ರಕಾಶ್, ಗೀತೆರಚನೆ ಜಯಪ್ರಕಾಶ್ ಕಳೇರಿ ನಿರ್ವಹಿಸುತ್ತಿದ್ದಾರೆ. ಮಲಯಾಳಂ ಸಿನೆಮಾ
    `ಭ್ರಮಯುಗಂ’ ಖ್ಯಾತಿಯ ಲಿಜು ಪ್ರಭಾಕರ್ ಚಿತ್ರದ ಡಿ.ಐ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ. ಎಸ್.ಎಫ್.ಎಕ್ಸ್. ಮತ್ತು ಅಂತಿಮ ಮಿಶ್ರಣವನ್ನು ಯುನಿಟಿ ಸ್ಟುಡಿಯೋಸ್ ನಿರ್ವಹಿಸಿದ್ದು, ಜಿತಿನ್ ಕುಂಬ್ಳೆ ಸಹಾಯಕ ನಿರ್ದೇಶಕರಾಗಿ, ಜಯ ಸುವರ್ಣ ಮೇಕ್ಅಪ್ ಹಾಗೂ ಪಿ.ಆರ್.ಒ ಆಗಿ ಬಾಳ ಜಗನ್ನಾಥ ಶೆಟ್ಟಿ ಉಸ್ತುವಾರಿ ವಹಿಸಿದ್ದಾರೆ. ಈ ಚಿತ್ರದಲ್ಲಿ 5 ಹಾಡುಗಳಿದ್ದು ದಕ್ಷಿಣ ಭಾರತ ಹೆಸರಾಂತ ಹಿನ್ನೆಲೆ ಗಾಯಕರಾದ ಮಧುಬಾಲಕೃಷ್ಣ ಸೇರಿದಂತ ಹೆಸರಾಂತ ಗಾಯಕರ ಧ್ವನಿಯಲ್ಲಿ ಮೂಡಿ ಬಂದಿದೆ. ತುಳು ಚಿತ್ರರಂಗಲ್ಲಿ ಇದೇ ಮೊದಲ ಬಾರಿಗೆ A.I ತಂತ್ರಜ್ಞಾನದಲ್ಲಿ ತಯಾರಿಸಿ ಹಾಡು ಕೂಡ ಈ ಚಿತ್ರದಲ್ಲಿ ಇದೆ. ಮಂಗಳೂರು, ಕಟೀಲು, ಕಾಸರಗೋಡು, ಸೀತಾಂಗೋಳಿ, ಕುಂಬಳ ಮತ್ತು ಕರಾವಳಿ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಅಶ್ವಥ್, ನಟಿ ಇಶಿತಾ ಶೆಟ್ಟಿ, ಸಂಗೀತ ನಿರ್ದೇಶಕ-ರಜ್ಜು ಜಯಪ್ರಕಾಶ್, ನಟ ಯತೀಶ್ ಪೂಜಾರಿ, ಸಹಾಯಕ ನಿರ್ದೇಶಕ ಜಿತಿನ್ ಕುಂಬ್ಳೆ, ನಟ – ಚರಣ್ ಸಿ ಆರ್ ಬಿ ಮತ್ತಿತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 25, 2026

    ಸುಳ್ಯ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ- ಮೆಸ್ಕಾಂ ಮೀಟರ್ ರೀಡರ್ ಮೃತ್ಯು

    Local News March 24, 2026

    ಪದವು ಕಾನಡ್ಕ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Local News March 23, 2026

    ಮಂಗಳೂರಿನಲ್ಲಿ ಚೆಮ್ಮನೂರ್ ಜ್ಯುವೆಲ್ಲರಿ ಉದ್ಘಾಟನೆ

    Local News March 22, 2026

    ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆ

    Local News March 21, 2026

    ಕಾರ್ಕಳ: ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ; ಸವಾರ ಸಾವು

    Local News March 20, 2026

    ಮಂಗಳೂರು: ಈದುಲ್ ಫಿತ್ರ್ ಆಚರಣೆ

    Comments are closed.

    Demo
    Don't Miss
    Local News March 25, 2026

    ಸುಳ್ಯ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ- ಮೆಸ್ಕಾಂ ಮೀಟರ್ ರೀಡರ್ ಮೃತ್ಯು

    ಸುಳ್ಯ, ಮಾ. 25 : ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಮೆಸ್ಕಾಂನಲ್ಲಿ ಗುತ್ತಿಗೆ ಆಧಾರದ ಮೇಲೆ ಮೀಟರ್ ರೀಡರ್ ಆಗಿ…

    ಪದವು ಕಾನಡ್ಕ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 24, 2026

    ಮಂಗಳೂರಿನಲ್ಲಿ ಚೆಮ್ಮನೂರ್ ಜ್ಯುವೆಲ್ಲರಿ ಉದ್ಘಾಟನೆ

    March 23, 2026

    ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ‘ಇನ್ಸಿಗ್ನಿಯಾ 2026’ ಉದ್ಘಾಟನೆ

    March 22, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.