Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಡಿ.25 : ಆಶಾ ಪ್ರಕಾಶ್ ಶೆಟ್ಟಿ ನೆರವು-2025 ಸಹಾಯ ಪ್ರದಾನ ಸಮಾರಂಭ

    December 23, 2025

    ಮಂಜೇಶ್ವರ : ಸ್ನೇಹಾಲಯದಲ್ಲಿ ‘ಕ್ರಿಸ್‌ಮಸ್ ಸಂಭ್ರಮ 2025’

    December 22, 2025

    ಮಂಗಳೂರಿನಲ್ಲಿ ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ

    December 21, 2025

    Subscribe to Updates

    Get the latest creative news from FooBar about art, design and business.

    What's Hot

    ಡಿ.25 : ಆಶಾ ಪ್ರಕಾಶ್ ಶೆಟ್ಟಿ ನೆರವು-2025 ಸಹಾಯ ಪ್ರದಾನ ಸಮಾರಂಭ

    December 23, 2025

    ಮಂಜೇಶ್ವರ : ಸ್ನೇಹಾಲಯದಲ್ಲಿ ‘ಕ್ರಿಸ್‌ಮಸ್ ಸಂಭ್ರಮ 2025’

    December 22, 2025

    ಮಂಗಳೂರಿನಲ್ಲಿ ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ

    December 21, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಆಕಾಶ್ ಎಜುಕೇಶನಲ್ ಲಿಮಿಟೆಡ್ ನಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ (KCET Plus) ಕೆಸಿಇಟಿಪ್ಲಸ್ ಪ್ರಾರಂಭ
    Local News

    ಆಕಾಶ್ ಎಜುಕೇಶನಲ್ ಲಿಮಿಟೆಡ್ ನಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ (KCET Plus) ಕೆಸಿಇಟಿಪ್ಲಸ್ ಪ್ರಾರಂಭ

    adminBy adminJanuary 28, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಜ.28 : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ (AESL) ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ.

    ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು ನಡೆಸುವ ಪ್ರಾದೇಶಿಕ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ (ಮೇನ್) ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ಒದಗಿಸುವ ಉದ್ದೇಶವನ್ನು ಹೊಂದಿವೆ. ಇಂಗ್ಲಿಷ್‌ನಲ್ಲಿ ನಡೆಯುವ ಈ ಕೋರ್ಸ್ ಪದವಿಪೂರ್ವ ಬೋರ್ಡ್ ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತವೆ.ಈ KCET ಕೋರ್ಸುಗಳು ಪ್ರಾದೇಶಿಕ ಮಾರುಕಟ್ಟೆಗಳಲ್ಲಿ ತನ್ನ ನೆಲೆಗಳನ್ನು ವಿಸ್ತರಿಸುವ ಮತ್ತು ರಾಜ್ಯಗಳ ಪದವಿಪೂರ್ವ ಮಂಡಳಿಗಳ ವಿದ್ಯಾರ್ಥಿಗಳೊಂದಿಗೆ ಸಿಬಿಎಸ್ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಗುಣಮಟ್ಟದ ತರಬೇತಿಯನ್ನು ಒದಗಿಸುವ ಆಕಾಶ್ ಅವರ ಕಾರ್ಯತಂತ್ರದ ಭಾಗವಾಗಿದೆ ರಾಜ್ಯ ಇಂಜಿನಿಯರಿಂಗ್ ಪ್ರವೇಶಗಳು ಮತ್ತು ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳೆರಡಕೂ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಈ ಕೋರ್ಸುಗಳು ಸಮಗ್ರವಾದ ಸಾಧನವಾಗಿ ಸಹಾಯಕವಾಗುತ್ತವೆ. ವಾರ್ಷಿಕ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆಯನ್ನು ಬರೆಯುತ್ತಿದ್ದು ಪ್ರಾದೇಶಿಕ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ತರಬೇತಿಯನ್ನು ಒದಗಿಸುವ ಮೂಲಕ ಶೈಕ್ಷಣಿಕ ಅಂತರವನ್ನು ಕಡಿಮೆಮಾಡಲು ಆಕಾಶ್ ತನ್ನ ಈ ಉಪಕ್ರಮದ ಮೂಲಕ ಉದ್ದೇಶಿಸಿದೆ.

    ಸತತವಾಗಿ ಮೂರು ವರ್ಷಗಳ ಕಾಲ KCETನಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ರಾಜ್ಯದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುವ ಹೆಗ್ಗಳಿಕೆ ಆಕಾಶ್ ಹೊಂದಿದೆ, 2021ರಲ್ಲಿ ಮೇಘನ್ ಎಚ್.ಕೆ., 2022ರಲ್ಲಿ ಅಪೂರ್ವ್ ಟಂಡನ್ ಮತ್ತು 2023ರಲ್ಲಿ ವಿಘ್ನೇಶ್ ಎನ್. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ನ ವ್ಯಾಪಾರ ಮತ್ತು ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಅವರು, “ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರವಾದ ತರಬೇತಿಯೊಂದಿಗೆ ವಿದ್ಯಾರ್ಥಿಗಳನ್ನು ಸಬಲರಾಗಿಸಲು ಆಕಾಶ್ ಆಳವಾದ ಬದ್ಧತೆಯನ್ನು ಹೊಂದಿದೆ ಎಂದು ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್‌ನ ವ್ಯಾಪಾರ ಮತ್ತು ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಅವರು ಹೇಳಿದರು.

    10ನೆಯ ತರಗತಿಯಿಂದ 11ನೆಯ ತರಗತಿಗೆ ಪ್ರವೇಶಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ, 10ನೆಯ ತರಗತಿಯ ಬೋರ್ಡ್ ಪರೀಕ್ಷೆಗಳು ಮುಗಿದ ನಂತರ ಮಾರ್ಚ್ 2025ರಿಂದ ಮೇ 2025ರ ನಡುವೆ ಹಾಗೂ ಫಲಿತಾಂಶಗಳ ಘೋಷಣೆಯಾದ ನಂತರ ಜೂನ್-ಜುಲೈ 2025ರಲ್ಲಿ ಕೆಸಿಇಟಿ ಮತ್ತು ಜೆಇಇ (ಮೇನ್) 2027 (ಸಿಬಿಎಸ್ಇ/ಪಿಯುಸಿ) ಪ್ರವೇಶ ಪರೀಕ್ಷೆಗಳಿಗಾಗಿ ಎರಡು ವರ್ಷದ ಇಂಟೆಗ್ರೇಟೆಡ್ ತರಗತಿ ಕೋರ್ಸನ್ನು ಆಕಾಶ್ ನಡೆಸುತ್ತಿದೆ. 11ನೆಯ ತರಗತಿಯಿಂದ 12ನೆಯ ತರಗತಿಗೆ ಪ್ರವೇಶಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ, ಕೆಸಿಇಟಿ ಮತ್ತು ಜೆಇಇ (ಮೇನ್) 2026 (ಸಿಬಿಎಸ್ಇ/ಪಿಯುಸಿ) ಪ್ರವೇಶ ಪರೀಕ್ಷೆಗಳಿಗಾಗಿ ಒಂದು ವರ್ಷದ ಇಂಟೆಗ್ರೇಟೆಡ್ ತರಗತಿ ಕೋರ್ಸು ಮಾರ್ಚ್-ಏಪ್ರಿಲ್ 2025ರಲ್ಲಿ, ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾರಂಭವಾಗುತ್ತದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಮಗಳೂರುಸಹಾಯಕ ನಿರ್ದೇಶಕ ಶ್ಯಾಮ ಪ್ರಸಾದ, ಬ್ರ್ಯಾಂಚ್ ಹೆಡ್ ವಿಶ್ವನಾಥ ಪಿ.ಜಿ. ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News December 23, 2025

    ಡಿ.25 : ಆಶಾ ಪ್ರಕಾಶ್ ಶೆಟ್ಟಿ ನೆರವು-2025 ಸಹಾಯ ಪ್ರದಾನ ಸಮಾರಂಭ

    Local News December 22, 2025

    ಮಂಜೇಶ್ವರ : ಸ್ನೇಹಾಲಯದಲ್ಲಿ ‘ಕ್ರಿಸ್‌ಮಸ್ ಸಂಭ್ರಮ 2025’

    Local News December 21, 2025

    ಮಂಗಳೂರಿನಲ್ಲಿ ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ

    Local News December 20, 2025

    ಡಿ. 25- 29 ರವರೆಗೆ ಶಕ್ತಿನಗರದ ರಮಾಶಕ್ತಿ ಮಿಷನ್ ನಲ್ಲಿ ಲೋಕ ಕಲ್ಯಾಣಕ್ಕಾಗಿ ‘ಶ್ರೀ ಸಹಸ್ರ ಚಂಡಿಕಾಯಾಗ’

    Local News December 19, 2025

    ಬೈಂದೂರು : ದೋಣಿಯಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

    Local News December 18, 2025

    ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

    Comments are closed.

    Demo
    Don't Miss
    Local News December 23, 2025

    ಡಿ.25 : ಆಶಾ ಪ್ರಕಾಶ್ ಶೆಟ್ಟಿ ನೆರವು-2025 ಸಹಾಯ ಪ್ರದಾನ ಸಮಾರಂಭ

    ಮಂಗಳೂರು, ಡಿ. 23 : : ಎಂ.ಆರ್.ಜಿ. ಗ್ರೂಪ್ ನ ಆಶಾ-ಪುಕಾಶ್ ಶೆಟ್ಟಿ ಅವರ ಸಹಾಯ ಪ್ರದಾನ ಸಮಾರಂಭ ‘ನೆರವು-2025’…

    ಮಂಜೇಶ್ವರ : ಸ್ನೇಹಾಲಯದಲ್ಲಿ ‘ಕ್ರಿಸ್‌ಮಸ್ ಸಂಭ್ರಮ 2025’

    December 22, 2025

    ಮಂಗಳೂರಿನಲ್ಲಿ ಕರಾವಳಿ ಉತ್ಸವಕ್ಕೆ ಅದ್ದೂರಿ ಚಾಲನೆ

    December 21, 2025

    ಡಿ. 25- 29 ರವರೆಗೆ ಶಕ್ತಿನಗರದ ರಮಾಶಕ್ತಿ ಮಿಷನ್ ನಲ್ಲಿ ಲೋಕ ಕಲ್ಯಾಣಕ್ಕಾಗಿ ‘ಶ್ರೀ ಸಹಸ್ರ ಚಂಡಿಕಾಯಾಗ’

    December 20, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.