Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026

    Subscribe to Updates

    Get the latest creative news from FooBar about art, design and business.

    What's Hot

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರಿನ ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ
    Local News

    ಮಂಗಳೂರಿನ ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

    adminBy adminFebruary 13, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಫೆ.13 : ನಗರ ಸಂಚಾರ ಪೊಲೀಸ್ ಮತ್ತು ಸಾರಿಗೆ ಇಲಾಖೆಯ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ -2025 ಗುರುವಾರ, ಫೆ. 13 ರಂದು ನಡೆಯಿತು.

    ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್ ಅವರು, ಪ್ರತಿ ವರ್ಷ ರಸ್ತೆ ಸುರಕ್ಷತಾ ಮಾಸಾಚರಣೆ ಮಾಡಲಾಗುತ್ತದೆ. ರಸ್ತೆ ಅಪಘಾತದಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ರಸ್ತೆ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಗುತ್ತದೆ. ವಾಹನ ಚಲಾಯಿಸುವಾಗ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ಕಡಿಮೆ ಮಾಡಲು ಸಾಧ್ಯ ಎಂದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಬೋಳಾರ್ ಅವರು, ಹೆಚ್ಚಿನ ರಸ್ತೆ ಅಪಘಾತಗಳು ವಾಹನ ಚಾಲಕರ ನಿರ್ಲಕ್ಷ್ಯದಿಂದ ಸಂಭವಿಸುತ್ತವೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ತಪ್ಪಿಸಬಹುದು ಎಂದು ಅಭಿಪ್ರಾಯ ಪಟ್ಟರು.

    ಕಾರ್ಯಕ್ರಮದಲ್ಲಿ ಡಿಸಿಪಿ (ಅಪರಾಧ ಮತ್ತು ಸಂಚಾರ) ರವಿಶಂಕರ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಆರ್ಟಿಒ ಆಯುಕ್ತ ಶ್ರೀಧರ್ ಕೆ. ಮಲ್ಲಾದ್, ಫಿಜಾ ಬೈ ನೆಕ್ಸಸ್ ಮಾಲ್ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಸುನಿಲ್ ಕೆ. ಎಸ್ ಮತ್ತು ಇತರರು ಉಪಸ್ಥಿತರಿದ್ದರು

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 6, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    Local News February 3, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    Film News February 2, 2026

    ಫೆ.06 : ರಾಜ್ಯಾದ್ಯಂತ “ಕರಿಕಾಡ” ಸಿನಿಮಾ ಬಿಡುಗಡೆ

    Local News February 1, 2026

    ಫೆ.1- 6 : ಉಳ್ಳಾಲ ಶ್ರೀ ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ

    Local News January 29, 2026

    ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

    Comments are closed.

    Demo
    Don't Miss
    Local News February 6, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    ಮಂಗಳೂರು, ಫೆ. 06 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನ ಮರೋಳಿ ಕನಪತಗ್ಗು ಚಾಮುಂಡಿ ಗುಡಿ…

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026

    ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

    February 4, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    February 3, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.