Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ಅಳಪೆ ಕರ್ಮಾರ್ ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರಿಂದ ಗುದ್ದಲಿ ಪೂಜೆ
    Local News

    ಮಂಗಳೂರು : ಅಳಪೆ ಕರ್ಮಾರ್ ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರಿಂದ ಗುದ್ದಲಿ ಪೂಜೆ

    adminBy adminFebruary 16, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಫೆ.16 : ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಅಳಪೆ ಕರ್ಮಾರ್ ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿತು.

    ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಅಳಪೆ ದಕ್ಷಿಣ ವಾರ್ಡಿನ ಆದರ್ಶ ಮಹಿಳಾ ಮಂಡಲದ ಸದಸ್ಯರು ಅತ್ಯಂತ ಕ್ರಿಯಾಶೀಲ ತಂಡವಾಗಿದ್ದು ಉತ್ತಮ ಕಾರ್ಯ ನಿರ್ವಹಿಸುತ್ತಾ ಸಾಗಿರುವುದು ಅಭಿನಂದನಾರ್ಹ. ಈ ಕಟ್ಟಡದ ಮೇಲ್ಛಾವಣಿಯ ಅಗತ್ಯತೆಯ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯೆ ಶ್ರೀಮತಿ ಶೋಭಾ ಪೂಜಾರಿಯವರು ಗಮನಕ್ಕೆ ತಂದ ಬಳಿಕ ಶಾಸಕರ ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

    ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಕಿರಣ್ ರೈ, ನವೀನ್, ಆದರ್ಶ ಮಹಿಳಾ ಮಂಡಲದ ಅಧ್ಯಕ್ಷೆ ಸೀತಾ ಕೆ. ಸಹಿತ ಸರ್ವ ಸದಸ್ಯರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    Local News July 4, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    Local News July 3, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    Local News July 2, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    Local News June 29, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    Local News June 28, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    Comments are closed.

    Demo
    Don't Miss
    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    ಪುತ್ತೂರು, ಜು. 05 : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ…

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.