Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    February 25, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    February 24, 2026

    ನೇಪಾಳದಲ್ಲಿ ಭೀಕರ ಬಸ್ ದುರಂತ – 18 ಮಂದಿ ಸಾವು

    February 23, 2026

    Subscribe to Updates

    Get the latest creative news from FooBar about art, design and business.

    What's Hot

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    February 25, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    February 24, 2026

    ನೇಪಾಳದಲ್ಲಿ ಭೀಕರ ಬಸ್ ದುರಂತ – 18 ಮಂದಿ ಸಾವು

    February 23, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಏ.18ರಿಂದ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕ, ಜಾತ್ರಾಮಹೋತ್ಸವ
    Local News

    ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಏ.18ರಿಂದ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕ, ಜಾತ್ರಾಮಹೋತ್ಸವ

    adminBy adminApril 10, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಸುರತ್ಕಲ್ : ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಎ.18 ರಿಂದ 26ರ ವರೆಗೆ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕ, ಜಾತ್ರಾಮಹೋತ್ಸವ, ನೂತನ ಬ್ರಹ್ಮರಥ ಸಮರ್ಪಣೆ ಬ್ರಹ್ಮರಥೋತ್ಸವ, ಭಜನಾ ಸಂಭ್ರಮೋತ್ಸವ, ನಾಗಮಂಡಲೋತ್ಸವ, ಜಾರಂದಾಯ ದೈವದ ನೇಮೋತ್ಸವವು ಜರುಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಗುರುವಾರ ದೇವಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಧಾರ್ಮಿಕ ಕಾರ್ಯಕ್ರಮಗಳ ಪೂರ್ವಭಾವಿಯಾಗಿ ಎ.18ರಂದು ಹಸಿರು ಹೊರೆಕಾಣಿಕೆ ವಾಹನ ಜಾಥಾ ಮೆರವಣಿಗೆ ನಡೆಯಲಿದೆ. ಇಡ್ಯಾ ಶ್ರೀ ಮಹಾಲಿಂಗೇಶ್ವ ದೇವಸ್ಥಾನದ ವಠಾರದಿಂದ ಸಂಜೆ 3:30ಕ್ಕೆ ಆರಂಭಗೊಳ್ಳಲಿರುವ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಳದ ಅನುವಂಶಿಕ ಮೊತ್ತೇಸರರಾದ ವೇ.ಮೂ. ಐ. ರಮಾನಂದ ಅವರು ಚಾಲನೆ ನೀಡಲಿದ್ದಾರೆ. ಇಡ್ಯಾದಿಂದ ಚೊಕ್ಕಬೆಟ್ಟು ಮಾರ್ಗವಾಗಿ ಕೃಷ್ಣಾಪುರ 5ನೇ ಬ್ಲಾಕ್ ಯುವಕ ಮಂಡಳಕ್ಕೆ ತಲುಪಿ ಬಳಿಕ 4:30ಕ್ಕೆ ಅಲ್ಲಿಂದ ಭವ್ಯ ಶೋಭಾಯಾತ್ರೆಯ ಮೂಲಕ ಹೊರೆಕಾಣಿಕೆ ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನಕ್ಕೆ ತಲುಪಲಿದೆ ಎಂದರು.

    ಎ.19ರಂದು ಜಾತ್ರಾ ಧ್ವಜಾರೋಹಣ ನಡೆಯಲಿದ್ದು, ಎ.21ರಂದು ಶ್ರೀದೇವರಿಗೆ ಸಹಸ್ರ ಕುಂಭ ಬ್ರಹ್ಮಕಲಾಭಿಷೇಕ ನಡೆಯಲಿದೆ. ಎ.22ರಂದು ದೇವಳಕ್ಕೆ ನೂತನ ಬ್ರಹ್ಮರಥ ಸಮರ್ಪಿಸಲಾಗುವುದು ಬಳಿಕ ಬ್ರಹ್ಮರಥೋತ್ಸವ ನಡೆಯಲಿದೆ. ಎ.24ರಂದು ಭಜನಾ ಸಂಬ್ರಮೋತ್ಸವ ನಡೆಯಲಿದ್ದು, ಎ.25ರಂದು ನಾಗಮಂಡಲೋತ್ಸವ ಮತ್ತು ಎ.26ರಂದು ಜಾರಂದಾಯ ದೈವದ ನೇಮೋತ್ಸವ ನಡೆಯಲಿದೆ.ಹಾಗೆನೇ, ಧಾರ್ಮಿಕ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಧರ್ಮೇಂದ್ರ ಗಣೇಶಪುರ, ಕಾರ್ಯ ನಿರ್ವಹಣಾಧಿ ಕಾರಿ ನವೀನ್ ಕುಮಾರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ನಾಗಮಂಡಲ ಸಮಿತಿಯ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 25, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    Local News February 24, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    Film News February 22, 2026

    ಫೆ.27: ಬಿರ್ದ್ ದ ಕಂಬುಲ“ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

    Local News February 20, 2026

    ಫೆ.24 : ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಆಚರಣೆ ; ಅಭಿವಂದನಾ ಕಾರ್ಯಕ್ರಮ

    Local News February 20, 2026

    ಮಾರ್ಚ್ 01 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ಮಿ ಅಸೋಸಿಯೇಶನ್ ನಿಂದ ‘ಸ್ಮೃತಿ ಸಂಗಮ’ 2026’

    Local News February 19, 2026

    ಉತ್ತರ ಅಮೆರಿಕ ವಿಶ್ವ ಕನ್ನಡ ಸಂಘದಿಂದ ಅಟ್ಲಾಂಟಾದಲ್ಲಿ ನಾವಿಕ- ವಿಶ್ವ ಕನ್ನಡಿಗರ ಸಮ್ಮೇಳನ

    Comments are closed.

    Demo
    Don't Miss
    Local News February 25, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    ಮಂಗಳೂರು,ಫೆ.25 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಸುಮಾರು 17 ಲಕ್ಷ ವೆಚ್ಚದ ಅಂಗನವಾಡಿ…

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    February 24, 2026

    ನೇಪಾಳದಲ್ಲಿ ಭೀಕರ ಬಸ್ ದುರಂತ – 18 ಮಂದಿ ಸಾವು

    February 23, 2026

    ಫೆ.27: ಬಿರ್ದ್ ದ ಕಂಬುಲ“ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

    February 22, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.