Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಸಾವು

    February 27, 2026

    ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

    February 26, 2026

    ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

    February 26, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಸಾವು

    February 27, 2026

    ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

    February 26, 2026

    ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

    February 26, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾ.ಸ. ಸಂಘ ಇದರ ನೂತನ ಕಟ್ಟಡ ಬಹರ್ -ಎ-ನೂರ್ ಲೋಕಾರ್ಪಣೆ
    Local News

    ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾ.ಸ. ಸಂಘ ಇದರ ನೂತನ ಕಟ್ಟಡ ಬಹರ್ -ಎ-ನೂರ್ ಲೋಕಾರ್ಪಣೆ

    adminBy adminApril 15, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಎ. 15 : ಮಂಗಳೂರು ಕರಾವಳಿ ಅಲ್ಪಸಂಖ್ಯಾಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತ  ಇದರ ನೂತನ ಕಟ್ಟಡ ‘ಬಹರ್-ಎ-ನೂರ್’ ಶನಿವಾರ ಉತ್ತರ ದಕ್ಕೆ ಬಂದರ್ ನಲ್ಲಿ  ಲೋಕಾರ್ಪಣೆಗೊಂಡಿತು.

    ನೂತನ ಕಟ್ಟಡದಲ್ಲಿ ಮಂಜುಗಡ್ಡೆ ಸ್ಥಾವರವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡಿ ಜಲಸಾರಿಗೆ ಇಲಾಖೆ ಸಚಿವ ಮಂಕಾಳು ಎಸ್. ವೈದ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿ, ಲಾಭದಾಯಕವಾಗಿ ನಡೆಯುತ್ತಿರುವ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾ.ಸ. ಸಂಘವು ಎರಡು ದಶಕಗಳಿಂದ ನಿರಂತರ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಇದನ್ನು ಮುಂದುವರೆಸಬೇಕಾಗಿದೆ. ಈ ಸಂಸ್ಥೆ ಇನ್ನಷ್ಟು ಪ್ರಗತಿ ಹೊಂದಲಿ ಎಂದು ಹಾರೈಸಿದರು.

    ಬಹರ್ -ಎ-ನೂರ್ ನೂತನ ಕಟ್ಟಡ ಉದ್ಘಾಟಿಸಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಈ ಸಂಸ್ಥೆ 23 ವರ್ಷಗಳಿಂದ ಹಂತ ಹಂತವಾಗಿ ಬೆಳೆದು ಬಂದಿದ್ದು,ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆ ತೆರೆಯುವಂತಾಗಲಿ ಎಂದರು .

    ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಜೆ. ಮುಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್,ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್ ಕುಮಾರ್ ಕೆ., ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ಅಬ್ದುಲ್ ರವೂಫ್, ಸಂಶುದ್ದೀನ್, ಸಿಎ ಪ್ರವೀಣ್ ಕುಮಾರ್ ಶೆಟ್ಟಿ ಚೇತನ್ ಬೆಂಗ್ರೆ, ಉದಯಾನಂದ ಎ.,  ಅನಿಲ್ ಕುಮಾರ್, ಕೆ.ಎಲ್. ಇಸ್ಮಾಯಿಲ್ ಎಸ್.ಎಂ.ಇಬ್ರಾಹೀಂ, ಅಹಮ್ಮದ್,  ಅಶ್ರಫ್, ಅಬ್ದುಲ್ ರಹಿಮಾನ್, ಬಿ. ಅಹಮ್ಮದ್ ಬಾವ, ಸಂಘದ ನಿರ್ದೇಶಕರು ಮೊದಲಾದವರು ಉಪಸ್ಥಿತರಿದ್ದರು.

    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಬ್ದುಲ್ ಲತೀಫ್ ಸ್ವಾಗತಿಸಿದರು. ಸಲಹೆಗಾರ ಮಲಾರ್ ಮುಹಮ್ಮದ್ ಮುಸ್ತಾಫಾ ಪ್ರಸ್ತಾವಿಸಿದರು. ತ್ಯಾಗಂ ಹರೇಕಳ ವಂದಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 27, 2026

    ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಸಾವು

    Local News February 26, 2026

    ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

    Local News February 26, 2026

    ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

    Local News February 25, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    Local News February 24, 2026

    ಮಂಗಳೂರು : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ

    Film News February 22, 2026

    ಫೆ.27: ಬಿರ್ದ್ ದ ಕಂಬುಲ“ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

    Comments are closed.

    Demo
    Don't Miss
    Local News February 27, 2026

    ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಸಾವು

    ಮಂಗಳೂರು, ಫೆ. 27 : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ…

    ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

    February 26, 2026

    ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

    February 26, 2026

    ಅತ್ತಾವರ ವಾರ್ಡಿನ ಮಹಾಕಾಳಿಪಡ್ಪುವಿನಲ್ಲಿ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ

    February 25, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.