Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    June 7, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    June 6, 2025

    Subscribe to Updates

    Get the latest creative news from FooBar about art, design and business.

    What's Hot

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    June 7, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    June 6, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ರೋಹನ್ ಕಾರ್ಪೊ ರೇಶನ್ನ ಹೊಸ ಅಪಾರ್ಟ್‌ಮೆಂಟ್ ಯೋಜನೆ ರೋಹನ್ ಮಿರಾಜ್‌ಗೆ ಭೂಮಿಪೂಜೆ
    Local News

    ರೋಹನ್ ಕಾರ್ಪೊ ರೇಶನ್ನ ಹೊಸ ಅಪಾರ್ಟ್‌ಮೆಂಟ್ ಯೋಜನೆ ರೋಹನ್ ಮಿರಾಜ್‌ಗೆ ಭೂಮಿಪೂಜೆ

    adminBy adminApril 15, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು , ಎ. 15 : ಕುಲಶೇಖರ ಬೈತುರ್ಲಿಯಲ್ಲಿ ಶನಿವಾರ ರೋಹನ್ ಕಾರ್ಪೊ ರೇಶನ್ನ ಹೊಸ ಅಪಾರ್ಟ್‌ಮೆಂಟ್ ಯೋಜನೆ ರೋಹನ್ ಮಿರಾಜ್‌ಗೆ ಭೂಮಿಪೂಜೆ ಸಮಾರಂಭ ನಡೆಯಿತು.

    ಸಮಾರಂಭದಲ್ಲಿ ಮಾತನಾಡಿದ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ಮಂಗಳೂರು ನಗರ ಬಿಟ್ಟು ಹೊರಗೂ ಹೋಗಿ ಫ್ಲ್ಯಾಟ್‌ಗಳನ್ನು ನಿರ್ಮಾಣ ಮಾಡುತ್ತಿರುವುದು ರೋಹನ್ ಅವರ ಧೈರ್ಯವನ್ನು  ಮೆಚ್ಚಬೇಕು.  ಕನಿಷ್ಠ ಲಾಭವಿಟ್ಟುಕೊಂಡು ಗ್ರಾಹಕರಿಗೆ ಗರಿಷ್ಠ ಸೌಲಭ್ಯ ನೀಡುವುದು ರೋಹನ್ ಮೊಂತೇರೊ ಅವರ ಯೋಜನೆಗಳ ಹಿರಿಮೆ, ಹಾಗಾಗಿ ಅವರ ಫ್ಲ್ಯಾಟ್‌ಗಳು ಶೀಘ್ರ ಮಾರಾಟವಾಗುತ್ತಿವೆ ಎಂದು ಹೇಳಿದರು.

    ಕುಲಶೇಖರ ಚರ್ಚ್ನ ಧರ್ಮಗುರು ಫಾದರ್ ಕ್ಲಿಫರ್ಡ್ ಫರ್ನಾಂಡಿಸ್ ಭೂಮಿಪೂಜೆ ನೆರವೇರಿಸಿ, ಯೋಜನೆಯು ಯಾವುದೇ ಅಡೆತಡೆ ಇಲ್ಲದೆ ಶೀಘ್ರ ಅನುಷ್ಠಾನಗೊಂಡು, ಇಲ್ಲಿ ನೆಲೆಸುವವರು ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ಆಶೀರ್ವಚನ ನೀಡಿದರು.

    ಮಾಜಿ ಶಾಸಕ ಜೆ.ಆರ್.ಲೋಬೊ, ನ್ಯಾಯವಾದಿ ಪದ್ಮರಾಜ್ ಆ., ಮಾಜಿ ಕಾರ್ಪೊರೇಟರ್‌ಗಳಾದ ಭಾಸ್ಕರ ಕೆ., ಲ್ಯಾನ್ಸಿ ಲಾಟ್ ಪಿಂಟೊ, ನವೀನ್ ಡಿಸೋಜ, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಕ್ರೆಡಾಯ್ ಅಧ್ಯಕ್ಷ ವಿನೋದ್ ಪಿಂಟೊ, ರೋಹನ್ ಕಾರ್ಪೊರೇಶನ್ನ ನಿರ್ದೇಶಕ ಡಿಯೋನ್ ಮೊಂತೇರೊ ಉಪಸ್ಥಿತರಿದ್ದರು.

    ರೋಹನ್ ಕಾರ್ಪೊರೇಶನ್ನ ಆಡಳಿತ ನಿರ್ದೇಶಕ ರೋಹನ್ ಮೊಂತೇರೊ ಸ್ವಾಗತಿಸಿ, ವಂದಿಸಿದರು. ಸಾಹಿಲ್ ಝಹೀರ್ ಕಾರ್ಯಕ್ರಮ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 7, 2025

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    Local News June 6, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    Local News June 5, 2025

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    Local News June 3, 2025

    ದಕ್ಷಿಣ ಕನ್ನಡ : 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ

    Local News June 2, 2025

    ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

    Local News June 1, 2025

    ಯಕ್ಷಧ್ರುವ ಪಟ್ಲ ದಶಮ ಸಂಭ್ರಮ, ರಾಷ್ಟ್ರೀಯ ಕಲಾ ಸಮ್ಮೇಳನ

    Comments are closed.

    Demo
    Don't Miss
    State news June 7, 2025

    ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನದ ಮುಂದಿನ ಚಿತ್ರ ‘ಕಟ್ಟಾಳನ್’

    ಬೆಂಗಳೂರು ಜೂ,7 : ಕ್ಯೂಬ್ಸ್ ಎಂಟರ್‌ಟೈನ್‌ಮೆಂಟ್ಸ್ ಅವರ ಮುಂದಿನ ಚಿತ್ರ ‘ಕಟ್ಟಾಳನ್’ ತೆರೆಗೆ ಬರಲು ಸಜ್ಜಾಗಿದೆ. ನಿರ್ದೇಶಕ ಪೌಲ್ ಜಾರ್ಜ್…

    ಎಂ ಆರ್ ಪಿ ಎಲ್ನ ಸಿ ಎಸ್ ಆರ್ ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

    June 7, 2025

    ಉಡುಪಿ – ಕುತ್ತಿಗೆಗೆ ಜೋಳಿಗೆ ಸಿಲುಕಿ 1 ವರ್ಷದ ಮಗು ಮೃತ್ಯು

    June 6, 2025

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    June 5, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.