Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಎಪ್ರಿಲ್ 10 ರಂದು “90 ಎಮ್ ಎಲ್” ತುಳು ಚಿತ್ರ ತೆರೆಗೆ

    April 9, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    April 8, 2026

    ಅಮೆರಿಕ-ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

    April 8, 2026

    Subscribe to Updates

    Get the latest creative news from FooBar about art, design and business.

    What's Hot

    ಎಪ್ರಿಲ್ 10 ರಂದು “90 ಎಮ್ ಎಲ್” ತುಳು ಚಿತ್ರ ತೆರೆಗೆ

    April 9, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    April 8, 2026

    ಅಮೆರಿಕ-ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

    April 8, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಪ್ರಿಲ್ 24 ರಿಂದ ಮೇ 18 ವರೆಗೆ ಉಳ್ಳಾಲ ದರ್ಗಾ ಉರೂಸ್
    Local News

    ಎಪ್ರಿಲ್ 24 ರಿಂದ ಮೇ 18 ವರೆಗೆ ಉಳ್ಳಾಲ ದರ್ಗಾ ಉರೂಸ್

    adminBy adminApril 23, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಎ. 23 : ಉಳ್ಳಾಲ ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಇದರ 22 ನೇ ಪಂಚವಾರ್ಷಿಕ 432 ನೇ ವಾರ್ಷಿಕ ಉರೂಸ್ ಸಮಾರಂಭವು ಖಾಝಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಎಪ್ರಿಲ್ 24 ರಿಂದ ಮೇ 18 ವರೆಗೆ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪ್ರಿಲ್ 24 ರಂದು ಅಸರ್ ನಮಾಝ್ ಬಳಿಕ ವಾರ್ಷಿಕ ದ್ವಿಕ್ಸ್ ಮಜಿಸ್ ಹಾಗೂ ಉರೂಸ್ ಉದ್ಘಾಟನೆ ನಡೆಯಲಿದೆ. ಉಳ್ಳಾಲ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ನಡೆಯುವ ಉರೂಸ್ ಕಾರ್ಯಕ್ರಮವನ್ನು ಸಯ್ಯದುಲ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಬಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಯ್ಯದ್ ಅಲಿ ಬಾಫಕಿ ತಂಬಳ್, ಇಬ್ರಾಹಿಂ ಖಲೀಲ್ ತಂಜಳ್ ಕಡಲುಂಡಿ, ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಶರೀಅತ್ ಕಾಲೇಜು ಪ್ರಾಂಶುಪಾಲ ಪ್ರೊ.ಅಹ್ಮದ್ ಕುಟ್ಟಿ ಸಖಾಫಿ, ಅತ್ತಾವುಲ್ಲ ತಂಜಳ್ ಉದ್ಯಾವರ, ವಸತಿ ಸಚಿವ ಝಮೀರ್ ಅಹಮ್ಮದ್, ಸ್ಪೀಕರ್ ಯುಟಿ ಖಾದರ್, ಯೆನೆಪೋಯ ಅಬ್ದುಲ್ಲಾ ಕುಂಞ ಹಾಜಿ, ಬಿ.ಎಂ.ಫಾರೂಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

    ಎಪ್ರಿಲ್ 25 ರಿಂದ ಮೇ 14ವರೆಗೆ ಪ್ರಮುಖ ಧಾರ್ಮಿಕ ಮುಖಂಡರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ.ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಸಯ್ಯದ್ ಮದನಿ ಗ್ರಾಂಡ್ ಮಸೀದಿಗೆ ಶಿಲಾನ್ಯಾಸ ನೆರವೇರಲಿದ್ದು, ಎಪಿ ಅಬೂಬಕ್ಕರ್ ಮುಸ್ಲಿಯಾರ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅದೇ ದಿನ ಸಂಜೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ  ಸಮಾವೇಶ ದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯುಟಿ ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಕ್ಸ್ ಸಚಿವ ಝಮೀರ್ ಅಹ್ಮದ್, ಪೌರಾಡಳಿತ ಸಚಿವ ರಹೀಮ್ ಖಾನ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
    ಉರೂಸ್ ಆರಂಭ ಆಗುವ ತಿಂಗಳ ಮೊದಲೇ ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸುತ್ತಿದ್ದು,ಸಯ್ಯದ್ ಮದನಿ ದರ್ಗಾ ಉಳ್ಳಾಲ ಉರೂಸ್ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳಿಂದ ಭಕ್ತಾದಿಗಳು ಬರುತ್ತಾರೆ ಎಂದು ಅವರು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ದರ್ಗಾ ಸಮಿತಿ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ಮುಕ್ಕಚೇರಿ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News April 7, 2026

    ಎಂಸಿಸಿ ಬ್ಯಾಂಕಿಗೆ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ – ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

    Local News April 6, 2026

    ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೊಂಟೆಪದವ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

    Local News April 5, 2026

    ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಹಬ್ಬ ಆಚರಣೆ

    Local News April 5, 2026

    ಗುರುಪುರ : 3ನೇ ವರ್ಷದ ಮೂಳೂರು–ಅಡ್ಡೂರು ಜೋಡುಕರೆ ಕಂಬಳಕ್ಕೆ ಚಾಲನೆ

    Local News April 4, 2026

    ಎಸ್ಸಿಡಿಸಿಸಿ ಬ್ಯಾಂಕ್ 20226.19 ಕೋಟಿ ರೂ ವ್ಯವಹಾರ,131.14 ಕೋಟಿ ರೂ ಲಾಭ – ಡಾ.ಎಂ.ಎನ್ ರಾಜೇಂದ್ರ ಕುಮಾರ್

    Local News April 2, 2026

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    Comments are closed.

    Demo
    Don't Miss
    Film News April 9, 2026

    ಎಪ್ರಿಲ್ 10 ರಂದು “90 ಎಮ್ ಎಲ್” ತುಳು ಚಿತ್ರ ತೆರೆಗೆ

    ಮಂಗಳೂರು: ಡಿಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಫಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ ತುಳು ಚಿತ್ರ…

    ಅಮೆರಿಕ-ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

    April 8, 2026

    ಎಂಸಿಸಿ ಬ್ಯಾಂಕಿಗೆ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ – ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

    April 7, 2026

    ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೊಂಟೆಪದವ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

    April 6, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.