Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    October 10, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026

    Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    October 10, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಪ್ರಿಲ್ 27ರಂದು ಎಕ್ಸೆಲ್ ಎಂ ಆರ್ ಐ ಡಯಾಗ್ನೊಸ್ಟಿಕ್ ಉದ್ಘಾಟನೆ
    Local News

    ಎಪ್ರಿಲ್ 27ರಂದು ಎಕ್ಸೆಲ್ ಎಂ ಆರ್ ಐ ಡಯಾಗ್ನೊಸ್ಟಿಕ್ ಉದ್ಘಾಟನೆ

    adminBy adminApril 26, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಎ. 26: ನಗರದ 32 ಮಂದಿ ತಜ್ಞ ವೈದ್ಯರ ತಂಡವು ಸುಸಜ್ಜಿತ,ಅತ್ಯಾಧುನಿಕ ಎಂ ಆರ್ ಐ ಸೌಲಭ್ಯದಿಂದ ಕೂಡಿದ ಎಕ್ಸೆಲ್ ಎಂ ಆರ್ ಐ  ಡಯಾಗ್ನೊಸ್ಟಿಕ್  ಕೇಂದ್ರವನ್ನು ನಗರದಲ್ಲಿ ಆರಂಭಿಸು ತ್ತಿದ್ದು, ಎ. 27ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದೆ ಎಂದು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಾ. ಜೋ ವರ್ಗೀಸ್ ಅವರು ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ| ಜೋ ವರ್ಗೀಸ್ ಅವರು, ಎಂ ಆರ್ ಐ  ಸ್ಕ್ಯಾನ್ ಮೂಲಕ ದೇಹದ ಯಾವ ಮೂಲೆಯಲ್ಲೂ ಇರುವಂತಹ ಅತೀಸೂಕ್ಷ್ಮ ತೊಂದರೆಗಳನ್ನೂ ವೀಕ್ಷಿಸಿ, ಪರಿಹರ ಕಂಡುಕೊಳ್ಳಲು ಸಾಧ್ಯ. ಅಂತಹ ಅತ್ಯಾಧುನಿಕ ಎಂ ಆರ್ ಐ  ಮೆಷಿನ್ ಗಳನ್ನು ಈ ಎಕ್ಸೆಲ್ ಎಂ ಆರ್ ಐ  ಕೇಂದ್ರ ದಲ್ಲಿ ಅಳವಡಿಸಲಾಗಿದೆ ಎಂದವರು ಹೇಳಿದರು.

    ಉದ್ಘಾಟನಾ ಸಮಾರಂಭದಲ್ಲಿ ಸ್ಪೀಕರ್ ಯು.ಟಿ. ಖಾದರ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್. ಆರ್. ತಿಮ್ಮಯ್ಯ ಭಾಗವಹಿಸಲಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಡಾ| ಆಲಂ ನವಾಝ್, ಡಾ| ಹೆರಾಲ್ಡ್ ಮಸ್ಕರೇನಸ್, ಡಾ| ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News October 10, 2026

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    Local News October 9, 2026

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    Local News October 8, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    Local News October 7, 2026

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    Local News October 6, 2026

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    Local News October 5, 2026

    ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News October 10, 2026

    ಆಳ್ವಾಸ್ ನುಡಿಸಿರಿ-ವಿರಾಸತ್‌ಗೆ ಜನವರಿ 6ರಿಂದ ಚಾಲನೆ – ಡಾ.ಮೋಹನ್ ಆಳ್ವ

    ಮಂಗಳೂರು: ಅ.10 :: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ  ಆಳ್ವಾಸ್ ವಿರಾಸತ್ ಹಾಗೂ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವು ಜ.6ರಿಂದ 10ರವರೆಗೆ…

    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಭವನದಲ್ಲಿ”ರಾಷ್ಟ್ರದೊಂದಿಗೆ ರಂಗೋಲಿ” ಕಾರ್ಯಕ್ರಮ

    October 9, 2026

    ಅ.10 :ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ 88ನೇ ಸಂಸ್ಥಾಪನಾ ದಿನಾಚರಣೆ

    October 8, 2026

    ಅ.11-22 : ಮಂಗಳೂರು ದಸರಾ ಮಹೋತ್ಸವ ; 12 ರಂದು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    October 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.