Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 2,000 ಕ್ಕೂ ಹೆಚ್ಚು ಜನರಿಗೆ ಸ್ಪಾಟ್ ಉದ್ಯೋಗ : ವಿವೇಕ್ ಆಳ್ವ

    August 23, 2026

    ತುಳು ವಿಕಿಪೀಡಿಯಗೆ ದಶಮಾನೋತ್ಸವ ಸಂಭ್ರಮ ; ಸೆ.12-13ರಂದು ವಿಶೇಷ ಕಾರ್ಯಕ್ರಮ

    August 22, 2026

    ಆ.24- 28 : ಕದ್ರಿ ಶ್ರೀ ಯೋಗೇಶ್ವರ ಮಠದಲ್ಲಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಾಗ

    August 21, 2026

    Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 2,000 ಕ್ಕೂ ಹೆಚ್ಚು ಜನರಿಗೆ ಸ್ಪಾಟ್ ಉದ್ಯೋಗ : ವಿವೇಕ್ ಆಳ್ವ

    August 23, 2026

    ತುಳು ವಿಕಿಪೀಡಿಯಗೆ ದಶಮಾನೋತ್ಸವ ಸಂಭ್ರಮ ; ಸೆ.12-13ರಂದು ವಿಶೇಷ ಕಾರ್ಯಕ್ರಮ

    August 22, 2026

    ಆ.24- 28 : ಕದ್ರಿ ಶ್ರೀ ಯೋಗೇಶ್ವರ ಮಠದಲ್ಲಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಾಗ

    August 21, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 8 ಮಂದಿಯ ಬಂಧನ – ಗೃಹ ಸಚಿವ ಡಾ. ಜಿ. ಪರಮೇಶ್ವರ್
    Local News

    ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 8 ಮಂದಿಯ ಬಂಧನ – ಗೃಹ ಸಚಿವ ಡಾ. ಜಿ. ಪರಮೇಶ್ವರ್

    adminBy adminMay 4, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ. 04 : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಪೊಲೀಸರು 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

    ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರು ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ಅಬ್ದುಲ್ ಸಪ್ವಾನ್, ನಿಯಾಜ್ ಮತ್ತು ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್ ಬಂಧಿತ ಆರೋಪಿಗಳು ಎಂದು ವಿವರ ನೀಡಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News August 23, 2026

    ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 2,000 ಕ್ಕೂ ಹೆಚ್ಚು ಜನರಿಗೆ ಸ್ಪಾಟ್ ಉದ್ಯೋಗ : ವಿವೇಕ್ ಆಳ್ವ

    Local News August 22, 2026

    ತುಳು ವಿಕಿಪೀಡಿಯಗೆ ದಶಮಾನೋತ್ಸವ ಸಂಭ್ರಮ ; ಸೆ.12-13ರಂದು ವಿಶೇಷ ಕಾರ್ಯಕ್ರಮ

    Local News August 21, 2026

    ಆ.24- 28 : ಕದ್ರಿ ಶ್ರೀ ಯೋಗೇಶ್ವರ ಮಠದಲ್ಲಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಾಗ

    Local News August 20, 2026

    ಆ.21: ಮಂಗಳೂರಿನಲ್ಲಿ ಮೆಗಾ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಸಮಾವೇಶ

    Local News August 19, 2026

    ಆ.23 : ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

    Local News August 17, 2026

    ಉಡುಪಿ : ಮೀನುಗಾರಿಕೆ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

    Comments are closed.

    Demo
    Don't Miss
    Local News August 23, 2026

    ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 2,000 ಕ್ಕೂ ಹೆಚ್ಚು ಜನರಿಗೆ ಸ್ಪಾಟ್ ಉದ್ಯೋಗ : ವಿವೇಕ್ ಆಳ್ವ

    ಮಂಗಳೂರು, ಆ. 23: ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ ಯಲ್ಲಿ…

    ತುಳು ವಿಕಿಪೀಡಿಯಗೆ ದಶಮಾನೋತ್ಸವ ಸಂಭ್ರಮ ; ಸೆ.12-13ರಂದು ವಿಶೇಷ ಕಾರ್ಯಕ್ರಮ

    August 22, 2026

    ಆ.24- 28 : ಕದ್ರಿ ಶ್ರೀ ಯೋಗೇಶ್ವರ ಮಠದಲ್ಲಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾಯಾಗ

    August 21, 2026

    ಆ.21: ಮಂಗಳೂರಿನಲ್ಲಿ ಮೆಗಾ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಸಮಾವೇಶ

    August 20, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.