Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    May 18, 2026

    ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರದ ಪ್ರೀಮಿಯರ್ ಪ್ರದರ್ಶನ

    May 16, 2026

    Subscribe to Updates

    Get the latest creative news from FooBar about art, design and business.

    What's Hot

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    May 18, 2026

    ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರದ ಪ್ರೀಮಿಯರ್ ಪ್ರದರ್ಶನ

    May 16, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಆಪರೇಷನ್ ಸಿಂಧೂರ್: ಪಾಕಿಸ್ತಾನ ಮತ್ತು ಪಿಒಕೆಯ ಭಯೋತ್ಪಾದಕರ 9 ನೆಲೆಗಳ ಮೇಲೆ ದಾಳಿ – ಸೇನಾಧಿಕಾರಿ ಮಾಹಿತಿ
    Uncategorized

    ಆಪರೇಷನ್ ಸಿಂಧೂರ್: ಪಾಕಿಸ್ತಾನ ಮತ್ತು ಪಿಒಕೆಯ ಭಯೋತ್ಪಾದಕರ 9 ನೆಲೆಗಳ ಮೇಲೆ ದಾಳಿ – ಸೇನಾಧಿಕಾರಿ ಮಾಹಿತಿ

    adminBy adminMay 7, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ನವದೆಹಲಿ,ಮೇ.07 : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಭಯೋತ್ಪಾದಕರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿ ನಡೆಸಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ಬುಧವಾರ ಮಾಧ್ಯಮಗಳಿಗೆ ಮಾಹಿತಿ ಬಹಿರಂಗಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಶಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. 9 ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಆಯ್ಕೆ ಮಾಡಲಾಯಿತು. ಪಾಕಿಸ್ತಾನದಲ್ಲಿ ನಾಗರಿಕರ ಸಾವುನೋವುಗಳ ವರದಿಗಳಿಲ್ಲ ಎಂದರು.

    ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಭಯೋತ್ಪಾದಕರ ನೆಲೆಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 70 ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    Uncategorized April 30, 2026

    ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

    Uncategorized April 21, 2026

    ಮಂಗಳೂರು : ಉರ್ವ ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವ

    Uncategorized April 14, 2026

    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಹಾರಥೋತ್ಸವ ಸಂಪನ್ನ

    Uncategorized March 29, 2026

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Uncategorized February 21, 2026

    ಫೆ.22 : ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

    Comments are closed.

    Demo
    Don't Miss
    Local News May 18, 2026

    ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

    ಮಂಗಳೂರು,ಮೇ. 18  : ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಇದೇ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು…

    ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಮೊನಾಲಿಸಾ- ಇಸ್ ಇನ್ ಟ್ರಬಲ್’ ಕನ್ನಡ ಟೆಲಿಚಿತ್ರದ ಪ್ರೀಮಿಯರ್ ಪ್ರದರ್ಶನ

    May 16, 2026

    ಮೇ15,16 : ಚಾರ್ಟಡ್್ರ ಅಕೌಂಟೆಂಟ್ಸ್ಗಳ ರಾಷ್ಟ್ರೀಯ ಸಮ್ಮೇಳನ

    May 15, 2026

    ಮಂಗಳೂರು ಕೊಂಕಣಿ ಕವನಗಳ ಸಂಕಲನ ‘ಚುನ್ಯಾಚೊ ಫೊಂಡ್’ ಕೃತಿ ಬಿಡುಗಡೆ

    May 15, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.