Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು: ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ- ಬೈಕ್ ಸವಾರ ಸಾವು

    March 30, 2026

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    March 29, 2026

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    March 28, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು: ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ- ಬೈಕ್ ಸವಾರ ಸಾವು

    March 30, 2026

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    March 29, 2026

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    March 28, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಂಗಳೂರು : ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರು ಇದರ ಆಡಳಿತ ಕಚೇರಿ, ಸ್ಥಳಾಂತರಗೊಂಡ ಉರ್ವ ಶಾಖೆಯ ಕಚೇರಿ ಉದ್ಘಾಟನೆ
    Local News

    ಮಂಗಳೂರು : ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರು ಇದರ ಆಡಳಿತ ಕಚೇರಿ, ಸ್ಥಳಾಂತರಗೊಂಡ ಉರ್ವ ಶಾಖೆಯ ಕಚೇರಿ ಉದ್ಘಾಟನೆ

    adminBy adminMay 8, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮೇ.08: ಶ್ರೀ ಗುರು ಸೌಹಾರ್ದ ಸಹಕಾರಿ ಸಂಘ ನಿ. ಇದರ ಆಡಳಿತ ಕಚೇರಿ ಹಾಗೂ ಸ್ಥಳಾಂತರ ಗೊಂಡ ಉರ್ವ ಶಾಖೆಯ ಕಚೇರಿ ಬಿಜೈ ಕಾಪಿಕಾಡ್ ರಸ್ತೆಯಲ್ಲಿರುವ ಗಿರಿ ಅಪಾರ್ಟ್ ಮೆಂಟ್ನ ಪಿಂಟೋ ಚೇಂಬರ್ಸ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಬುಧವಾರ ಉದ್ಘಾಟನೆಗೊಂಡಿತು.

    ಕುದ್ರೋಳಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ದೀಪ ಬೆಳಗಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು ಅವರು ಸ್ವಾವಲಂಬಿಗಳಾಗಿ ಜೀವನದಲ್ಲಿ ಸಾಧಿಸಬೇಕು ಎಂಬ ಉದ್ದೇಶದಿಂದ ಶ್ರೀ ಗುರು ಹಾರ್ದ ಸಹಕಾರಿ ಸಂಘ ಆರಂಭವಾಗಿದೆ ಎಂದರು.

    ಸಂಘದ ಅಧ್ಯಕ್ಷೆ ಸುಮಲತಾ ನವೀನ್‌ಚಂದ್ರ ಸುವರ್ಣ ಮಾತನಾಡಿ, ಆರ್ಥಿಕವಾಗಿ ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಲು ಶ್ರೀ ಗುರು ಸೌಹಾರ್ದ  ಸಹಕಾರಿ ಸಂಘದ ಉದ್ದೇಶವಾಗಿದೆ. 17 ವರ್ಷಗಳಿಂದ ಎಲ್ಲಾ ಸಮಾಜದವರನ್ನು ಒಟ್ಟುಗೂಡಿಸಿ ಸಂಘ ಬೆಳೆಯುತ್ತಿದೆ. ಬಜಪೆ, ತೊಕ್ಕೊಟ್ಟು ಉರ್ವ, ಕೈಕಂಬ, ಬಿ.ಸಿ.ರೋಡು,ಕಿನ್ನಿಗೋಳಿಯಲ್ಲಿ ಶಾಖೆ ಯನ್ನು ಹೊಂದಿದೆ ಎಂದರು.

    ಶಾಖೆಯನ್ನುಉದ್ಘಾಟಿಸಿದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಲ್ಯಾನ್ಸ್‌ಲೋಟ್ ಪಿಂಟೋ  ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ, ಸುಧೀರ್ ಕುಮಾರ್ ಅವರು ಠೇವಣಿದಾರರಿಗೆ ಪ್ರಮಾಣಪತ್ರ ವಿತರಿಸಿದರು. ಮುಖ್ಯ ಅತಿಥಿ ಮೆ| ಎಡಿಫೀಸ್ ಇಂಜಿನಿಯರ್ಸ್ ನ  ಪ್ರತೀಶ್ ಅಂಚನ್ ಲಾಕರ್ ಸೌಲಭ್ಯ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಸುಖಲಾಕ್ಷಿ ವೈ. ಸುವರ್ಣ, ನಿರ್ದೇಶಕರಾದ ದಯಾಮಣಿ ವಿ. ಕೋಟ್ಯಾನ್, ಶುಭಾ ಜಯಚಂದ್ರ, ಅಮೃತ ಡಿ. ಕೂಳೂರು, ಗೀತಾ ದಿವಾಕರ್, ಮೋಹಿನಿ ರಾಮಚಂದ್ರ, ರೇವತಿ ಅಶೋಕ್, ಭಾರತಿ ದೇವದಾಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಪುಷ್ಪಾನಂದ ಕುಮಾ ಪ್ರಮುಖರಾದ ಕೆ.ಎ, ರೋಹಿಣಿ, ನಂದನ್ ಉಪಸ್ಥಿತರಿದ್ದರು.ನಿರ್ದೇಶಕಿ ಶಕೀಲಾರಾಜ್ ನಿರೂಪಿಸಿದರು.

    ಶ್ರೀ ಗುರು ಸೌಹಾರ್ದ ಸಹಕಾರಿ ಸಂಘದಲ್ಲಿ ಚಿನ್ನದ ಈಡಿನ ಮೇಲಿನ ಸಾಲ ಗ್ರಾಂ.ಗೆ 6500 ರೂ., ವರ್ಷಕ್ಕೆ ಶೇ.12 ಬಡ್ಡಿದರದಲ್ಲಿ 6 ತಿಂಗಳ ಅವಧಿಗೆ ಗ್ರಾಂ. ಗೆ 7500 ರೂ., ತಿಂಗಳಿಗೆ 100 ರೂ.ಗೆ 1.09 ಪೈಸೆಯಂತೆ ಬಡ್ಡಿದರದಲ್ಲಿ ಸಾಲ ದೊರೆಯಲಿದೆ. ವಾಹನ ಖರೀದಿ ಸಾಲ, ಗೃಹ ನಿರ್ಮಾಣ ಸಾಲ, ಜಾಮೀನು ಸಾಲ, ಮೂಲ ದಸ್ತಾವೇಜು ಆಧಾರದಲ್ಲಿ ಸಾಲ ಸೌಲಭ್ಯ ದೊರೆಯುತ್ತದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 30, 2026

    ಮಂಗಳೂರು: ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ- ಬೈಕ್ ಸವಾರ ಸಾವು

    Local News March 28, 2026

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    Local News March 27, 2026

    ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

    Local News March 26, 2026

    ಮಂಗಳೂರು : ಬೆಂಗ್ರೆ ಶಿವಾಜಿ ಆಟೋ ಪಾರ್ಕ್ ಗೆ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಮೇಲ್ಛಾವಣಿ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮ

    Local News March 25, 2026

    ಸುಳ್ಯ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ- ಮೆಸ್ಕಾಂ ಮೀಟರ್ ರೀಡರ್ ಮೃತ್ಯು

    Local News March 24, 2026

    ಪದವು ಕಾನಡ್ಕ ಡಾಲ್ಫಿ ಡಿ’ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Comments are closed.

    Demo
    Don't Miss
    Local News March 30, 2026

    ಮಂಗಳೂರು: ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ- ಬೈಕ್ ಸವಾರ ಸಾವು

    ಮಂಗಳೂರು, ಮಾ. 30 : ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ…

    ಮಾ.31 : ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಪವಿತ್ರ ಶಿಲುಬೆ ಯಾತ್ರೆ

    March 28, 2026

    ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

    March 27, 2026

    ಮಂಗಳೂರು : ಬೆಂಗ್ರೆ ಶಿವಾಜಿ ಆಟೋ ಪಾರ್ಕ್ ಗೆ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಮೇಲ್ಛಾವಣಿ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮ

    March 26, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.