Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026

    Subscribe to Updates

    Get the latest creative news from FooBar about art, design and business.

    What's Hot

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ
    Local News

    ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ತಂತ್ರಜ್ಞಾನ ಮತ್ತು ನಿರ್ವಹಣಾ ಶಿಕ್ಷಣದ ಉನ್ನತಿಗಾಗಿ ಸಹಿ

    adminBy adminJune 5, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜೂ. 0 5: 2025ರ ಜುಲೈ 03ರಂದು ಸೈಂಟ್ ಅಲೋಶಿಯಸ್ (ಮಾನ್ಯ ವಿಶ್ವವಿದ್ಯಾನಿಲಯ), ಎಐಎಮ್ ಐಟಿ ಕೇಂದ್ರ ಮತ್ತು ಐ ಬಿ ಎಮ್ ನಡುವಿನ ಒಡಂಬಡಿಕೆಯನ್ನು ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಹಿ ಸಮಾರಂಭದಲ್ಲಿ ಎಐಎಮ್ ಐಟಿ ಕೇಂದ್ರದ ನಿರ್ದೇಶಕರಾದ ಡಾ. ಫಾ. ಕಿರಣ್ ಕೋಟ, ಐ ಬಿ ಎಮ್ ನ ಸಾಫ್ಟ್‌ವೇರ್ ಸೇವೆಗಳ ರಾಷ್ಟ್ರೀಯ ನಿರ್ವಾಹಕರು ಶ್ರೀ ಜಗದೀಶ್ ಭಟ್, ಐ ಬಿ ಎಮ್ ನ ಪ್ರಾದೇಶಿಕ ನಿರ್ವಾಹಕರು ಶ್ರೀ ಮಧುಸೂಧನ್, ಟೆಕ್‌ಪಾಥ್ನ ಪ್ರಾದೇಶಿಕ ನಿರ್ವಾಹಕ ಶ್ರೀ ಜಿತೇಶ್ ಹಾಗೂ ಎಐಎಮ್ ಐಟಿ ನ ಡೀನ್‌ಗಳಾದ ಡಾ. ರಜನಿ ಸುರೇಶ್ ಮತ್ತು ಡಾ. ಹೆಮಲತಾ ಎನ್. ಭಾಗವಹಿಸಿದ್ದರು.

    ಈ ಒಡಂಬಡಿಕೆಯು ವಿದ್ಯಾರ್ಥಿಗಳು ಹಾಗೂ ಬೋಧಕರು ಐ ಬಿ ಎಮ್ ನ ಶ್ರೇಷ್ಠ ಸಾಫ್ಟ್‌ವೇರ್ಗಳ ಬಳಕೆಯ ಮೂಲಕ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು. ಐ ಬಿ ಎಮ್ ಸಾಫ್ಟ್‌ವೇರ್‌ಗಳನ್ನು ಆಧಾರವಾಗಿಟ್ಟುಕೊಂಡು ನವೀನ ಪಠ್ಯಕ್ರಮಗಳನ್ನೂ ಉದ್ಯಮ ಸಂಬಂಧಿತ ವಿಭಿನ್ನ ತಂತ್ರಜ್ಞಾನಗಳನ್ನೂ ವಿನ್ಯಾಸಗೊಳಿಸಲು ಸಾಧ್ಯವಾಗುತ್ತದೆ. ಜೊತೆಗೆ ಐ ಬಿ ಎಮ್ ಅಥವಾ ಅದರ ವ್ಯವಹಾರ ಪಾಲುದಾರ ಸಂಸ್ಥೆಗಳ ಉದ್ಯಮ ತಜ್ಞರಿಂದ ನೈಜ ಅನುಭವದಿಂದ ಕಲಿಯುವ ಅವಕಾಶವೂ ಲಭ್ಯವಾಗುತ್ತದೆ. ಅಂತೆಯೇ, ವಿದ್ಯಾರ್ಥಿಗಳು ಹಾಗೂ ಬೋಧಕರು ಐ ಬಿ ಎಮ್ ಸಾಫ್ಟ್‌ವೇರ್ ಆಧಾರಿತ ವೃತ್ತಿಪರ ಮತ್ತು ಜಾಗತಿಕ ಪ್ರಮಾಣಪತ್ರಗಳನ್ನು ಪಡೆದು ತಮ್ಮ ವೃತ್ತಿ ಜೀವನದಲ್ಲಿ ಮುನ್ನಡೆಯಲು ಈ ಒಡಂಬಡಿಕೆ ನೆರವಾಗಲಿದೆ.

    ಐ ಬಿ ಎಮ್ ಹಾಗೂ ಸೈಂಟ್ ಅಲೋಶಿಯಸ್ ನಿರ್ವಹಣಾ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (ಎಐಎಮ್ ಐಟಿ) ಐಟಿ/ಎಂಬಿಎ ಶಿಕ್ಷಣ ಮತ್ತು ತರಬೇತಿ ಕ್ಷೇತ್ರದಲ್ಲಿ ಐ ಬಿ ಎಮ್ ಸಾಫ್ಟ್‌ವೇರ್ ಕೌಶಲ್ಯದ ಅಗತ್ಯವನ್ನು ಅರಿತಿವೆ. ಈ ಸಹಯೋಗದ ಉದ್ದೇಶ, ಐ ಬಿ ಎಮ್ ಸಾಫ್ಟ್ವೇರ್‌ನಲ್ಲಿ ತಜ್ಞರಾಗಿರುವ ಪದವೀಧರರನ್ನು ಹೆಚ್ಚಿಸುವುದು. ಐ ಬಿ ಎಮ್ ಮತ್ತು ಎಐಎಮ್ ಐಟಿ ಎರಡು ಸಂಸ್ಥೆಗಳು ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯಮದ ಕ್ಷೇತ್ರದಲ್ಲಿ ಯಶಸ್ವಿ ಭವಿಷ್ಯ ನಿರ್ಮಿಸಿಕೊಳ್ಳಲು ಸಹಾಯ ಮಾಡುವ ಉದ್ದೇಶವಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    Local News February 7, 2026

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    Local News February 6, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News February 5, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    Local News February 3, 2026

    ಫೆಬ್ರವರಿ 7 ಮತ್ತು 8 ರಂದು ಉಚಿತ ಶ್ರವಣ ತಪಾಸಣಾ ಶಿಬಿರ

    Film News February 2, 2026

    ಫೆ.06 : ರಾಜ್ಯಾದ್ಯಂತ “ಕರಿಕಾಡ” ಸಿನಿಮಾ ಬಿಡುಗಡೆ

    Comments are closed.

    Demo
    Don't Miss
    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    ಬೆಳ್ತಂಗಡಿ,ಫೆ.07 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಫೆ.8, ಭಾನುವಾರ…

    ಉಳ್ಳಾಲ : ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಶ್ರೀ ಭದ್ರಕಾಳಿ ಪೀಠದ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂಪನ್ನ

    February 7, 2026

    ಮರೋಳಿ ಕನಪತಗ್ಗು ಚಾಮುಂಡಿ ಗುಡಿ ಬಳಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    February 6, 2026

    ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ

    February 5, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.