Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    July 5, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್
    Local News

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    adminBy adminJuly 5, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಪುತ್ತೂರು, ಜು. 05 : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿ  ಕೃಷ್ಣ ಜೆ.ರಾವ್ ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಶ್ರೀಕೃಷ್ಣ ಜೆ.ರಾವ್ ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು.  ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ಕೃಷ್ಣ ರಾವ್ ಅವರನ್ನು ಪತ್ತೆಹಚ್ಚಿ, ಜುಲೈ 4 ರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.  ನಂತರ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮಂಗಳೂರಿಗೆ ಕರೆದೊಯ್ಯಲಾಯಿತು.

    ಆರೋಪಿಯನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ ಮತ್ತು ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.

    ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದನು. ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಕೃಷ್ಣ ಜೆ.ರಾವ್ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೊನೆಗೂ ಪ್ರಕರಣದ ಆರೋಪಿ  ಕೃಷ್ಣ ಜೆ.ರಾವ್ ನನ್ನು  ಪೊಲೀಸರು ಬಂಧಿಸಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News July 4, 2025

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    Local News July 3, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    Local News July 2, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    Local News June 29, 2025

    ಆ.1, 2 : ಆಳ್ವಾಸ್ ಕಾಲೇಜು ಆವರಣದಲ್ಲಿ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ – ಡಾ|ಎಂ. ಮೋಹನ ಆಳ್ವ

    Local News June 28, 2025

    ಬೆಳ್ತಂಗಡಿ : ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿಗೆ ದೋಟಿ ತಗುಲಿ ವ್ಯಕ್ತಿ ಸಾವು

    Local News June 26, 2025

    ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ

    Comments are closed.

    Demo
    Don't Miss
    Local News July 5, 2025

    ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ  ಪ್ರಕರಣ- ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

    ಪುತ್ತೂರು, ಜು. 05 : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ…

    ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

    July 4, 2025

    ಜು.7: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ

    July 3, 2025

    ಜು.4 : ಜಂಗಲ್ ಮಂಗಲ್ ಸಿನಿಮಾ ತೆರೆಗೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.