Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ನ. 03-15 : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    October 27, 2026

    ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆತನಕದ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 26, 2026

    ಅ. 27,28 : ದೇರಳಕಟ್ಟೆಯ ಫಾದರ್ ಮುಲ್ಲರ್ ಆವರಣದಲ್ಲಿ ‘ಪ್ರೇರಣಾ ವಿಜ್ಞಾನೋತ್ಸವ–2026’

    October 25, 2026

    Subscribe to Updates

    Get the latest creative news from FooBar about art, design and business.

    What's Hot

    ನ. 03-15 : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    October 27, 2026

    ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆತನಕದ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    October 26, 2026

    ಅ. 27,28 : ದೇರಳಕಟ್ಟೆಯ ಫಾದರ್ ಮುಲ್ಲರ್ ಆವರಣದಲ್ಲಿ ‘ಪ್ರೇರಣಾ ವಿಜ್ಞಾನೋತ್ಸವ–2026’

    October 25, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»State news»ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್
    State news

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್

    adminBy adminNovember 18, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು,ನ.18  : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪುತ್ತೂರು ಸಹಾಯಕ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಸದ್ಯ ಈ ವಿವಾದಾತ್ಮಕ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಇದರ ಜೊತೆಗೆ 15 ದಿನದಲ್ಲಿ ಪ್ರಕರಣವನ್ನು ಹೊಸದಾಗಿ ವಿಚಾರಣೆಗೆ ಒಳಪಡಿಸಿ, ಸೂಕ್ತ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ಹೊರಡಿಸಿದೆ.

    ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized October 26, 2026

    ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆತನಕದ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Local News October 6, 2026

    ಕಾರ್ಕಳ : ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸಾವು

    Local News September 25, 2026

    ಸುರತ್ಕಲ್ : ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಕಾರ್ಯಕ್ರಮ

    Uncategorized September 7, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    Uncategorized September 5, 2026

    ಸೆ.06: ಮುಂಡಾಲ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

    Uncategorized August 20, 2026

    ಆಗಸ್ಟ್ 20 – 23 : ಮಂಗಳೂರಿನಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಇಎನ್‌ಟಿ ತಜ್ಞರ ಸಮ್ಮೇಳನ

    Comments are closed.

    Demo
    Don't Miss
    Local News October 27, 2026

    ನ. 03-15 : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನ

    ಮಂಗಳೂರು, ಅ. 27 : 1986 ರಲ್ಲಿ ಆರಂಭವಾದ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ 40ನೇ…

    ಅ. 27,28 : ದೇರಳಕಟ್ಟೆಯ ಫಾದರ್ ಮುಲ್ಲರ್ ಆವರಣದಲ್ಲಿ ‘ಪ್ರೇರಣಾ ವಿಜ್ಞಾನೋತ್ಸವ–2026’

    October 25, 2026

    ನ. 20- 26 : ಬೀ-ಹೂಮನ್ ವತಿಯಿಂದ “ಹೂಮ್ಯಾನಿಟಿ ಕಪ್ 2026” ಕ್ರಿಕೆಟ್ ಪಂದ್ಯಾವಳಿ

    October 24, 2026

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ : ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆ

    October 23, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.