Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    May 8, 2026

    ಮೇ.10 : ಪಂಜಿಮೊಗರುವಿನಲ್ಲಿ ಮಂಗಳೂರು ತಾಲೂಕು ಮೊಗೇರ ಸಂಘದ “ಮೊಗೇರ ಸೌಧ” ಲೋಕಾರ್ಪಣೆ

    May 7, 2026

    ಮೇ 10 : ಮೂಡುಬಿದಿರೆಯಲ್ಲಿ ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ‘ಡರ್ಟ್ ಫೆಸ್ಟ್ 2026’

    May 6, 2026

    Subscribe to Updates

    Get the latest creative news from FooBar about art, design and business.

    What's Hot

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    May 8, 2026

    ಮೇ.10 : ಪಂಜಿಮೊಗರುವಿನಲ್ಲಿ ಮಂಗಳೂರು ತಾಲೂಕು ಮೊಗೇರ ಸಂಘದ “ಮೊಗೇರ ಸೌಧ” ಲೋಕಾರ್ಪಣೆ

    May 7, 2026

    ಮೇ 10 : ಮೂಡುಬಿದಿರೆಯಲ್ಲಿ ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ‘ಡರ್ಟ್ ಫೆಸ್ಟ್ 2026’

    May 6, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026
    Local News

    ಜ. 31 ಹಾಗೂ ಫೆ.1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

    adminBy adminJanuary 29, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜ. 29 : ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರತಿಷ್ಠಿತ ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪದಾನ ಸಮಾರಂಭವನ್ನು ಜನವರಿ 31 ಹಾಗೂ ಫೆಬ್ರವರಿ 1 ರಂದು ನಗರದ ಟಿವಿ ರಮಣ ಪೈ ಸಭಾಂಗಣ, ಕೊಡಿಯಾಲ್-ಬೈಲ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಕೊಂಕಣಿ ನಾಟಕ ಮಹೋತ್ಸವದ ಅಂಗವಾಗಿ ನಾಲ್ಕು ಪ್ರಸಿದ್ದ ಕೊಂಕಣಿ ನಾಟಕಗಳ ಪ್ರದರ್ಶನ ನಡೆಯಲಿದೆ. ಮೊದಲ ದಿನ ಸಂಜೆ 5.00 ರಿಂದ 6.00 ಗಂಟೆಯ ತನಕ ಮಂಗಳೂರು ಸಾಧನಾ ಬಳಗ ಪ್ರಕಾಶ್ ಶೆಣೈ ನೇತೃತ್ವದ ಮಕ್ಕಳ ಕಲಾತಂಡದವರು “ಭಕ್ತ ಪುರಂದರ” ಯೆಂಬ ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ.ಅಂದು ಸಂಜೆ 7.00 ರಿಂದ 8.00 ಗಂಟೆ ತನಕ ಮಂಗಳೂರಿನ ರಂಗ ಅಧ್ಯಯನ ಕೇಂದ್ರ ತಂಡದವರು ಅಭಿನಯಿಸುವ ಜನಪ್ರಿಯ “ಚಿಕೆ ರಾಬ್” ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

    ಎರಡನೆಯ ದಿನದಂದು ಸಂಜೆ ಗಂಟೆ 5.00 ರಿಂದ 6.00ರ ತನಕ ಗೋವಾದ ನಟರಂಗ ಕ್ರಿಯೇಶನ್ಸ್ ತಂಡದವರಿಂದ “ಹೆಡೋನಿಸ್ಟ್ ಕೊಂಕಣಿ ನಾಟಕವು ಪ್ರದರ್ಶನಗೊಳ್ಳಲಿದೆ . 6.00 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ಹಿರಿಯ ಕೊಂಕಣಿ ರಂಗಕರ್ಮಿ ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ ಅವರು,ಈ ಬಾರಿಯ” ಡಾ|ಪಿ.ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಪ್ರಶಸ್ತಿ”ಸ್ವೀಕರಿಸಲಿದ್ದಾರೆ. ಹಿರಿಯ ಕೊಂಕಣಿ ಅನುವಾದಕಿ ಮಾಯಾ ಅನಿಲ್ ಖರಂಗಟೆ ಅವರು ಈ ವರ್ಷದ “ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ಅನುವಾದ ಪ್ರಶಸ್ತಿ” ಸ್ವೀಕರಿಸಲಿದ್ದಾರೆ. ಸಂಜೆ 7.00 ರಿಂದ 8.00 ಗಂಟೆಯ ತನಕ ನಾಟ್ಯ ನಿಕೇತನ ಕೊಲ್ಯದ ವತಿಯಿಂದ ಕರ್ನಾಟಕ ಕಲಾಶ್ರೀ ಗುರು ರಾಜಶ್ರೀ ಉಳ್ಳಾಲ ಇವರ ತಂಡದವರಿಂದ “ಪಾರಿಜಾತ ಫೂಲ್” ಗೀತ ನೃತ್ಯ ನಾಟಕವೂ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಡಾ ಕಸ್ತೂರಿ ಮೋಹನ್ ಪೈ ,ಗೋವಿಂದ್ ,ರತ್ನಾಕರ್,ಎಂ. ಆರ್.ಕಾಮತ್ ಮುಂತಾದವರು ಉಪಸ್ಥಿತರಿದ್ದರು .

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 8, 2026

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    Local News May 7, 2026

    ಮೇ.10 : ಪಂಜಿಮೊಗರುವಿನಲ್ಲಿ ಮಂಗಳೂರು ತಾಲೂಕು ಮೊಗೇರ ಸಂಘದ “ಮೊಗೇರ ಸೌಧ” ಲೋಕಾರ್ಪಣೆ

    Local News May 6, 2026

    ಮೇ 10 : ಮೂಡುಬಿದಿರೆಯಲ್ಲಿ ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ‘ಡರ್ಟ್ ಫೆಸ್ಟ್ 2026’

    Local News May 5, 2026

    ಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

    Film News May 4, 2026

    ಮೇ 8 : “ಮಂಗಮಾಯ” ಕನ್ನಡ ಚಲನಚಿತ್ರ ಬಿಡುಗಡೆ

    Local News May 3, 2026

    ನವದೆಹಲಿ : ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ : ಕನಿಷ್ಠ 9 ಮಂದಿ ಮೃತ್ಯು

    Comments are closed.

    Demo
    Don't Miss
    Local News May 8, 2026

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    ಕಡಬ, ಮೇ. 08 : ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ…

    ಮೇ.10 : ಪಂಜಿಮೊಗರುವಿನಲ್ಲಿ ಮಂಗಳೂರು ತಾಲೂಕು ಮೊಗೇರ ಸಂಘದ “ಮೊಗೇರ ಸೌಧ” ಲೋಕಾರ್ಪಣೆ

    May 7, 2026

    ಮೇ 10 : ಮೂಡುಬಿದಿರೆಯಲ್ಲಿ ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ‘ಡರ್ಟ್ ಫೆಸ್ಟ್ 2026’

    May 6, 2026

    ಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

    May 5, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.