Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    April 2, 2026

    ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ

    April 1, 2026

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    March 31, 2026

    Subscribe to Updates

    Get the latest creative news from FooBar about art, design and business.

    What's Hot

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    April 2, 2026

    ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ

    April 1, 2026

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    March 31, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»State news»ಬೆಂಗಳೂರು : ಬಸ್ – ಕಾರಿನ ನಡುವೆ ಭೀಕರ ಅಪಘಾತ : ಐದು ಮಂದಿ ಸಾವು
    State news

    ಬೆಂಗಳೂರು : ಬಸ್ – ಕಾರಿನ ನಡುವೆ ಭೀಕರ ಅಪಘಾತ : ಐದು ಮಂದಿ ಸಾವು

    adminBy adminFebruary 15, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು,ಫೆ. 15 : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವಾದಲ್ಲಿ ಐದು ಮಂದಿ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ನಡೆದಿದೆ.

    ಅತೀ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 43 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ಅಪಘಾತವಾದಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲದ ಜಿಂದಾಲ್ ಬಳಿ ಈ ಅಪಘಾತ ಸಂಭವಿಸಿದೆ.

    ಅಪಘಾತವಾದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಲಲಿತ್ (22) ಮೃತಪಟ್ಟಿದ್ದಾರೆ. ಘಟನೆಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವರನ್ನು ತಕ್ಷಣ ನೆಲಮಂಗಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

    ಬಸ್ ಅಪಘಾತಕ್ಕೀಡಾದ ಪರಿಣಾಮ ಪ್ರಯಾಣಿಕರಿಗೆ ಬೇರೆ ಬಸ್ ಗಳಲ್ಲಿ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುದ್ದನಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    State news March 13, 2026

    ಬೆಳ್ತಂಗಡಿ: ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಸಾವು

    State news March 6, 2026

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    State news February 18, 2026

    ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಥಮ ವಿದ್ಯಾರ್ಥಿವೇತನ ದಿನಾಚರಣೆ “ರೂಟ್ಸ್ ಟು ವಿಂಗ್ಸ್”

    Local News February 10, 2026

    ಹಳೆಯಂಗಡಿ : ಮಾ.4ರಿಂದ ಮಾ.8ರ ವರೆಗೆ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

    Local News February 7, 2026

    ಫೆ.8 : ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

    State news January 31, 2026

    ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಕಾನ್ಸಿಡೆಂಟ್ ಗ್ರೂಪ್ ನ ಸಿ.ಜೆ. ರಾಯ್ ಆತ್ಮಹತ್ಯೆ

    Comments are closed.

    Demo
    Don't Miss
    Local News April 2, 2026

    ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

    ಇಂಡೋನೇಷ್ಯಾ, ಏ. 02 : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.…

    ಬೊಕ್ಕಪಟ್ನ ಪಾಷಾಣ ಮೂರ್ತಿ ಪಂಚಾದೇವತಾ ದೈವಸ್ಥಾನ ಇಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ರಾಂತಿ ಗೃಹದ ಶಿಲಾನ್ಯಾಸ

    April 1, 2026

    ಮಂಗಳೂರು : ಕಾರ್ಮೆಲ್ ಗುಡ್ಡದಿಂದ ಪವಿತ್ರ ಬೆಟ್ಟದವರೆಗೆ ಭವ್ಯ ಆಧ್ಯಾತ್ಮಿಕ ಪಯಣ

    March 31, 2026

    ಮಂಗಳೂರು: ಟ್ಯಾಂಕರ್ಗೆ ದ್ವಿಚಕ್ರ ವಾಹನ ಢಿಕ್ಕಿ- ಬೈಕ್ ಸವಾರ ಸಾವು

    March 30, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.