Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮೇ 24 : ಸ್ಯಾಂಡಿಸ್ ಕಂಪೆನಿಯಿಂದ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026 ಪ್ರದಾನ ಕಾರ್ಯಕ್ರಮ

    May 22, 2026

    ಮೇ 23 ರಂದು ಮಂಗಳೂರಿನಲ್ಲಿ ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ – ಕೃಷ್ಣ ಪಾಲೆಮಾರ್

    May 21, 2026

    ಮೇ 24 : ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

    May 20, 2026

    Subscribe to Updates

    Get the latest creative news from FooBar about art, design and business.

    What's Hot

    ಮೇ 24 : ಸ್ಯಾಂಡಿಸ್ ಕಂಪೆನಿಯಿಂದ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026 ಪ್ರದಾನ ಕಾರ್ಯಕ್ರಮ

    May 22, 2026

    ಮೇ 23 ರಂದು ಮಂಗಳೂರಿನಲ್ಲಿ ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ – ಕೃಷ್ಣ ಪಾಲೆಮಾರ್

    May 21, 2026

    ಮೇ 24 : ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

    May 20, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Uncategorized»ಫೆ.22 : ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
    Uncategorized

    ಫೆ.22 : ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

    adminBy adminFebruary 21, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಫೆ.21: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಗೀತ ಭಾರತಿ ಫೌಂಡೇಶನ್ನ ಕಾರ್ಯದರ್ಶಿ ಡಾ.ಉಷಾಪ್ರಭಾ ಎನ್.ನಾಯಕ್ ಅವರು ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉತ್ಕೃಷ್ಟ ಮಟ್ಟದ ‘ಶಾಸ್ತ್ರೀಯ ಗಾಯನ ಜುಗಲ್‌ಬಂಧಿ ’ ಮತ್ತು ‘ವಯೋಲಿನ್ ಟ್ರಿಯೋ’ ಕಾರ್ಯಕ್ರಮಗಳು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದೆ ಎಂದರು.

    ಪೂರ್ವಾರ್ಧದಲ್ಲಿ ಯಲ್ಲಾಪುರದ ವಿಭಾ ಹೆಗ್ಡೆ ಮತ್ತು ಬೆಂಗಳೂರಿನ ಶಿವಾನಿ ಮಿರಾಜ ಇವರಿಂದ ಶಾಸ್ತ್ರೀಯ ಗಾಯನ ‘ಜುಗಲ್ ಬಂಧಿ’ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಹಾರ್ಮೋನಿಯಂನಲ್ಲಿ ಮಂಗಳೂರಿನ ಮೇಧಾ ಜಿ ಭಟ್ ಮತ್ತು ಭೋಪಾಲ್ನ ವಿಜೇತಾ ಹೆಗ್ಡೆ ಅವರು ತಬ್ಲಾದಲ್ಲಿ ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು.

    ಉತ್ತಾರಾರ್ಧದಲ್ಲಿ ಮುಂಬೈನ ಡಾ.ಸಂಗೀತ ಶಂಕರ್, ರಾಗಿಣಿ ಶಂಕರ್ ಮತ್ತು ನಂದಿನಿ ಶಂಕರ್ ಅವರಿಂದ ‘ವಯೋಲಿನ್ ಟ್ರಿಯೋ’ ಕಾರ್ಯಕ್ರಮ ನಡೆಯಲಿದೆ. ಇವರಿಗೆ ತಬ್ಲಾದಲ್ಲಿ ಮುಂಬೈನ ಅನುರಾಧ ಪಾಲ್ ಅವರು ಸಾಥ್ ನೀಡಲಿದ್ದಾರೆ.’ಸ್ತ್ರೀ’ ಕಾರ್ಯಕ್ರಮಕ್ಕೆ ನಗರದ ಪ್ರಖ್ಯಾತ ಸಂಗೀತಾ ಗುರುಗಳಾದ ಬಸ್ತಿ ಕವಿತಾ ಶೆಣೈ, ವಿಭಾ ನಾಯಕ್ ಹಾಗೂ ಶ್ರೀಲತಾ ಪ್ರಭು ಚಾಲನೆ ನೀಡಲಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ  ಸಂಗೀತ ಭಾರತಿ ಫೌಂಡೇಶನ್ನ ಅಧ್ಯಕ್ಷ ಉಸ್ತಾದ್ ರಫೀಕ್ ಖಾನ್, ಟ್ರಸ್ಟಿಗಳಾದ ಮುರಳೀಧರ ಜಿ. ಪೈ, ಡಾ.ರಮೇಶ್ ಕೆ.ಜಿ, ಶ್ವೇತಾ ಸುವರ್ಣ ,ಉಜ್ವಲ್ ಪ್ರದೀಪ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Uncategorized May 18, 2026

    ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತ : ಮಹಿಳೆ ಸಾವು

    Uncategorized April 30, 2026

    ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

    Uncategorized April 21, 2026

    ಮಂಗಳೂರು : ಉರ್ವ ಶ್ರೀ ಕೊರಗಜ್ಜನ ಕ್ಷೇತ್ರ ದಲ್ಲಿ 20ನೇ ವಾರ್ಷಿಕ ನೇಮೋತ್ಸವ

    Uncategorized April 14, 2026

    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಹಾರಥೋತ್ಸವ ಸಂಪನ್ನ

    Uncategorized March 29, 2026

    ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Local News January 26, 2026

    ಉಡುಪಿ : ಸ್ಕೂಟರ್‌ಗೆ ಕಂಟೈನರ್ ಲಾರಿ ಢಿಕ್ಕಿ – ಸವಾರ ಸಾವು

    Comments are closed.

    Demo
    Don't Miss
    Local News May 22, 2026

    ಮೇ 24 : ಸ್ಯಾಂಡಿಸ್ ಕಂಪೆನಿಯಿಂದ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026 ಪ್ರದಾನ ಕಾರ್ಯಕ್ರಮ

    ಮಂಗಳೂರು, ಮೇ 22 : ಕರಾವಳಿಯ ಸ್ಯಾಂಡಿಸ್ ಕಂಪೆನಿ’ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026  ಪ್ರದಾನ…

    ಮೇ 23 ರಂದು ಮಂಗಳೂರಿನಲ್ಲಿ ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ – ಕೃಷ್ಣ ಪಾಲೆಮಾರ್

    May 21, 2026

    ಮೇ 24 : ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

    May 20, 2026

    ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ ಡಿ ಸತೀಶನ್ ಪ್ರಮಾಣವಚನ ಸ್ವೀಕಾರ

    May 19, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.