Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ

    March 8, 2026

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಸಾವು

    March 7, 2026

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    March 6, 2026

    Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ

    March 8, 2026

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಸಾವು

    March 7, 2026

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    March 6, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ
    Local News

    ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ

    adminBy adminMarch 8, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಮಾ. 08 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನಲ್ಲಿ 5.28 ಕೋಟಿ ರೂ. ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.

    ಈ ವೇಳೆ ಮಾತನಾಡಿದ ಶಾಸಕರು, ಬೆಳೆಯುತ್ತಿರುವ ಮಂಗಳೂರು ಶಿಕ್ಷಣ ಕ್ಷೇತ್ರದಲ್ಲಿಯೂ ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ವಿದ್ಯಾರ್ಜನೆಗೆ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಇಂತಹ ವಸತಿ ನಿಲಯಗಳು ಹೆಚ್ಚಾದಷ್ಟು ದೂರದ ಊರಿನ ವಿದ್ಯಾರ್ಥಿಗಳಿಗೆ ಸದುಪಯೋಗವಾಗುತ್ತದೆ. ಶೀಘ್ರದಲ್ಲಿ ಈ ಕಾಮಗಾರಿ ಮುಗಿಯಲಿ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಶ್ರೀಮತಿ ಶಕೀಲಾ ಕಾವ, ಪ್ರಮುಖರಾದ ನಿತಿನ್ ಕುಮಾರ್, ರವಿಶಂಕರ್ ಮಿಜಾರು, ಜಯಕುಮಾರ್, ಕಮಲಾಕ್ಷಿ, ಧೃತೇಶ್, ವೆಂಕಟೇಶ್ ಕದ್ರಿ, ಸುಂದರ ಶೆಟ್ಟಿ ಕದ್ರಿ, ಚೇತನಾ, ಶಿಲ್ಪಾ, ಗಂಗಾಧರ್ ಕದ್ರಿ, ಉಷಾ, ಗೀತಾ, ಭಾಸ್ಕರ್, ಚಿನ್ನಪ್ಪ, ನವೀನ್, ಹರೀಶ್, ಚಂದ್ರಕಾಂತ್, ಹರಿಣಾಕ್ಷ , ಸುಪ್ರೀತ, ಉಪೇಂದ್ರ, ಸದಾನಂದ ಪ್ರಭು, ಶಿವಶಂಕರ್, ಹಾಗೂ ಹಾಸ್ಟೆಲಿನ ಮಕ್ಕಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News March 7, 2026

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಸಾವು

    Local News March 5, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    Local News March 4, 2026

    ಮಾರ್ಚ್ 6 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯಿಂದ “ಸಮನ್ವಯ 2026” ಸಂಭ್ರಮ

    Local News March 2, 2026

    ಸುಳ್ಯ : ಕುಣಿತ ಭಜನೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮಹಿಳೆ ಸಾವು

    Local News March 1, 2026

    ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿ ದಾಟಿದ ಸಾಧನೆಯ ಸಂಭ್ರಮಾಚರಣೆ

    Local News February 28, 2026

    ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ

    Comments are closed.

    Demo
    Don't Miss
    Local News March 8, 2026

    ಕದ್ರಿ ಉತ್ತರ ವಾರ್ಡಿನಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಶಿಲನ್ಯಾಸ

    ಮಂಗಳೂರು,ಮಾ. 08 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನಲ್ಲಿ 5.28 ಕೋಟಿ ರೂ. ವಿಶೇಷ…

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಸಾವು

    March 7, 2026

    2026-27ನೇ ಸಾಲಿನ ಬಜೆಟ್ : ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ವಿತರಣೆ

    March 6, 2026

    ಮಂಗಳೂರು: 58ನೇ ಬೋಳಾರ ವಾರ್ಡಿನ ರಸ್ತೆಯು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

    March 5, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.