Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026

    Subscribe to Updates

    Get the latest creative news from FooBar about art, design and business.

    What's Hot

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
    Local News

    ಎ. 6-12 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

    adminBy adminMarch 27, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಮಾ.27 : ಕುಂಜತ್ತಬೈಲ್ ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 6ರಿಂದ12ರ ತನಕ ವಿವಿಧ ವೈದಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಆಶಿಕ್ ಬಲ್ಲಾಳ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ತಿವೊಡಲು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಏಪ್ರಿಲ್ 12 ಆದಿತ್ಯವಾರ ಪೂ. 8:20ರಿಂದ 10:00 ಗಂಟೆಯೊಳಗಿನ ವೃಷಭ ಲಗ್ನ ಸುಮುಹೂರ್ತದಲ್ಲಿ ನೆರವೇರಲಿದೆ. ಈ ಮಹೋತ್ಸವದ ಅಂಗವಾಗಿ ಏಪ್ರಿಲ್ 6 ರಿಂದ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿವೆ. ಅದರೊಂದಿಗೆ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಆಯೋಜಿಸಲಾಗಿವೆ ಎಂದು ಅವರು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮೊಕೇಸ್ತರಾದ ಡಾ.ನರೇಶ್ ರೈ,ದೆಪ್ಪುಣಿಗುತ್ತು ,ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ವಿಠಲ ಆಳ್ವ, ದೀಪಕ್ ಪೂಜಾರಿ, ಸದಸ್ಯರಾದ ಜಗದೀಶ್ ಶೆಟ್ಟಿ ಮುರ ಮೊದಲಾದವರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 10, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    Local News May 8, 2026

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    Local News May 7, 2026

    ಮೇ.10 : ಪಂಜಿಮೊಗರುವಿನಲ್ಲಿ ಮಂಗಳೂರು ತಾಲೂಕು ಮೊಗೇರ ಸಂಘದ “ಮೊಗೇರ ಸೌಧ” ಲೋಕಾರ್ಪಣೆ

    Local News May 6, 2026

    ಮೇ 10 : ಮೂಡುಬಿದಿರೆಯಲ್ಲಿ ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ‘ಡರ್ಟ್ ಫೆಸ್ಟ್ 2026’

    Local News May 5, 2026

    ಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

    Film News May 4, 2026

    ಮೇ 8 : “ಮಂಗಮಾಯ” ಕನ್ನಡ ಚಲನಚಿತ್ರ ಬಿಡುಗಡೆ

    Comments are closed.

    Demo
    Don't Miss
    National or International news May 11, 2026

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    ಚೆನ್ನೈ, ಮೇ. 11 : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ವಿಜಯ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ…

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    May 8, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.