Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕುಂಬಳೆ: ಗಾಳಿಯ ರಭಸಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿ ಸಾವು

    June 10, 2026

    ಸ್ಯಾಂಟೊ ಡೊಮಿಂಗೊ : ಖಾಸಗಿ ಜೆಟ್ ಪತನ- ಇಬ್ಬರು ಪೈಲಟ್ ಸಾವು

    June 9, 2026

    ಜೂನ್ 11: “ಕಜ್ಜ” ತುಳು ಸಿನಿಮಾ ಬಿಡುಗಡೆ

    June 8, 2026

    Subscribe to Updates

    Get the latest creative news from FooBar about art, design and business.

    What's Hot

    ಕುಂಬಳೆ: ಗಾಳಿಯ ರಭಸಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿ ಸಾವು

    June 10, 2026

    ಸ್ಯಾಂಟೊ ಡೊಮಿಂಗೊ : ಖಾಸಗಿ ಜೆಟ್ ಪತನ- ಇಬ್ಬರು ಪೈಲಟ್ ಸಾವು

    June 9, 2026

    ಜೂನ್ 11: “ಕಜ್ಜ” ತುಳು ಸಿನಿಮಾ ಬಿಡುಗಡೆ

    June 8, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೊಂಟೆಪದವ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ
    Local News

    ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೊಂಟೆಪದವ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

    adminBy adminApril 6, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮೊಂಟೆಪದವ್,ಏ.06 :   ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಪಿ ಎ ಪ್ರಥಮ ದರ್ಜೆ ಕಾಲೇಜು ನಡುಪದವು ಇವರ ವತಿಯಿಂದ ಮೊಂಟೆಪದವ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2025-26ಕ್ಕೆ ಎಪ್ರಿಲ್ 4, ಶನಿವಾರ ಚಾಲನೆ ನೀಡಲಾಯಿತು.

    ಮಂಗಳೂರು ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯದ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶೇಷಪ್ಪ ಕೆ. ಅಮೀನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಪಿ. ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರು ಡಾ. ಇಕ್ಬಾಲ್,ಮೊಂಟೆಪದವು ಪ್ರಗತಿಪರ ಕೃಷಿಕರು ಸತ್ಯನಾರಾಯಣ ಭಟ್ ಎಡಂಬಳೆ, ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯಾಯರು ಪ್ರಮೀಳಾ ಕೆ. ಬಿ., ಮೊಂಟೆಪದವು ಕೆ.ಪಿ.ಎಸ್. ಪ್ರಾಥಮಿಕ ವಿಭಾಗ ಶಾಲಾ ಅಭಿವೃದ್ಧಿ ಸಮಿತಿ ಇದರ ಅಧ್ಯಕ್ಷರು ಜ। ಮಹಮ್ಮದ್ ಹನೀಫ್ ಚಂದಹಿತ್ಲು, ನರಿಂಗಾನ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರು ಶೈಲಜಾ ಶೆಟ್ಟಿ,ನರಿಂಗಾನ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಳಿನಿ,ನರಿಂಗಾನಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯರು ಜ। ಅಬ್ದುಲ್ ರಹಿಮಾನ್, ನರಿಂಗಾನ ಯುವಕ ಮಂಡಲದ ಅಧ್ಯಕ್ಷರು ಮುರಳೀಧರ ಶೆಟ್ಟಿ ಮೋರ್ಲ,ಮತ್ತು ವಿವಿಧ ವಿಭಾಗದ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಕುಮಾರಿ ಚೈತ್ರ ಎನ್ ವಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಮುಹಮ್ಮದ್ ಆಶಿಕ್ ಮತ್ತು ತಂಡದವರು ಎನ್ ಎಸ್ ಎಸ್ ಗೀತೆಯನ್ನು ನಡೆಸಿಕೊಟ್ಟರು. ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಗುರುರಾಜ್ ಪಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಕುಮಾರಿ ಖೈರುನ್ನೀಸ ವಂದಿಸಿದರು. ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಮುನೀರ ಎ ಕಾರ್ಯಕ್ರಮ ನಿರೂಪಿಸಿದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 10, 2026

    ಕುಂಬಳೆ: ಗಾಳಿಯ ರಭಸಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿ ಸಾವು

    Local News June 8, 2026

    ಜೂನ್ 11: “ಕಜ್ಜ” ತುಳು ಸಿನಿಮಾ ಬಿಡುಗಡೆ

    Local News June 7, 2026

    ಮ.ನ.ಪಾ. ವ್ಯಾಪ್ತಿಯ ಕಣ್ಣೂರು ವಾರ್ಡಿನ ಶ್ರೀ ವೈದ್ಯನಾಥ ದೇವಸ್ಥಾನದ ಬಳಿ ಕಾವೇರಂಗಡಿ ಯೋಗೀಶ್ ಮನೆಯವರೆಗೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿಯ ಗುದ್ದಲಿ ಪೂಜೆ

    Local News June 6, 2026

    ಹಿಮಾಚಲ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ

    Local News June 6, 2026

    ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕ ಮೃತ್ಯು

    Local News June 2, 2026

    ಬೈಂದೂರು: ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

    Comments are closed.

    Demo
    Don't Miss
    Local News June 10, 2026

    ಕುಂಬಳೆ: ಗಾಳಿಯ ರಭಸಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿ ಸಾವು

    ಕಾಸರಗೋಡು, ಜೂ. 10 : ಗಾಳಿಯ ಅಬ್ಬರಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಬುಧವಾರ ಕುಂಬಳೆ…

    ಸ್ಯಾಂಟೊ ಡೊಮಿಂಗೊ : ಖಾಸಗಿ ಜೆಟ್ ಪತನ- ಇಬ್ಬರು ಪೈಲಟ್ ಸಾವು

    June 9, 2026

    ಜೂನ್ 11: “ಕಜ್ಜ” ತುಳು ಸಿನಿಮಾ ಬಿಡುಗಡೆ

    June 8, 2026

    ಮ.ನ.ಪಾ. ವ್ಯಾಪ್ತಿಯ ಕಣ್ಣೂರು ವಾರ್ಡಿನ ಶ್ರೀ ವೈದ್ಯನಾಥ ದೇವಸ್ಥಾನದ ಬಳಿ ಕಾವೇರಂಗಡಿ ಯೋಗೀಶ್ ಮನೆಯವರೆಗೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿಯ ಗುದ್ದಲಿ ಪೂಜೆ

    June 7, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.