ಮಂಗಳೂರು, ಏ. 25 : ಮ.ನ.ಪಾ. ವ್ಯಾಪ್ತಿಯ 59ನೇ ಜೆಪ್ಪು ವಾರ್ಡಿನ ಮಜಿಲ ನಾಗಬನ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ. 1.59 ಕೋಟಿ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು
ಈ ಸಂದರ್ಭದಲ್ಲಿ ನಿಕಟಪೂರ್ವ ಮನಪಾ ಸದಸ್ಯರಾದ ಭರತ್ ಕುಮಾರ್, ಸಂದೀಪ್ ಗರೋಡಿ, ಅಜಿತ್ ಡಿಸಿಲ್ವ, ನವೀನ್ ಶೆಣೈ, ಪ್ರವೀಣ್ ನಿಡ್ಡೇಲ್, ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.











