Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026

    Subscribe to Updates

    Get the latest creative news from FooBar about art, design and business.

    What's Hot

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    May 11, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಚಿತ್ರೀಕರಣ ಪೂರ್ಣಗೊಳಿಸಿದ “ವಾದಿರಾಜ ವಾಲಗ ಮಂಡಳಿ” ಚಿತ್ರ ತಂಡ – ಡಾ. ಎಂ.ಎನ್ ರಾಜೇಂದ್ರ ಕುಮಾರ್
    Local News

    ಚಿತ್ರೀಕರಣ ಪೂರ್ಣಗೊಳಿಸಿದ “ವಾದಿರಾಜ ವಾಲಗ ಮಂಡಳಿ” ಚಿತ್ರ ತಂಡ – ಡಾ. ಎಂ.ಎನ್ ರಾಜೇಂದ್ರ ಕುಮಾರ್

    adminBy adminApril 29, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಏ. 29  : “ವಾದಿರಾಜ ವಾಲಗ ಮಂಡಳಿ” ಕನ್ನಡ ಸಿನೆಮಾ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಪ್ರಸ್ತುತ ಚಿತ್ರವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸಂಕಲನ, ಹಿನ್ನೆಲೆ ಸಂಗೀತ ಹಾಗೂ ಡಬ್ಬಿಂಗ್ ಕೆಲಸಗಳು ಸಾಗುತ್ತಿವೆ ಎಂದು ಚಿತ್ರದ ನಿರ್ಮಾಪಕರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು,ಎಮ್.ಎನ್.ಆರ್. ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ. ಕಥೆ, ಚಿತ್ರಕತೆ ಹಾಗೂ ಸಂಭಾಷಣೆಯ ಜೊತೆಗೆ ನಿರ್ದೇಶನದ ಹೊಣೆಗಾರಿಕೆಯನ್ನು ಶಶಿರಾಜ್ ಕಾವೂರು ಅವರು ನಿರ್ವಹಿಸಿದ್ದಾರೆ. ಸುಮಾರು 50 ದಿನಗಳ ಕಾಲ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದರು.

    ಚಿತ್ರವು ಹಾಸ್ಯ, ಭಾವನೆ ಹಾಗೂ ಸಾಮಾಜಿಕ ಅಂಶಗಳ ನ್ನೊಳಗೊಂಡಿದೆ. ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಹೇಳಿದರು.

    ನವೀನ್ ಡಿ. ಪಡೀಲ್, ಪ್ರಕಾಶ್ ತೂಮಿನಾಡು, ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ ,ಶೋಭರಾಜ್ ಪಾವೂರು, ಚೇತನ್ ರೈ.ಮಾಣಿ, ಪುಷ್ಪರಾಜ್ ಬೊಳ್ಳಾರ್, ಗೋಪಿನಾಥ್ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ವೇದಾಂತ ಮತ್ತು ಅಥರ್ವ ಪ್ರಕಾಶ್ ನಾಯಕ ನಟರಾಗಿ ಅಭಿನಯಿಸಿದ್ದು, ತನ್ವಿ ರಾವ್ ಹಾಗೂ ವೇನ್ಯ ರೈ ನಾಯಕಿಯರಾಗಿ ನಟಿಸಿದ್ದಾರೆ. ಲಕ್ಷ್ಮಣ ಕುಮಾರ್ ಮಲ್ಲೂರು ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ ಎಂದರು.

    ಸಂಗೀತ ಸಂಯೋಜನೆಯನ್ನು ಮಣಿಕಾಂತ್ ಕದ್ರಿ ನೀಡಿದ್ದಾರೆ. ಸಾಹಸ ನಿರ್ದೇಶನವನ್ನು ಟೈಗರ್ ಶಿವು, ಛಾಯಾಗ್ರಹಣವನ್ನು ಎಸ್. ಚಂದ್ರಶೇಖರನ್ ನಿರ್ವಹಿಸಿದ್ದಾರೆ. ಜಯಪ್ರಕಾಶ್ ತುಂಬೆ ಸಹ ನಿರ್ಮಾಪಕರಾಗಿದ್ದು, ಸಂತೋಷ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜೇಶ್ ಕುಡ್ಡ ಹಾಗೂ ಕಾರ್ತಿಕ್ ಪ್ರೊಡಕ್ಷನ್ ಮ್ಯಾನೇಜರ್‌ಗಳಾಗಿ ಸಹಕರಿಸಿದ್ದಾರೆ. ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದರು..

    ಪತ್ರಿಕಾಗೋಷ್ಠಿಯಲ್ಲಿ ವಾದಿರಾಜ ವಾಲಗ ಮಂಡಳಿ ಚಿತ್ರದ ನಿರ್ದೇಶಕ ಶಶಿರಾಜ್ ಕಾವೂರು, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕರು, ಮೇಘರಾಜ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಸಹ ನಿರ್ದೇಶಕ ಜಯಪ್ರಕಾಶ್ ತುಂಬೆ, ನಟ ಅರ್ಜುನ್ ವೇದಾಂತ್, ವೇನ್ಯ ರೈ, ಮೈಮ್ ರಾಮದಾಸ್, ರಾಜೇಶ್ ಕುಡ್ಲ, ಶೋಭಾರಾಜ್ ಪಾವೂರು, ಅಕ್ಷತ ವಿಟ್ಲ, ಗೋಪಿನಾಥ್ ಭಟ್ , ಚೇತನ್ ರೈ ಮಾಣಿ ಮತ್ತಿತ್ತರರು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 10, 2026

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    Local News May 8, 2026

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    Local News May 7, 2026

    ಮೇ.10 : ಪಂಜಿಮೊಗರುವಿನಲ್ಲಿ ಮಂಗಳೂರು ತಾಲೂಕು ಮೊಗೇರ ಸಂಘದ “ಮೊಗೇರ ಸೌಧ” ಲೋಕಾರ್ಪಣೆ

    Local News May 6, 2026

    ಮೇ 10 : ಮೂಡುಬಿದಿರೆಯಲ್ಲಿ ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ‘ಡರ್ಟ್ ಫೆಸ್ಟ್ 2026’

    Local News May 5, 2026

    ಮೇ 9 -10: ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

    Film News May 4, 2026

    ಮೇ 8 : “ಮಂಗಮಾಯ” ಕನ್ನಡ ಚಲನಚಿತ್ರ ಬಿಡುಗಡೆ

    Comments are closed.

    Demo
    Don't Miss
    National or International news May 11, 2026

    ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಗಿ ಪ್ರಮಾಣ ವಚನ ಸ್ವೀಕಾರ

    ಚೆನ್ನೈ, ಮೇ. 11 : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ವಿಜಯ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ…

    ಉಪ್ಪಿನಂಗಡಿ : ರೋಡ್ ರೋಲರ್ನ ಅಡಿಗೆ ಬಿದ್ದು ಕಾರ್ಮಿಕ ಸಾವು

    May 10, 2026

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

    May 9, 2026

    ಕಡಬ: ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

    May 8, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.