ಮಂಗಳೂರು,ಮೇ. 01 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 38ನೇ ಬೆಂದೂರ್‌ವೆಲ್ ವಾರ್ಡಿನ ಬೆಂದೂರು ಟ್ರೀಟ್‌ಮೆಂಟ್ ಪ್ಲಾಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಯು ರೂ.1.88 ಕೋಟಿ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು
ಈ ಸಂದರ್ಭದಲ್ಲಿ ಜೆಸೆಲ್ ಡಿಸೋಜ, ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೇಲ್, ನವೀನ್ ಡಿಸೋಜ, ಪ್ರವೀಣ್ ಶೇಟ್ ಬೆಂದೂರ್ ವೆಲ್, ದಯಾನಂದ ಶೆಟ್ಟಿ, ನವೀನ್ ಶೆಣೈ, ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.











