Share Facebook Twitter LinkedIn Pinterest Email ಬೆಂಗಳೂರು, ಮೇ 29 : ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಲೋಕಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ ಅವರಿಗೆ ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದಿರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದರು.
State news July 21, 2026ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ- ಮಂಗಳೂರು ಹಾಪ್‌ಕಾಮ್ಸ್ ಜನರಲ್ ಮ್ಯಾನೇಜರ್ ಸಾವು