Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಹಿಮಾಚಲ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ

    June 6, 2026

    ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕ ಮೃತ್ಯು

    June 6, 2026

    ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

    June 4, 2026

    Subscribe to Updates

    Get the latest creative news from FooBar about art, design and business.

    What's Hot

    ಹಿಮಾಚಲ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ

    June 6, 2026

    ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕ ಮೃತ್ಯು

    June 6, 2026

    ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

    June 4, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಬೈಂದೂರು: ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
    Local News

    ಬೈಂದೂರು: ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

    adminBy adminJune 2, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೈಂದೂರು, ಜೂ. 02 : ಪ್ರವಾಸಕ್ಕೆಂದು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೊಬ್ಬ ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ.

    ಮೃತರನ್ನು ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ ಆಯುಷ್ (16) ಎಂದು ಗುರುತಿಸಲಾಗಿದೆ.

    ಹಾವೇರಿ ಸಮೀಪದ ಕೃಷಿ ನಗರದಿಂದ ಒಟ್ಟು 7 ಮಂದಿ ಮುರುಡೇಶ್ವರ, ಕನ್ಯಾಕುಮಾರಿ ಪ್ರವಾಸಕ್ಕೆ ತೆರಳಿದ್ದರು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ಅವರು ವಿಶ್ರಾಂತಿ ಪಡೆಯಲು ನಿಲ್ಲಿಸಿದ್ದ ಸಂದರ್ಭದಲ್ಲಿ ಮನೆಯವರೆಲ್ಲಾ ಊಟದ ತಯಾರಿಯಲ್ಲಿರುವ ವೇಳೆ ಇಬ್ಬರು ಮಕ್ಕಳು ಪಕ್ಕದಲ್ಲಿರುವ ನದಿಗೆ ಸ್ನಾನಕ್ಕೆ ತೆರಳಿದ್ದರು.

    ನದಿಯ ಆಳ ಇರುವ ಜಾಗದಲ್ಲಿ ಈಜಲು ತೆರಳಿದ ಕಾರಣ ನೀರಿನ ಆಳ ತಿಳಿಯದೆ ಆಯುಷ್  ಮುಳುಗಿದ್ದಾನೆ ಎನ್ನಲಾಗಿದೆ. ತಕ್ಷಣ ಇನ್ನೊಬ್ಬ ಸಹೋದರ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಆದರೆ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ.

    ನದಿ ಆಳ ಇರುವ ಕಾರಣ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸುಮಾರು ಒಂದು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News June 6, 2026

    ಹಿಮಾಚಲ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ

    Local News June 6, 2026

    ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕ ಮೃತ್ಯು

    Local News June 1, 2026

    ಮಂಗಳೂರು: ಇಂದಿನಿಂದ ಎರಡು ತಿಂಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    Local News May 31, 2026

    ಉಡುಪಿ: ಕೆಸರು ತೆಗೆಯುವಾಗ ಕೈಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    Local News May 30, 2026

    ಮರೋಳಿ ವಾರ್ಡಿನ ಪಿ.ಎಲ್. ಕ್ಯಾಟರ್ಸ್ ಲೇನ್ ಮರೋಳಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ

    Local News May 29, 2026

    ಜೂನ್ 4, 13 : ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

    Comments are closed.

    Demo
    Don't Miss
    Local News June 6, 2026

    ಹಿಮಾಚಲ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ

    ಶಿಮ್ಲಾ, ಜೂ. 06 : ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ರಾತ್ರಿ 5.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಂಗ್ರಾ, ಚಂಬಾ ಮತ್ತು…

    ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕ ಮೃತ್ಯು

    June 6, 2026

    ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

    June 3, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.