Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರಿನ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋ ತ್ಸವವ ಆಚರಣೆ

    August 15, 2026

    ಆ. 16 -18 : ಮಂಗಳೂರಿನಲ್ಲಿ ‘ಪುಸ್ತಕ ಹಬ್ಬ–2026’

    August 14, 2026

    ಬೆಂಗಳೂರು :ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

    August 13, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋ ತ್ಸವವ ಆಚರಣೆ

    August 15, 2026

    ಆ. 16 -18 : ಮಂಗಳೂರಿನಲ್ಲಿ ‘ಪುಸ್ತಕ ಹಬ್ಬ–2026’

    August 14, 2026

    ಬೆಂಗಳೂರು :ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

    August 13, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»National or International news»ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಹಲವರಿಗೆ ಗಾಯ
    National or International news

    ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಹಲವರಿಗೆ ಗಾಯ

    adminBy adminJuly 29, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಟೋಕಿಯೋ, ಜು. 29 : ಜಪಾನ್ ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ 4:27ಕ್ಕೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಜಪಾನ್ ಪ್ರಧಾನಿ ಸನೇ ತಕೈಚಿ ಮಾಹಿತಿ ನೀಡಿದ್ದಾರೆ.

    ಈ ಪ್ರಬಲ ಭೂಕಂಪದಿಂದಾಗಿ ಹಲವೆಡೆ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ ಹಲವೆಡೆ ಕಟ್ಟಡಗಳು ಕುಸಿದಿದ್ದು, ಸೇತುವೆಗಳು ಜಖಂಗೊಂಡಿವೆ ಮತ್ತು ಗೂಡ್ಸ್ ರೈಲುಗಳು ಉರುಳಿಬಿದ್ದಿವೆ.

    ಭೂಕಂಪದ ನಂತರ ಪರಮಾಣು ಸ್ಥಾವರಗಳಲ್ಲಿ ಯಾವುದೇ ತೊಂದರೆ ಕಂಡುಬಂದಿಲ್ಲ ಎಂದು ಪರಮಾಣು ನಿಯಂತ್ರಣ ಪ್ರಾಧಿಕಾರ ಸ್ಪಷ್ಟಪಡಿಸಿದೆ.

    ಜಪಾನ್ ಸರಕಾರವು ಕ್ಯುಶು ದ್ವೀಪದ ಕುಮಮೊಟೊ, ಕಾಗೋಶಿಮಾ,ನಾಗಸಾಕಿ, ಫುಕುವೋಕಾ, ಸಾಗಾ, ಓಯಿತಾ ಮತ್ತು ಮಿಯಾಝಾಕಿ ಪ್ರಾಂತ್ಯಗಳಿಗೆ ತುರ್ತು ಭೂಕಂಪನದ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ..

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    National or International news August 2, 2026

    ಪೆರುವಿನಲ್ಲಿ ಪ್ರವಾಸಿ ವಿಮಾನ ಪತನ – 13 ಮಂದಿ ಮೃತ್ಯು

    National or International news July 26, 2026

    ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಷಿ ಅಧಿಕಾರ ಸ್ವೀಕಾರ

    National or International news July 25, 2026

    ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    National or International news July 24, 2026

    ಕಾರವಾರ : ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್‌ಗೆ ಆಕಸ್ಮಿಕವಾಗಿ ಬೆಂಕಿ

    National or International news July 17, 2026

    ಕೋಲ್ಕತ್ತಾ : ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ – ಇಬ್ಬರು ವಿದ್ಯಾರ್ಥಿ ಸೇರಿ ಮೂವರು ಮೃತ್ಯು

    National or International news July 14, 2026

    ಬ್ಯಾಂಕಾಕ್ ನ ಪಬ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ – 27 ಮಂದಿ ಸಜೀವ ದಹನ

    Comments are closed.

    Demo
    Don't Miss
    Local News August 15, 2026

    ಮಂಗಳೂರಿನ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋ ತ್ಸವವ ಆಚರಣೆ

    ಮಂಗಳೂರು, ಆ. 15: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಆಗಸ್ಟ್ 15, ಶನಿವಾರ 80ನೇ ಸ್ವಾತಂತ್ರ್ಯೋ…

    ಆ. 16 -18 : ಮಂಗಳೂರಿನಲ್ಲಿ ‘ಪುಸ್ತಕ ಹಬ್ಬ–2026’

    August 14, 2026

    ಬೆಂಗಳೂರು :ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

    August 13, 2026

    ಬಂಟ್ವಾಳ: ಶಾಲಾ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಅಪಾಯದಿಂದ ವಿದ್ಯಾರ್ಥಿಗಳು ಪಾರು

    August 12, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.