Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಬಂಟ್ಸ್ ಹಾಸ್ಟೇಲ್ : ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ, ಶೋಭಾಯಾತ್ರೆ

    September 20, 2026

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ತುಳುವಿಗೆ ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡಲು ತೀರ್ಮಾನ

    September 18, 2026

    ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ : ಕರಾವಳಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಸಚಿವ ಯು.ಟಿ. ಖಾದರ್

    September 17, 2026

    Subscribe to Updates

    Get the latest creative news from FooBar about art, design and business.

    What's Hot

    ಬಂಟ್ಸ್ ಹಾಸ್ಟೇಲ್ : ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ, ಶೋಭಾಯಾತ್ರೆ

    September 20, 2026

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ತುಳುವಿಗೆ ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡಲು ತೀರ್ಮಾನ

    September 18, 2026

    ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ : ಕರಾವಳಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಸಚಿವ ಯು.ಟಿ. ಖಾದರ್

    September 17, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»State news»ಡಿಕೆಶಿ ಸಂಪುಟ ಸಚಿವರಾಗಿ 19 ಶಾಸಕರು ಪ್ರಮಾಣವಚನ ಸ್ವೀಕಾರ
    State news

    ಡಿಕೆಶಿ ಸಂಪುಟ ಸಚಿವರಾಗಿ 19 ಶಾಸಕರು ಪ್ರಮಾಣವಚನ ಸ್ವೀಕಾರ

    adminBy adminAugust 5, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಬೆಂಗಳೂರು, ಆ. 05 : 19 ಶಾಸಕರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟ ಸಚಿವರಾಗಿ ಆ. 03, ಇಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

    ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ್ ಸವದಿ, ಮಧು ಬಂಗಾರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ಜಮೀರ್ ಅಹ್ಮದ್ ಪ್ರತಿಜ್ಞಾವಿಧಿ ಸ್ವೀಕರಿಸಿದರು.

    ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ರೋಣ ಕ್ಷೇತ್ರದ ಜಿ.ಎಸ್.ಪಾಟೀಲ್ ಅವರ ಹೆಸರನ್ನು ಘೋಷಿಸಲಾಗಿದೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರನ್ನು ಅಂತಿಮಗೊಳಿಸಲಾಗಿದೆ. ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಪ್ರಕಟಿಸಲಾಗಿದೆ.

    ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್, ಸೇರಿದಂತೆ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಿರಿಯ ನಾಯಕರು ಹಾಗೂ ವಿವಿಧ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    State news August 19, 2026

    ಕೋಲ್ಕತ್ತಾ ಹೋಟೆಲ್ ವೊಂದರಲ್ಲಿ ಅಗ್ನಿ ಅವಘಡ: ಮಗು ಸೇರಿ 9 ಮಂದಿ ಸಾವು

    State news August 13, 2026

    ಬೆಂಗಳೂರು :ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

    State news July 21, 2026

    ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ- ಮಂಗಳೂರು ಹಾಪ್‌ಕಾಮ್ಸ್ ಜನರಲ್ ಮ್ಯಾನೇಜರ್ ಸಾವು

    State news July 10, 2026

    ಚಿಕ್ಕಬಳ್ಳಾಪುರ : ಮರಕ್ಕೆ ಢಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್

    State news June 28, 2026

    ಶಿವಮೊಗ್ಗದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸಲು ಹೊರಟ ಲಾರಿ ಬೆಂಕಿಗಾಹುತಿ

    State news June 4, 2026

    ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

    Comments are closed.

    Demo
    Don't Miss
    Local News September 20, 2026

    ಬಂಟ್ಸ್ ಹಾಸ್ಟೇಲ್ : ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ, ಶೋಭಾಯಾತ್ರೆ

    ಮಂಗಳೂರು, ಸೆ.19:ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ…

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ತುಳುವಿಗೆ ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡಲು ತೀರ್ಮಾನ

    September 18, 2026

    ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ : ಕರಾವಳಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಸಚಿವ ಯು.ಟಿ. ಖಾದರ್

    September 17, 2026

    ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆ ಕರಾವಳಿ ಅಭಿವೃದ್ಧಿಗೆ ಒತ್ತು ನೀಡಲಿದೆ – ಮಂಜುನಾಥ ಭಂಡಾರಿ

    September 17, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.