Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    September 7, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    September 7, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 2,000 ಕ್ಕೂ ಹೆಚ್ಚು ಜನರಿಗೆ ಸ್ಪಾಟ್ ಉದ್ಯೋಗ : ವಿವೇಕ್ ಆಳ್ವ
    Local News

    ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 2,000 ಕ್ಕೂ ಹೆಚ್ಚು ಜನರಿಗೆ ಸ್ಪಾಟ್ ಉದ್ಯೋಗ : ವಿವೇಕ್ ಆಳ್ವ

    adminBy adminAugust 23, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ. 23: ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವತಿಯಿಂದ ಆಯೋಜಿಸಲಾದ 16ನೇ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ ಯಲ್ಲಿ 2416 ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲಿಯೇ ಉದ್ಯೋಗದ ಆಫರ್ ದೊರಕಿದೆ. 6183 ಜನರನ್ನುಮುಂದಿನ ಉದ್ಯೋಗ ಸಂದರ್ಶನಕ್ಕೆಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, 332 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು, 15,539 ಅಭ್ಯರ್ಥಿಗಳು ಭಾಗವಹಿಸಿದ್ದರು. ಮೇಳದಲ್ಲಿ ಭಾಗವಹಿಸಿದ್ದ 301 ಕಂಪನಿಗಳ ಫಲಿತಾಂಶಗಳನ್ನು ವೆಬ್‌ಸೈಟ್ (www.alvaspragati.com )ನಲ್ಲಿ ಪ್ರಕಟಿಸಲಾಗಿದೆ. ಉಳಿದ ಕಂಪನಿಗಳ ಹಾಗೂ ಅಭ್ಯರ್ಥಿಗಳ ಫಲಿತಾಂಶಗಳನ್ನು ನೇಮಕಾತಿ ಸಂಸ್ಥೆಗಳಿಂದ ಮಾಹಿತಿ ಲಭ್ಯವಾದಂತೆ ಪ್ರಕಟಿಸಲಾಗುವುದು. ಉದ್ಯೋಗ ಮೇಳದಂದು ಸ್ಥಳದಲ್ಲೇ ನೋಂದಣಿ ಮಾಡಿದಂತಹ ಎಸೆಸೆಲ್ಸಿ, ಪಿಯುಸಿಹಾಗೂ ಐಟಿಐ ಅಭ್ಯರ್ಥಿಗಳ ನೇಮಕಾತಿ ವಿವರಗಳನ್ನು ಆಳ್ವಾಸ್ ತಂಡದಿಂದ ದೂರವಾಣಿ ಕರೆ ಹಾಗೂ ಎಸ್‌ಎಂಎಸ್ ಮೂಲಕ ನೇರವಾಗಿ ತಲುಪಿಸಲಾಗುತ್ತದೆ ಎಂದು ತಿಳಿಸಿದರು.

    ಉತ್ಪಾದನಾ ಕ್ಷೇತ್ರದ 75 ಕಂಪನಿಗಳು ಭಾಗವಹಿಸಿ 523 ಮಂದಿಯನ್ನು ಆಯ್ಕೆ ಮಾಡಿಕೊಂಡಿವೆ. ಐಟಿ-ಐಟಿಇಎಸ್ ಕ್ಷೇತ್ರದಲ್ಲಿ 96 ಹಾಗೂ ಬ್ಯಾಂಕಿಂಗ್, ಹಣಕಾಸು ಮತ್ತು ವಿಮಾ ಕ್ಷೇತ್ರದಲ್ಲಿ 211 ಮಂದಿಗೆ ಸ್ಥಳದಲ್ಲೇ ಉದ್ಯೋಗ ದೊರೆತಿದೆ. ಔಷಧ, ಆರೋಗ್ಯ, ಆತಿಥ್ಯ ಮತ್ತು ಚಿಲ್ಲರೆ ಕ್ಷೇತ್ರಗಳಲ್ಲೂ ನೇಮಕಾತಿ ನಡೆದಿದೆ ಎಂದರು.

    ವಿಶೇಷಚೇತನ ಅಭ್ಯರ್ಥಿಗಳಿಗೂ ಉದ್ಯೋಗ ದೊರೆತಿದ್ದು, ಮೇಳದ ಅಭ್ಯರ್ಥಿಗಳ ದತ್ತಾಂಶವನ್ನು ವರ್ಷಪೂರ್ತಿ ಬಳಸಿಕೊಂಡು ಅರ್ಹರಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯ ಮುಂದುವರಿಸಲಾಗುವುದು ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರಾಂಶುಪಾಲ ಡಾ.ಕುರಿಯನ್, ಆಳ್ವಾಸ್ ಪ್ರಗತಿ ಉತ್ಪಾದನಾ ವಲಯದ ಮುಖ್ಯಸ್ಥರಾದ ಡಾ. ಕುಮಾರಸ್ವಾಮಿ, ಉದ್ಯೋಗ ನಿಯೋಜನಾ ವಿಭಾಗದ ಮುಖ್ಯಸ್ಥೆ ಕುಮಾರಿ ರಂಜಿತಾ ಆಚಾರ್ಯ, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಪಿ.ಆರ್ ಒ. ದಿಶಾ ಶೆಟ್ಟಿ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 8, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    Local News September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    Local News September 5, 2026

    ಮಂಗಳೂರು : ಸೆಪ್ಟೆಂಬರ್ 06ರಂದು ಕಲಾಸಾಧನ ವತಿಯಿಂದ ಶ್ರೀ ರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    Local News September 1, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    Comments are closed.

    Demo
    Don't Miss
    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    ಮಂಗಳೂರು, ಸೆ.09: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ…

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    September 7, 2026

    ಮಂಗಳೂರು : ಸೆಪ್ಟೆಂಬರ್ 06ರಂದು ಕಲಾಸಾಧನ ವತಿಯಿಂದ ಶ್ರೀ ರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 5, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.