Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    September 7, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    September 7, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಪ್ರತಿಭಾನ್ವೇಷಣೆ ಪರೀಕ್ಷೆ
    Local News

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಪ್ರತಿಭಾನ್ವೇಷಣೆ ಪರೀಕ್ಷೆ

    adminBy adminAugust 24, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು , ಆ. 24 : ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎಇಎಸ್ಎಲ್), ‘ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್’ ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ.ಕಳೆದ 16 ವರ್ಷಗಳಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳನ್ನು ನೋಂದಾಯಿಸಿದೆ  ಎಂದು ಶಾಖಾ ಮುಖ್ಯಸ್ಥ ಸೂರಜ್ ಪ್ರಭು ಅವರು ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯ ಮುಖ್ಯ ವೈಶಿಷ್ಟ್ಯಗಳು ಕೇವಲ ವಿಜ್ಞಾನಾಧಾರಿತ ಮೌಲ್ಯಮಾಪನ ಅಂಕಗಳನ್ನು ನೀಡದೆ, ವಿದ್ಯಾರ್ಥಿಯ ವಿಷಯ ಜ್ಞಾನ, ವಿಶ್ಲೇಷಣಾತ್ಮಕ ಸಾಮರ್ಥ್ಯ ಮತ್ತು ಪರೀಕ್ಷಾ ನಡವಳಿಕೆಯನ್ನು ವೈಜ್ಞಾನಿಕವಾಗಿ ವಿಶ್ಲೇಷಿಸುವ ‘ನೈದಾನಿಕ ಮೌಲ್ಯಮಾಪನ’ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

    ಪರೀಕ್ಷೆಯ ನಂತರ ಪ್ರತಿಯೊಬ್ಬ ವಿದ್ಯಾರ್ಥಿಗೂ ವಿವರವಾದ ವರದಿ ಸಿಗಲಿದೆ. ಅರ್ಹ ವಿದ್ಯಾರ್ಥಿಗಳಿಗೆ ಆಕಾಶ್ ಸಂಸ್ಥೆಯ ಕ್ಲಾಸ್ರೂಮ್, ಹೈಬ್ರಿಡ್ ಮತ್ತು ಡಿಜಿಟಲ್ ಕೋರ್ಸ್ಗಳಿಗೆ 100% ವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ₹2.5 ಕೋಟಿ ನಗದು ಬಹುಮಾನ ಅತ್ಯುತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು ₹2.5 ಕೋಟಿ ಮೌಲ್ಯದ ನಗದು ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು.

    ಎಇಎಸ್ಎಲ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಚಂದ್ರ ಶೇಖರ್ ಗಾರಿಸಾ ರೆಡ್ಡಿ ಮಾತನಾಡಿ, ಆಂಟ್ಹೆ (ANTHE) ಕೇವಲ ವಿದ್ಯಾರ್ಥಿವೇತನ ನೀಡುವ ಪರೀಕ್ಷೆಯಲ್ಲ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಆರಂಭಿಕ ಹಂತದಲ್ಲೇ ಅರ್ಥೈಸಿಕೊಂಡು, ರಾಷ್ಟ್ರೀಯ ಮಟ್ಟದಲ್ಲಿ ತಾವು ಎಲ್ಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ನೆರವಾಗುವ ಅತ್ಯುತ್ತಮ ಸಾಧನವಾಗಿದೆ. ರಾಷ್ಟ್ರೀಯ ಮಟ್ಟದ ನೀಟ್ (NEET) ಮತ್ತು ಜೆಇಇ (JEE) ಪರೀಕ್ಷೆಗಳಲ್ಲಿ ಆಕಾಶ್ ವಿದ್ಯಾರ್ಥಿಗಳು ಸಾಧಿಸುತ್ತಿರುವ ಯಶಸ್ಸಿಗೆ ಈ ಪರೀಕ್ಷೆಯೇ ಅಡಿಪಾಯವಾಗಿದೆ ಎಂದರು.

    5 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಕ್ತವಾಗಿದ್ದು, ಆನ್ಲೈನ್ ಮತ್ತು ಆಫ್ಲೈನ್ ಎರಡೂ ಮಾದರಿಗಳಲ್ಲಿ ನಡೆಯಲಿದೆ. ಅಧಿಕೃತ ಆಂಟ್ಹೆ (ANTHE) ಪೋರ್ಟಲ್ ಅಥವಾ ಹತ್ತಿರದ ಆಕಾಶ್ ಕೇಂದ್ರಗಳ ಮೂಲಕ ನೋಂದಾಯಿಸಿಕೊಳ್ಳಬಹುದು.ಆನ್ಲೈನ್ ಪರೀಕ್ಷೆ ಅಕ್ಟೋಬರ್ 27 ರಿಂದ ನವೆಂಬರ್ 1, 2026 ಆಫ್ಲೈನ್ ಪರೀಕ್ಷೆ;ಅಕ್ಟೋಬರ್ 11, 25 ಮತ್ತು ನವೆಂಬರ್ 1, 2026 ರಂದು ನಡೆಯಲಿದೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು, ಉಡುಪಿ ಮತ್ತು ಶಿವಮೊಗ್ಗ ಶಾಖೆಗಳ ಸಹಾಯಕ ನಿರ್ದೇಶಕ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 8, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    Local News September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    Local News September 5, 2026

    ಮಂಗಳೂರು : ಸೆಪ್ಟೆಂಬರ್ 06ರಂದು ಕಲಾಸಾಧನ ವತಿಯಿಂದ ಶ್ರೀ ರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    Local News September 1, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    Comments are closed.

    Demo
    Don't Miss
    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    ಮಂಗಳೂರು, ಸೆ.09: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ…

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    September 7, 2026

    ಮಂಗಳೂರು : ಸೆಪ್ಟೆಂಬರ್ 06ರಂದು ಕಲಾಸಾಧನ ವತಿಯಿಂದ ಶ್ರೀ ರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 5, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.