Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    September 7, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಕಾರ್ಗೋ ಜೆಟ್ ವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ -5 ಮಂದಿ ಸಾವು

    September 7, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ
    Local News

    ಮಣಿಪಾಲ ಆರೋಗ್ಯ ಕಾರ್ಡ್ -2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

    adminBy adminAugust 27, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಆ.27.: ಮಣಿಪಾಲ ಆರೋಗ್ಯ ಕಾರ್ಡ್ 2026, ನೋಂದಣಿಗೆ ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್  ಅವರು  ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹೆ ಮಣಿಪಾಲದ ಪ್ರಸ್ತುತ ಕುಲಾಧಿಪತಿಗಳಾದ ಡಾ. ರಾಮ ದಾಸ್ ಎಂ. ಪೈ ಅವರ ಮಾರ್ಗದರ್ಶ ನದಲ್ಲಿ 2000ನೇ ಇಸವಿಯಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಕಳೆದ 26 ವರ್ಷಗಳಲ್ಲಿ ಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಆರಂಭಿಕ ವರ್ಷದಲ್ಲಿ ಕೇವಲ 3,200 ಕುಟುಂಬಗಳನ್ನು ಮಾತ್ರ ಹೊಂದಿದ್ದ ಈ ಯೋಜನೆಯು ಈಗ ಗಣನೀಯವಾಗಿ ವಿಸ್ತರಿ ಸಿದೆ. ಕಳೆದ ಹಣಕಾಸು ವರ್ಷದಲ್ಲಿ ಸುಮಾರು 2 ಲಕ್ಷ ಕುಟುಂಬಗಳು ನೋಂದಾಯಿಸಿಕೊಂಡಿದ್ದು, ಪ್ರಸ್ತುತ ಕರ್ನಾಟಕ ಮತ್ತು ಕೇರಳ ರಾಜ್ಯಗಳಾದ್ಯಂತ ಸುಮಾರು 6.5 ಲಕ್ಷ ಸದಸ್ಯರು ಈ ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಿದ್ದಾರೆ. ಎಂದವರು ಹೇಳಿದರು.

    ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯಕೀಯ ಅಧೀಕ್ಷಕ ಡಾ. ಚಕ್ರಪಾಣಿ ಎ. ಮಾತನಾಡಿ, ವೈಯಕ್ತಿಕ ಸದಸ್ಯತ್ವ ₹350, ಕೌಟುಂಬಿಕ ಸದಸ್ಯತ್ವ ₹700 ಹಾಗೂ ಕೌಟುಂಬಿಕ ಪ್ಲಸ್ ಸದಸ್ಯತ್ವ ₹900ಕ್ಕೆ ಲಭ್ಯವಿದೆ ಎಂದರು.

    ಕೆಎಂಸಿ ಆಸ್ಪತ್ರೆ ಅತ್ತಾವರದ ಉಪ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಮಡಿ ಮಾತನಾಡಿ, ಆರೋಗ್ಯ ಕಾರ್ಡ್ ಮೂಲಕ ವೈದ್ಯರ ಸಮಾಲೋಚನೆಗೆ ಶೇ.50ರವರೆಗೆ, ಪ್ರಯೋಗಾಲಯ ಪರೀಕ್ಷೆಗಳಿಗೆ ಶೇ.20, ರೇಡಿಯಾಲಜಿ ಪರೀಕ್ಷೆಗಳಿಗೆ ಶೇ.20, ಹೊರರೋಗಿ ಔಷಧಿ ಮೇಲೆ ಶೇ.10 ಹಾಗೂ ಒಳರೋಗಿ ಬಿಲ್‌ಗೆ ಶೇ.25ರವರೆಗೆ ರಿಯಾಯಿತಿ ಲಭ್ಯವಿದೆ ಎಂದು ತಿಳಿಸಿದರು. ಯಾವುದೇ ಗರಿಷ್ಠ ವಯೋಮಿತಿ ಇಲ್ಲದಿರುವುದರಿಂದ ಹಿರಿಯ ನಾಗರಿಕರಿಗೂ ಈ ಯೋಜನೆ ಸಹಕಾರಿಯಾಗಿದೆ ಎಂದರು.

    ಮಣಿಪಾಲ ಆರೋಗ್ಯ ಕಾರ್ಡ್ ಅನ್ನು ಕೆಎಂಸಿ ಆಸ್ಪತ್ರೆ ಅತ್ತಾವರ, ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು ಹಾಗೂ ದಕ್ಷಿಣ ಕನ್ನಡ ಮತ್ತು ಉತ್ತರ ಕೇರಳದ ಅಧಿಕೃತ ಏಜೆಂಟ್ಗಳ ಮೂಲಕ ಪಡೆಯಬಹುದು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ 7022078002 ಅಥವಾ 0824-2285214 ಸಂಪರ್ಕಿಸಬಹುದು.

    ಪತ್ರಿಕಾಗೋಷ್ಠಿಯಲ್ಲಿ ಅಪರೇಷನ್ಸ್ ವಿಭಾಗದ ಗ್ರೂಪ್ ಮ್ಯಾನೇಜರ್ ರವಿರಾಜ್ ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರದ ಮಾರುಕಟ್ಟೆ ವಿಭಾಗದ ಸಹಾಯಕ ವ್ಯವಸ್ಥಾಪಕ ಗಣೇಶ್ ಹೆಗ್ಡೆ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 8, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    Local News September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    Local News September 5, 2026

    ಮಂಗಳೂರು : ಸೆಪ್ಟೆಂಬರ್ 06ರಂದು ಕಲಾಸಾಧನ ವತಿಯಿಂದ ಶ್ರೀ ರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 2, 2026

    ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮರಿಯ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಶಾಸಕ ವೇದವ್ಯಾಸ ಕಾಮತ್ ರಿಂದ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

    Local News September 1, 2026

    ಸೆ.3,4 : ಇಸ್ಕಾನ್ ಮಂಗಳೂರು ವತಿಯಿಂದ ಪಿಲಿಕುಳ ಸೌಟ್ಸ್ ಭವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    Comments are closed.

    Demo
    Don't Miss
    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    ಮಂಗಳೂರು, ಸೆ.09: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ…

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    September 8, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    September 7, 2026

    ಮಂಗಳೂರು : ಸೆಪ್ಟೆಂಬರ್ 06ರಂದು ಕಲಾಸಾಧನ ವತಿಯಿಂದ ಶ್ರೀ ರಾಮ ಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 5, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.